ಡಾರ್ಜಿಲಿಂಗ್ ಮತ್ತು ಮಿರಿಕ್ ಮಿಸ್ಟೇಕ್
ಕಾಲೇಜು ದಿನಗಳಿಂದ ನನ್ನ ದೊಡ್ಡ ಕನಸು – ಡಾರ್ಜಿಲಿಂಗ್ ಭೇಟಿ ಮತ್ತು ತೇನ್ ಸಿಂಗ್ ಶಿಷ್ಯತ್ವ ಗಳಿಕೆ. ಸಿಕ್ಕ ಮೊದಲ ಅವಕಾಶ – ೧೯೭೧ರ ಅಸ್ಸಾಂ ಭೇಟಿ, ನಾನು ಮಿಂಚು ನೋಟಕ್ಕಾದರೂ ಡಾರ್ಜಿಲಿಂಗ್ ಎಂದು ತಿಣುಕಿದ್ದೆಲ್ಲ ನಿಮಗೆ ತಿಳಿದೇ ಇದೆ. ಹಾಗಾಗಿ ಪ್ರಸ್ತುತ ಸಾಹಸಯಾನ ಯೋಜಿಸುವಂದು, ತೇನ್ಸಿಂಗ್ ಇಲ್ಲದ ಡಾರ್ಜಿಲಿಂಗಿನಲ್ಲಿ ಒಂದು ರಾತ್ರಿಗಾದರೂ ನಿಂತು, ದೃಶ್ಯಗಳನ್ನು ಕಣ್ಣು ತುಂಬಿಕೊಳ್ಳಬೇಕೆಂದು ನಿಶ್ಚೈಸಿದ್ದೆ. ಅದಕ್ಕನುಕೂಲ ಆರಂಭ ಬಿಂದುವಾಗಿ ನಮಗೊದಗಿದ್ದು ಸುಖ್ನಾ ಅರಣ್ಯ ವಲಯದಲ್ಲಿದ್ದ ಮಹಾನಂದಾ ಅಭಯಾರಣ್ಯದ ಅತಿಥಿಗೃಹ.
ಒಲುಮೆ ಬಂಧಿತ ಸ್ಮೃತಿ ಪುಷ್ಪಮಂಜರಿ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಇದರ ಅಧ್ಯಾಯ - ೧೭ ಕರಂಗಲ್ಪಾಡಿಯಲ್ಲಿ ನಮ್ಮ ಮನೆಯಿಂದ...
ಇಚ್ಛಾ ಮರಣಿ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ ಅಧ್ಯಾಯ - ೧೬ ಮದುವೆ ಮುಗಿದು ಮುಂಬೈಗೆ ಹಿಂದಿರುಗಿದ...
ವಧುವಾಗಿ – ತಲೆಬಾಗಿ …..
ಶ್ಯಾಮಲಾ ಮಾಧವ ಆತ್ಮಕಥಾನಕ ಧಾರಾವಾಹಿ ನಾಳೆ ಇನ್ನೂ ಕಾದಿದೆ, ಇದರ ಅಧ್ಯಾಯ - ೧೫ ದೂರದ ಕುಂಬಳೆಯಿಂದ ರೈಲಿನಲ್ಲಿ...
ಚೋರ್ ಬಜಾರ್ನ ಚಿತ್ತಚೋರನ ತಂದೆ
ಶ್ಯಾಮಲಾ ಮಾಧವ ಅವರ ಆತ್ಮಕಥಾನಕ ಧಾರಾವಾಹಿ - ನಾಳೆ ಇನ್ನೂ ಕಾದಿದೆ ಇದರ ಅಧ್ಯಾಯ - ೧೪ ಮದರಾಸಿನಿಂದ ಮಿಸ್ ಲಲಿತಾ...
ವಿದ್ವತ್ತು, ಪ್ರೀತಿ, ಶ್ರದ್ಧೆ ಮುಪ್ಪುರಿಗೊಂಡ ಆಜನ್ಮ ಸಾಹಿತ್ಯ ಪ್ರಸಾರದ ಕಿಂಕರ…
ಪ್ರೊ| ಸಿ.ಎನ್. ರಾಮಚಂದ್ರನ್! ಆತ್ಮೀಯ ವಲಯಗಳಲ್ಲಿ ಸಿಎನ್ನಾರ್ ಎಂದೇ ಖ್ಯಾತರಾದ ಇವರ ಕಿರು ಕಾದಂಬರಿ - ಶೋಧವನ್ನು...
ಮಾತಾಡು ಇಂಡಿಯಾ ಮಾತಾಡು
[ತೆರೆ ಸರಿಯುತ್ತಿರುವಂತೆ ಖಾಲೀ ಮುಖ ಹೊತ್ತ ತರುಣನೊಬ್ಬ ಪುಸ್ತಕ ವ್ಯಾಪಾರಿಯೊಬ್ಬನ ಗಲ್ಲಾದ ಎದುರು ಬಂದು...
ಭಾವನಾತ್ಮಕ ಸಂಬಂಧಗಳ ಜಿಡುಕು
[ರಕ್ತ ಸಂಬಂಧ ಅಥವಾ ಇನ್ನೂ ನಿಖರವಾಗಿ ಹೇಳುವುದಾದರೆ ಜೀನುಗಳ ಬಂಧ ಹೇಳುವ ಸತ್ಯ ಏನೇ ಇದ್ದರೂ ಸಾಮಾಜಿಕ ಮನ್ನಣೆ...
ಪುಣ್ಯದ ಹೊಳೆಯಲ್ಲಿ ಕೊನೆಯ ಮುಳುಗು
ಮೂರನೇ ಬೆಳಿಗ್ಗೆಯ ಉದಯರಾಗ - ಜಲಸಂರಕ್ಷಣೆ ಮತ್ತು ಮರುಪೂರಣದ ಪ್ರಾತ್ಯಕ್ಷಿಕೆ. ಇದಕ್ಕೆ ನಾಯಕತ್ವ ಎಡೆಂಬಳೆಯ...
ಪವಾಡ ಸುಳ್ಳು, ಇರುವುದೆಲ್ಲ ಯಕ್ಷಿಣಿ!
[ವರ್ತಮಾನಕ್ಕೆ ಪ್ರಸ್ತುತವಾದ ಸಾಂವಿಧಾನಿಕ ಪ್ರಮಾಣವನ್ನು ಅಣಕಿಸುವಂತೆ ಯಃಕಶ್ಚಿತ್ ‘ಭಕ್ತಿ-ಉದ್ಯಮದ’ ಕೇಂದ್ರಗಳು...
ಏಳಿ ಎದ್ದೇಳಿ
ವೈಜ್ಞಾನಿಕ ತಳಹದಿಯ ವ್ಯಕ್ತಿತ್ವ ವಿಕಸನ ಶಿಬಿರ (ವನ್ಯಪುನರುತ್ಥಾನದಲ್ಲೊಂದು ಸಣ್ಣ ಪ್ರಯೋಗ ಭಾಗ ೩) “ಸ್ವಾಮೀ ತುಂಬಾ...
ಮಂಜು ನೆನಪುಗಳು
(ವನ್ಯಪುನರುತ್ಥಾನದಲ್ಲೊಂದು ಸಣ್ಣ ಪ್ರಯೋಗ ಭಾಗ ೨) “ಮಂಜೂ, ಗುಂಡುಕಟ್ಟೆ ಬಂತು” ಕಂಡಕ್ಟರ್ ಬಿಗಿಲು ಹೊಡೆದು ಹೇಳಿದ....
ವನ್ಯಪುನರುತ್ಥಾನದಲ್ಲೊಂದು ಸಣ್ಣ ಪ್ರಯೋಗ
ಭಾಗ ೧. ಅಭಯಾರಣ್ಯ ನಾನು ಪುಸ್ತಕ ವ್ಯಾಪಾರೀತನದ ಬಿಡುವಿನಲ್ಲಿ ಕಾಡುಬೆಟ್ಟ ಸುತ್ತಿದ್ದು ನಿಮಗೆಲ್ಲಾ ತಿಳಿದೇ ಇದೆ....
ರಾಷ್ಟ್ರೀಕೃತ ಬ್ಯಾಂಕ್ ಹೀಗೂ ಇರಬಹುದೇ? ಅಥವಾ ಕಾಣೆಯಾದ ಪಾವತಿಯ ಪತ್ತೇದಾರಿ ಕತ್ತೆ!
ಆರ್ಥಿಕ ವರ್ಷದ ಕೊನೆಯ ತರಾತುರಿಯಲ್ಲಿ ೨೩-೩-೧೧ರಂದು ಮೂಲ್ಕಿ ಕಾಲೇಜಿನ ಅಧ್ಯಾಪಕ ವೃಂದ ಕೆಲವು ಪುಸ್ತಕಗಳನ್ನು ಆಯ್ದು,...
ಸಾಗರದಾಚಿನ ಭಗೀರಥ
(ಜಲಪಾತಗಳ ದಾರಿಯಲ್ಲಿ ಅಂತಿಮ ಮತ್ತು ಆರನೇ ಭಾಗ) [ಭಗೀರಥನ ಧ್ಯಾನದೊಡನೆ ಒಂದೇ ವಾರದಲ್ಲಿ ಬಂದು ಈ ಸರಣಿಯನ್ನು...
ಪುಸ್ತಕ ಮಾರಾಟಗಾರನ ತಲ್ಲಣಗಳು
ಪ್ರಿಯ ವಿವೇಕ್ (ಶಾನಭಾಗ್) ಮತ್ತು (ಕೆ.ವಿ) ಅಕ್ಷರಾ, ದೇಶಕಾಲದ ಏಪ್ರಿಲ್ ಸಂಚಿಕೆಯ (೨೫ನೇದು) ಸಮಯಪರೀಕ್ಷೆ -...
ಮಾಗೋಡು, ಕವಡಿ ಕೆರೆ
(ಜಲಪಾತಗಳ ದಾರಿಯಲ್ಲಿ ಭಾಗ ಐದು) ಕೆಂಜಳಿಲಿಗೆ ಕಿವಿಯಾಗುವಂತೆ ಮಾಡಿ, ಜಗತ್ತಿನ ಅತಿ ಎತ್ತರದ ಜಲಪಾತ...
















ತುಂಬ ಉಪಯುಕ್ತ ಮಾಹಿತಿ.