ಕಲ್ಕತ್ತಾ ದರ್ಶನ
ಈಶ್ವರಚಂದ್ರ ವಿದ್ಯಾ ಸಾಗರ ಸೇತುವೆ ಅಥವಾ ವಿದ್ಯಾಸಾಗರ್ ಸೇತು, ಹದಿಮೂರು ವರ್ಷಗಳ ನಿರ್ಮಾಣ ಸಮಯ ನುಂಗಿ ೧೯೯೨ರಲ್ಲಿ ಲೋಕಾರ್ಪಣೆಗೊಂಡಿತು. ಆದರೆ ಅದರ ಉತ್ತರೋತ್ತರ ಕೆಲಸಗಳು ನಾವು ಕಲ್ಕತ್ತಾಕ್ಕೆ ಹೋದಂದೂ ಪೂರ್ಣಗೊಂಡಿರಲಿಲ್ಲ. ಅಂದರೆ, ಎರಡೂ ದಂಡೆಗಳ ವಿವಿಧ ದಾರಿಗಳನ್ನು ತಡೆರಹಿತವಾಗಿ ಸೇರಿಕೊಳ್ಳುವ ಮೇಲು ಸೇತುವೆಗಳ ಜಾಲ ಮತ್ತು ವಾಹನ ಸಂಚಾರದ ಪ್ರಮುಖಧಾರೆಯನ್ನು ಇತ್ತ ಹರಿಬಿಡುವ ಕೆಲಸಗಳು ಕುಂಟುಗತಿಯಲ್ಲೇ ಇದ್ದವು. ಆದರೇನು, ಐವತ್ತು ವರ್ಷಕ್ಕೂ ಹಳೆಯ ಹೌರಾ ಸೇತುವೆಗೆ ಹೆಚ್ಚಿನ ಸಾಮರ್ಥ್ಯದ ಜತೆಗಾರ, ಭಾರತದ ತೂಗು ಸೇತುವೆಗಳ ಅಗ್ರಣಿ (೨೭೦೦ ಅಡಿ) ಎಂಬ ಖ್ಯಾತಿಗಳೇ ನಮಗೆ ಸಾಕಿತ್ತು. ನಮ್ಮ ಹೊಸ ಹಗಲ (೧೯-೪-೧೯೯೬) ಸಂದರ್ಶನ ಪಟ್ಟಿಯಲ್ಲಿ ಮೊದಲ ಸ್ಥಾನ ಅದಕ್ಕಿತ್ತು. ‘ಉಡುಪಿ ಲಂಚ್ ಹೋಂ’ ಪತ್ತೆ ಹಚ್ಚಿದ ಸಂತೋಷಕ್ಕೆ ರೂಢಿ ರುಚಿಯ ಚಪಲವನ್ನು ಭರ್ಜರಿಯಾಗಿಯೇ ತೀರಿಸಿಕೊಂಡಿದ್ದೆವು.
ಗಂಗಾ ನಿವಾಸದ ದಿನಗಳು
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಇದರ ಅಧ್ಯಾಯ – ೧೦ ಬೆಂದೂರ್ ವೆಲ್ ವೃತ್ತದಿಂದ...
ಸಪ್ತಾಹ – ಮೂಲ್ಕಿ ಸ್ಮರಣೆಗಳೊಡನೆ
(ಪರ್ವತಾರೋಹಣ ಸಪ್ತಾಹದ ಮೂರನೇ ಭಾಗ) ಪರ್ವತಾರೋಹಣ ಸಪ್ತಾಹದ ಮೊದಲ ಕಾರ್ಯಕ್ರಮ – ಕಳೆದ ವಾರ ಹೇಳಿದಂತೆ ಮಂಗಳೂರಿನದು,...
ಬದಲಾದ ನೆಲೆಗಳಲ್ಲಿ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಇದರ ಅಧ್ಯಾಯ – ೯ ಇದೇ ನಮ್ಮ ಮನೆ, ನಮ್ಮ ನೆಲೆ,...
ಕೊಲಂಬಸ್ ಏರಿಕಲ್ಲನ್ನು ಕಂಡ!
(ಪರ್ವತಾರೋಹಣ ಸಪ್ತಾಹದ ಎರಡನೇ ಭಾಗ) ಪರ್ವತಾರೋಹಣ ಸಪ್ತಾಹದ ಮೊದಲ ದಿನದ ಸಭಾ ಕಲಾಪಕ್ಕೆ, ಅಂದರೆ ಸಂತ ಅಲೋಶಿಯಸ್...
ವನ್ಯಜೀವಿ ಸಪ್ತಾಹಕ್ಕೆರಡು ಅಮೋಘ ಕೊಡುಗೆಗಳು
ದಿಟದ ನಾಗರಕ್ಕೆ ಮಣಿಯಿರೋ ನನ್ನ ಹವ್ಯಾಸೀ ವಾಸನೆಗಳು ನನ್ನ ವೃತ್ತಿರಂಗಕ್ಕೂ (ಪುಸ್ತಕ ವ್ಯಾಪಾರ) ದಟ್ಟವಾಗಿ...
ಬ್ಯಾಂಕ್ ಬ್ಯಾಂಕ್ ಭ್ಯಾಂಘ್!
ತಿಂಗಳ ಹಿಂದೆ ಗೆಳೆಯ ಸುಂದರ ರಾವ್ ರಿಸರ್ವ್ ಬ್ಯಾಂಕ್ ಅಧಿಕೃತತೆ ಸಾರುವ ಪರಿಪತ್ರವೊಂದರ ಇ-ಪ್ರತಿಯನ್ನು (ಲಗತ್ತು)...
ಮಹಾಲಿಂಗರು ಕಂಡ ಸಂಜೀವರ ಸಾಹಸ
ಚಿಕ್ಕಾಸಿನ ಕೂಲಿಗೆ ಯಾರ್ಯಾರದೋ ಕಾರು...
ನಾನ್ಯಾಕೆ ಚೀಲ ಕೊಡುತ್ತಿಲ್ಲ?
‘ಕ್ಷಮಿಸಿ, ನಾವು ಚೀಲ ಕೊಡುವುದಿಲ್ಲ. ಪರಿಸರದ ಉಳಿವಿಗಾಗಿ ಪ್ಲ್ಯಾಸ್ಟಿಕ್ ಬೇಡ ಎನ್ನಿ. ಕಾಡಿನ ರಕ್ಷಣೆಗಾಗಿ ಕಾಗದ...
ಅತ್ರಿ – ಪುಸ್ತಕ ಪ್ರಕಾಶನವನ್ನು ಮುಚ್ಚಿದೆ!
ಸಾಮಾಜಿಕ ಋಣಸಂದಾಯ: ೧೯೭೫ರಲ್ಲಿ ನಾನು ಸ್ವತಂತ್ರವಾಗಿ ಪುಸ್ತಕ ಬಿಡಿ ಮಾರಾಟಗಾರನಾಗಿ ಮಂಗಳೂರಿನಲ್ಲಿ...
ಏರಿದವನಿಳಿಯಲೇಬೇಕು
ರಂಗನಾಥ ವಿಜಯ ಭಾಗ ಏಳು ಮಾನವ ಚಂದ್ರನ ಮೇಲಿಟ್ಟ ಮೊದಲ ಹೆಜ್ಜೆ ಮನುಕುಲಕ್ಕೆ ಏನೇ ಇರಲಿ, ಆರ್ಮ್ ಸ್ಟ್ರಾಂಗ್ ಎನ್ನುವ...
ಆಕಾಶ ಪಾತಾಳಗಳ ನಡುವೆ
ರಂಗನಾಥ ವಿಜಯ ಭಾಗ ಆರು [ಕಳೆದ ಕಂತಿನ ಕೊನೆಯಲ್ಲಿ ಇಷ್ಟು ಹತ್ತಿರವಾದರೂ ಅಷ್ಟು ದೂರ (ತದ್ದೂರೇ ತದಂತಿಕೇ ಎಂದೇನೋ...
ಸಂದುಗೊಂದಿನಲ್ಲಿ ಉನ್ನತ ಚಿಂತನ
ರಂಗನಾಥ ವಿಜಯ - ಭಾಗ ಐದು “ಸುರುಳಿ ಸುತ್ತಿದ ಹಗ್ಗ ಬಿಡಿಸಿ, ಒಂದು ತುದಿಯನ್ನು ತನ್ನ ಸೊಂಟಕ್ಕೆ ಬಿಗಿದುಕೊಂಡು ಅಶೋಕರು...
ರಂಗನಂಘ್ರಿಗೆ ಮಣಿದೂ…
ರಂಗನಾಥ ಸ್ತಂಭ ವಿಜಯ - ಭಾಗ ನಾಲ್ಕು ಬಂಡೆ ಬೊಬ್ಬಿಟ್ಟಿತು, ಕಾಡು ಚೀರಿತು, ತಂಡದವರಂತೂ “ಅಶೋಕ್ ಹೇಗಿದ್ದೀರಿ?...
ಮಹಾಲಿಂಗ ಭಟ್ಟರ ಅಂಕಣದಿಂದ
ಪ್ರಜಾವಾಣಿಯ ಶನಿವಾರದ ಕರಾವಳಿ ಪುರವಣಿಯಲ್ಲಿ ಗೆಳೆಯ ಮಹಾಲಿಂಗ ಭಟ್ಟರು ಕೆಲವು ಸಮಯದಿಂದ ಒಂದು ಅಂಕಣ ನಡೆಸುತ್ತಾ ಇಲ್ಲ!...
ಇಷ್ಟಸಿದ್ಧಿ ಹೋಮಂ ಕರಿಷ್ಯೇ
ರಂಗನಾಥ ಸ್ತಂಭ ವಿಜಯ ಭಾಗ ಮೂರು ಚಳಿಗೆ ಕಾಲವೂ ನಡುಗುವುದು: ಶ್ರೀರಂಗನಾಥ ಸ್ವಾಮಿಯು ಆದಿಶೇಷನ ಮೇಲೆ ಒರಗಿ, ಒಂದೆಸಳು...
ಹೂಡಿದೆವು ಶಿಬಿರ – ರಂಗನಾಥ ಸ್ತಂಭ ವಿಜಯ ಭಾಗ ಎರಡು
ಗಣಪತಿಭಟ್ಟರ ಸ್ವಗತ: “ಊಟಿಗೆ ಬರ್ತೀರಾ” ಅದೊಂದು ದಿನ ಹೀಗೇನೋ ಅಶೋಕರು ಕೇಳಿದರು. ಊಟಿಯ ಆಕರ್ಷಣೆಯಲ್ಲಿ ವಿಳಂಬಿಸದೆ...
















ತುಂಬ ಉಪಯುಕ್ತ ಮಾಹಿತಿ.