ರೈಲ್ವೇಯಲ್ಲಿ ಪ್ರಭಾವ, ವಿಭಾವಗಳು
(ಭಾರತ ಅ-ಪೂರ್ವ ಕರಾವಳಿಯೋಟ – ೨) ೧೯೯೬ರ ಏಪ್ರಿಲ್ ಹದಿನಾಲ್ಕರಂದು ಮೋಟಾರ್ ಬೈಕ್ ಏರದೇ ನಮ್ಮ ಬೈಕ್ ಮಹಾಯಾನ ಮೊದಲ್ಗೊಂಡಿತ್ತು. ಅಂದು ಬೆಳಿಗ್ಗೆ ಕಿಶೋರ್ ಮತ್ತು ನಾನು ಬೈಕುಗಳನ್ನು ಮಂಗಳೂರು ರೈಲ್ವೇ ನಿಲ್ದಾಣಕ್ಕೊಯ್ದು ಗೆಳೆಯ ಕಿಶನ್ ಬಂಗೇರಾರ (ಇವರು ನಿಲ್ದಾಣದ ಸ್ವಾಗತಕಾರ) ಸಹಾಯಕರಿಗೊಪ್ಪಿಸಿದೆವು. ಬೈಕ್ ಯಾನದ ನಾಲ್ವರ ರೈಲ್ವೇ ಪ್ರಯಾಣದ ಟಿಕೇಟ್ ಒಟ್ಟು ರೂ. ೧೪೨೦/-ಶುಲ್ಕ ಕೊಟ್ಟು (ಮೂರು ಅಟ್ಟಳಿಗೆ ಮಲಗು ಸೌಕರ್ಯದ ಮೂರನೇ ದರ್ಜೆ ಡಬ್ಬಿ) ತಿಂಗಳ ಮುಂಚೆಯೇ ಕಾಯ್ದಿರಿಸಿದ್ದಾಗಿತ್ತು. ಈಗ ಬೈಕುಗಳಿಗೆ ‘ಪ್ಯಾಕಿಂಗ್’ ಶಾಸ್ತ್ರ ಮಾಡಿಸಿ, ಪ್ರಯಾಣದ ಟಿಕೆಟ್ಟಿಗೆ ಲಗತ್ತಿಸಿದಂತೆ ಬ್ರೇಕ್ ವ್ಯಾನ್ ಶುಲ್ಕ ರೂ ೧೩೪೦ ಕೊಟ್ಟು ರಸೀದಿ ಮಾಡಿಸಿಕೊಂಡು ಬಂದೆವು. ಸಂಜೆಗೆ ಉಪಾಧ್ಯರು ಸಾಲಿಗ್ರಾಮದಿಂದ ನಮ್ಮ ಮನೆಗೇ ಬಂದು ಸೇರಿಕೊಂಡರು. ಬೇಗನೇ ಊಟದ ಶಾಸ್ತ್ರ ಮುಗಿಸಿ, ಕತ್ತಲ ಪರದೆ ಬೀಳುತ್ತಿದ್ದಂತೆ, ನಾವು ಮೂವರು ಗಂಟು ಗದಡಿ ಸಮೇತ ರಿಕ್ಷಾ ಏರಿ ರೈಲ್ವೇ ನಿಲ್ದಾಣ ಸೇರಿಕೊಂಡೆವು. ಕಿಶೋರ್ ಪ್ರತ್ಯೇಕವಾಗಿ ಬಂದರು. ಬೈಕುಗಳು ನಮಗೂ ಮೊದಲೇ ರೈಲೇರಿ ಕುಳಿತಿದ್ದವು.
ತುಳಸೀ ವಿಲಾಸ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ – ೬ ವರ್ತಕ ವಿಲಾಸ ಬಂದರು...
ದಿಕ್ಕೆಲ್ ಕಲ್ಲಿಗೆ ಲಗ್ಗೆ
(ಮೂರು ಭಾಗಗಳ ಸಾಹಸ ಕಥನ – ಅಸಾಧ್ಯ ಅಮೆದಿಕ್ಕೆಲ್ಲಿನ ಅಂತಿಮ ಭಾಗ) ನನ್ನ ಚಾರಣಗಳು ಹಳ್ಳಿ, ಕುಗ್ರಾಮಗಳನ್ನು ದಾಟಿಯೇ...
ಹರಿವುದೆನ್ನ ಮನವು ಹಿಂದೆ…..
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಇದರ ಅಧ್ಯಾಯ – ೫ ರಾಜ್ಯ ಹೆದ್ದಾರಿಗಳಿನ್ನೂ...
ಚಾರ್ಮಾಡಿಯಿಂದ ಶಿರಾಡಿಗೆ
ಅಸಾಧ್ಯ ಅಮೆದಿಕ್ಕೆಲ್ ಸಾಹಸ ಕಥನಮಾಲಿಕೆಯಲ್ಲಿ ಎರಡನೇ - ಭಾಗ ಆರೋಹಣದ ಮಿತ್ರ ಬಳಗದಲ್ಲಿ ಆನೆಗಾವಲಿನ...
ಮೃಗಜಲದ ಬೆನ್ನೇರಿ
ಸುಮಾರು ನಲ್ವತ್ತು ವರ್ಷಗಳ ಹಿಂದಿನ ನನ್ನ ಅನುಭವ ಕಥನ - ತಾತಾರ್ ಶಿಖರಾರೋಹಣವನ್ನು ಮರುಕಥನಕ್ಕಿಳಿದು ನಾಲ್ಕು ಕಂತು...
ಮೌಲ್ಯಗಳ ಪುಡಾರೀಕರಣ
ಗತಕಥನದ ಲಹರಿಯಲ್ಲಿ ವರ್ತಮಾನ ಕಳೆದುಹೋಗದಂತೆ ಈ ವಾರ ಮತ್ತೆ ತಾತಾರ್ ತಡೆದಿದ್ದೇನೆ. ಹಸಿವು ಹೆಚ್ಚಿಸಿ ತಿನಿಸು...
ಅಯನದ್ವಯಕ್ಕೂ ಭೀಷ್ಮ ಕಾಯ
(ತಾತಾರ್ ೪) ತಾತಾರ್ ಶಿಖರಾರೋಹಣ ಪುಸ್ತಕವನ್ನು ಅಂದು (೧೯೭೨) ಪುಣೆಯಲ್ಲಿದ್ದ ನನ್ನ ಸೋದರತ್ತೆ ಸೀತಾ ಓದಿ...
ಮರುಬಳಕೆಯ ನಾಲ್ಕು ಪ್ರಹಸನಗಳು
ಪುಸ್ತಕ ಅಂಗಡಿಯಲ್ಲಿ ಕಾಗದದ ಮರುಬಳಕೆಯ ಅವಕಾಶ ಅಸಂಖ್ಯ. ಅವನ್ನು ಆಡುನುಡಿಯಲ್ಲೇ ಹೇಳುವುದಾದರೆ ಕ್ಯಾಟಲಾಗು (ಬರಿಯ...
ಒದ್ದೆ ಕನಸುಗಳು (ತಾತಾರ್ ೩)
ತೆಪ್ಪಕಾಡಿನಲ್ಲಿ ತೆಪ್ಪಗೆ ಬಿದ್ದವರ ಕಥೆಯಂತೂ ನಿಮಗೆ ಗೊತ್ತಾಯ್ತು. ಹಾಗೆಂದು ಮಸಣಿಗುಡಿಗೆ ಹೋದವರು ಹಿಂದಿನ...
ನಿರಾಶ್ರಿತರ ಶಿಬಿರ
(ತಾತಾರ್-೨) [ವಿ.ಸೂ: ಮುಂದೆ ಹಳಗಾಲದ ನಿರೂಪಣೆಯ ಉದ್ದಕ್ಕೆ ಈ ತೆರನ [ ] ದೊಡ್ಡ ಕಂಸದೊಳಗೆ ಈ ಕಾಲದ ವಗ್ಗರಣೆ ಅಥವಾ...
ಈಶ್ವರ ದುರ್ಯೋಧನನಾದದ್ದು ಯಾಕೆ?
ಪ್ರಿಯರೇ, ತಾತಾರ್ ಲೇಖನ ಮುಂದೊಂದು ವಾರಕ್ಕೆ ಮತ್ತೆ ದೂಡುತ್ತಿರುವುದಕ್ಕೆ ನಿಮ್ಮಿಂದ ಕ್ಷಮೆ ಕೇಳಲೇ ಮಗ ಅಭಯನಿಗೆ...
ನಿಲ್ಲಿ! ಗಡಿಬಿಡಿಯಲ್ಲಿ ಗಂಗಡಿಕಲ್ಲು
(ತಾತಾರ್ ಶಿಖರವನ್ನು ಭೂತಕಾಲದಲ್ಲಿ ಹತ್ತುವ ಮುನ್ನ ವರ್ತಮಾನದ ಒಂದು ಜರೂರು, ಒಂದು ಅನುಭವ ಹೇಳಿಬಿಡುತ್ತೇನೆ....
ಹೋಗೋಣ ಬನ್ನಿ ತಾತಾರಿಗೆ
“ಕ್ರಿಸ್ಮಸ್ ರಜೆಗೆ ಬಸ್ಸೇರಿ ರಾಮೋಜಿ ಸಿಟಿ ನೋಡಲು ಹೊರಟಿದ್ದೇವೆ” ಗೆಳೆಯ ಮನೋಹರ ಉಪಾಧ್ಯ ಹೇಳಿದ್ದರು. ಆದರೆ...
ಛಲದೊಳ್ ದುರ್ಯೋದನಂ!
‘ಬ್ರಹ್ಮಚರ್ಯವೇ ಜೀವನ, ವೀರ್ಯನಾಶವೇ ಮೃತ್ಯು’ - ಸ್ವಾಮಿ ಶಿವಾನಂದರ ಉಕ್ತಿಯನ್ನು ಅಕ್ಷರಶಃ ನಂಬಿ, ಕೇಳುವ ಕಿವಿಗಳಿಗೆ...
ತೆರೆಮರೆಯ ಕುಣಿತ
ನಿದ್ದೆಗೇಡಿ ನಾನು ಮೂರು ಗಂಟೆಗೇ ಎದ್ದರೂ (೨೮-೧೨-೨೦೦೯ರಂದು) ನಮ್ಮ ಮನೆಗೆ ಬೆಳಿಗ್ಗೆ ಐದು ಗಂಟೆಗೆ ಆಯ್ತು. ಮನೆಯಲ್ಲಿ...
ಇನ್ನು ಬರುವುದಿಲ್ಲ ಡೀವೀಕೇ
ಡಿವಿಕೆ ಮೂರ್ತಿ ಬೀಯೇ ಆನರ್ಸಿನಲ್ಲಿ (ಅರ್ಥಶಾಸ್ತ್ರ) ಸ್ವರ್ಣಪದಕ ಗಳಿಸಿ, ಅಧ್ಯಾಪನ ಮತ್ತು ಸಂಶೋಧನ ಅವಕಾಶಗಳು ಕೈಬೀಸಿ...
















ತುಂಬ ಉಪಯುಕ್ತ ಮಾಹಿತಿ.