ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!
(ಭಾರತ ಅ-ಪೂರ್ವ ಕರಾವಳಿಯೋಟ – ೧) ೧೯೯೦ರ ಪ್ರಾಕೃತಿಕ ಭಾರತ ಸೀಳೋಟ ಎರಡು ವರ್ಷ ಹಳತಾಗುತ್ತಿದ್ದಂತೆ ತಲೆಯೊಳಗೆ ಇನ್ನೊಂದೇ ಸಾಹಸಯಾನ ಮೊಳಕೆಯೊಡೆದಿತ್ತು. ಹಿಂದಿನಂತೆ ವ್ಯಾಪಾರ ಕಡಿಮೆಯಿರುವ ಬೇಸಗೆ ಕಾಲ, ಮತ್ತೆ ತಿಂಗಳ ಕಾಲ ಅಂಗಡಿ, ಮನೆ ಮತ್ತು ಮಗನ ನಿರ್ವಹಣೆಗೆ ತಂದೆ ತಾಯಿಯರಲ್ಲಿ ಬೇಡಿಕೆ ಇಡುವವನಿದ್ದೆ. ಅಷ್ಟರಲ್ಲಿ ನನ್ನ ಅಮೆರಿಕನ್ನಡಿಗ ತಮ್ಮ – ಆನಂದನಿಂದ, ಅವರಿಬ್ಬರಿಗೆ ಮಾಮೂಲೀ ಕರೆ – “ನಮ್ಮಲ್ಲಿಗೆ ಒಮ್ಮೆಯಾದರೂ ಬನ್ನಿ” ಹೊಸ ಭಾರೀ ಆಮಿಷದೊಡನೆ ಬಂದಿತ್ತು. “ಪ್ರಯಾಣ ನನ್ನ ಎರಡನೇ ವೈರಿ (ದೇವರು ಮೊದಲನೇ ವೈರಿ)” ಎಂದೇ ಸಾರುತ್ತಿದ್ದ ತಂದೆಗೆ ನಿರಾಕರಿಸಲಾಗದ ಆಮಿಷ – ಎಸ್. ಚಂದ್ರಶೇಖರ್ ಭೇಟಿ. ಭಾರತೀಯ ಮೂಲದ, ಶಿಕಾಗೋದಲ್ಲಿದ್ದ, ನೊಬೆಲ್ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯನ್ ಚಂದ್ರಶೇಖರ್ ಏನೂ ತೋರಿಕೆಯಿಲ್ಲದ ಅಪ್ಪಟ ಖ-ಭೌತ ವಿಜ್ಞಾನಿ.
ಆ ಕಾಲವೊಂದಿತ್ತು…….
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಇದರ ಅಧ್ಯಾಯ – ೪ ಶಾಲಾ ಮಕ್ಕಳ ಆಟಕ್ಕೆಂದು...
ಅಸಾಧ್ಯ ಅಮೆದಿಕ್ಕೆಲ್
(ಮೂರು ಭಾಗಗಳ ಸಾಹಸ ಕಥನದಲ್ಲಿ ಪ್ರಥಮ ಭಾಗ) ಉತ್ತರನ ಸಾಹಸ! ಪುತ್ತೂರಿನ ಹಿರಿಯ ವಕೀಲ, ನನ್ನ ಸೋದರಮಾವ...
ಊರೆಂದರೆ ಬರಿಯ ಮಣ್ಣಲ್ಲ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಇದರ ಅಧ್ಯಾಯ - ೩ ನಮ್ಮೂರು, ಮಂಗಳೂರ ಸೆರಗ...
ಪ್ರೀತಿ ಬಂಧ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ - ೨ ಪ್ರೀತಿಬಂಧಗಳ ಬಗೆ ಸಂಬಂಧಗಳ ಅಳವನ್ನು...
ಎಣ್ಣೆ ಬೇಕು ದೀವಟಿಗೆಗೆ!
ಆಹಾಹೋsssss ಹ್ಹೋss ಹ್ಹೋಯ್! ಐದು ತಿಂಗಳ ದೂರದಲ್ಲಿ ಕೇಳಿತೀ ಮೊದಲ ಅಟ್ಟಹಾಸ. ಡಾ| ಮನೋಹರ ಉಪಾಧ್ಯ, ಎರಡು...
ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ
“ಪರ್ವತಾರೋಹಣ ವನ್ಯಸಂರಕ್ಷಣೆಗಳ ಬಗ್ಗೆ ಮಾತಾಡಿದ ತೀವ್ರತೆಯಲ್ಲಿ ನೀವು ಯಕ್ಷಗಾನವೋ ಇನ್ನೊಂದು ಕಲಾಪ್ರಕಾರದ ಬಗ್ಗೆಯೋ...
ದೀವಟಿಗೆ ಕಥಾನಕವನ್ನು ಬಣ್ಣಿಪೆನು ಪೊಡಮಡುತ
ಕೇಳಿ ಹೊಡೆದ್ರೀ, ಸಭಾಕ್ಲಾಸ್ ಕೊಟ್ರೀ, ನಿಜದ ದೀವಟಿಗೆ ಆಟ ಎಲ್ರೀ ಎನ್ನಬೇಡಿ. ಹಾಡು, ಭಾಷಣಗಳನ್ನಾದರೋ ನನ್ನ ಮಿತಿಯ...
ದೀವಟಿಗೆಯಲ್ಲಿ ಸಭಾಕ್ಲಾಸ್
ಹೆಸರು ಕ್ಷೀರಸಾಗರ, ಮಜ್ಜಿಗೆಗೆ ಗತಿಯಿಲ್ಲ ಎಂಬಂತೇ ಇತ್ತು ನಮ್ಮ ‘ಅಭಯಾರಣ್ಯ’; ತುಂಡು ನೆರಳಿಲ್ಲ. ಆದರೂ...
ದೀವಟಿಗೆ ಆಟಕ್ಕೆ ಕೇಳಿ ಹೊಡೆಯುತ್ತಾ…
‘ಝಗಮಗಿಸುವ ವಿದ್ಯುದ್ದೀಪಾಲಂಕೃತ’ ಎನ್ನುವುದು ಹೆಚ್ಚುಗಾರಿಕೆಯಾಗಿದ್ದ ಕಾಲದಲ್ಲಿ ಯಕ್ಷವೀಕ್ಷಣೆಗೆ ಬಂದವನು ನಾನು....
ತೆಂಕು ತಿಟ್ಟಿಗೊಂದು ಶಾಲೆ ಬರಲಿ
ಡಾ| ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ (ಕಲ್ಲುಗುಂಡಿ), ಇದು ಹಲವು ವರ್ಷಗಳಿಂದ ವರ್ಷಕ್ಕೊಮ್ಮೆ...
ಬರಗಾಲದಲ್ಲಿ ಮಸಾಲೆದೋಸೆ
ಕರ್ನೂಲಿನ ನನ್ನ ಹಿರಿಯ ಗೆಳೆಯ ಶ್ರೀ ಚಂದ್ರಶೇಖರ ಕಲ್ಕೂರರ ಸ್ಥಿರ, ಚರ ಸೊತ್ತುಗಳೆಲ್ಲ ಈಚೆಗೆ ಅವರ ಮಾತಿನಲ್ಲೇ...
ಭೀಮ ಬಿದ್ದಾ ಮತ್ತೆರಡು ತಿರುಗೂಳಿ ವೃತ್ತಾಂತ
ಇತಿಹಾಸದ ‘ಅಶೋಕ’ವನ್ನು ನನ್ನ ತಂದೆತಾಯಿಯರು ನನಗೆ ಕೊಟ್ಟದ್ದು ನಿಜ. ಆದರೆ ‘ಚಕ್ರವರ್ತಿ’ಯನ್ನೂ ಎಳೆದುಕೊಳ್ಳುವಂತಾದ್ದು...
ಕೀಪಿಟಪ್ ನರಸಿಂಹನ್
ಋತುಮಾನದ ಹಾರೈಕೆಗಳನ್ನು ಹೊತ್ತು ಮತ್ತೆ ಬಂದಿದೆ ಅಂಚೆ. ವನ್ಯ ಸಂದೇಶದ ಕಳಕಳಿಯೊಡನೆ ವರ್ತಮಾನದ ಸಾಮಾಜಿಕ ಸ್ವಾಸ್ಥ್ಯದ...
ಕಾಕರಾಜ! ನಿನ್ನ ಧ್ವನಿಯು ಎಷ್ಟು ಚಂದ!!
“ನಮಸ್ಕಾರಾ ಸಾರ್, ನಾನು ಮೈಸೂರಿಂದಾ, ಪುಸ್ತಕ ಸಂವಹನದಿಂದಾ. ನಾನು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯಾನೂ ಹೌದು....
ಶ್ವೇತಾಂಬರಿಯ ಸೆರಗಿನಲ್ಲಿ ಸೆಣಸಾಟ
ನನ್ನೊಡನೆ ಅಂಡಮಾನ್ ಪ್ರವಾಸಕ್ಕೆ ಬಂದ ಓದುಗರಿಗೆ ಅಮೆರಿಕಾದಲ್ಲಿರುವ ನನ್ನ ತಮ್ಮ ಆನಂದವರ್ಧನ ಏನೂ ಹೊಸಬನಲ್ಲ....
ಸವಾಲಿನ ಬೆಂಬತ್ತಿ ಕೌಂಡಿಕಾನ
“ಹೌದಯ್ಯಾ ನೀವು ಆ ಕಾಡಿಗೆ ಹೋಗುವುದೇ ಆದರೆ ಈ ರೇಸಿಗೆ ಹೋಗುವ ಬೈಕಿನವರು ಹಾಕಿಕೊಳ್ಳುವ, ಸರೀ ಕಿವಿ ಮುಚ್ಚುವ...
















ತುಂಬ ಉಪಯುಕ್ತ ಮಾಹಿತಿ.