ಜಿಟಿ ನಾರಾಯಣ ರಾವ್ – ನನಗೆ ದಕ್ಕಿದ್ದು!

ಜಿಟಿ ನಾರಾಯಣ ರಾವ್ – ನನಗೆ ದಕ್ಕಿದ್ದು!

ಹುಟ್ಟಿನ ಆಕಸ್ಮಿಕದೊಡನೇ ಸಮಾಜದಲ್ಲಿ ಬಹುತೇಕರ ಅಪ್ಪ, ಅಮ್ಮ, ಅಣ್ಣ, ಅಜ್ಜಿ ಇತ್ಯಾದಿ ಅನೇಕ ಭೌತಿಕ ಸ್ಥಾನಗಳೂ ಭಾವನಾತ್ಮಕ ಜವಾಬ್ದಾರಿಗಳೂ ಸೇರಿಕೊಳ್ಳುತ್ತವೆ. ಅವನ್ನು ಹೊರತುಪಡಿಸಿ ಒಂದು ವ್ಯಕ್ತಿತ್ವವನ್ನು ರೂಪಿಸುವ ಪ್ರಭಾವಗಳನ್ನು ಸೋದಾಹರಣವಾಗಿ ಕಾಣಿಸುವ ಉದ್ದೇಶಕ್ಕೇ ಈ ಮಾಲಿಕೆಯನ್ನು ಮೀಸಲಾಗಿರಿಸಿದೆ. ಅದು ಒಂದು ಮಿತಿಯ ಆತ್ಮಕಥನವೂ ಆದದ್ದು ಆಕಸ್ಮಿಕ. ಆದರೆ ಈ ಕೊನೆಯಲ್ಲಿ, ನಾನು ‘ಮೀರಿದವು’ ಅಥವಾ ಸ್ವತಂತ್ರವೆಂದು ನಂಬಿದ ಪ್ರಭಾವಗಳೂ ಬಹುತೇಕ ‘ಮೂಲ ಆಕಸ್ಮಿಕ’ದ ಭಾಗವೇ ಆಗಿರುತ್ತದೆ ಎಂದರಿವಾಯ್ತು.

read more
ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿಮೂರನೇ ಅಧ್ಯಾಯ ೧. ಮನೆಗೊಂದು ಗ್ರಂಥಾಲಯಕ್ಕೆ ಒಂದು ದಿಕ್ಸೂಚೀ ತಿದ್ದುಪಡಿ...

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ಜಿಟಿ ನಾರಾಯಣರಾಯರಿಗೊಂದು ನುಡಿನಮನ

ಜಿಟಿ ನಾರಾಯಣರಾಯರಿಗೊಂದು ನುಡಿನಮನ

ಜಿಟಿನಾ ನನ್ನ ತಂದೆ. ಈಚಿನ ವರ್ಷಗಳಲ್ಲಿ ಅವರ ಮಾತಿನಲ್ಲಿ ಆಗಾಗ ನಮಗೆ (+ನನ್ನ ಹೆಂಡತಿ) ಆಪ್ತವಾಗಿ ಕೇಳುತ್ತಿದ್ದ...

read more
ಪುಸ್ತಕೋದ್ಯಮ ಭಯಂಕರ ಆಕ್ರೋಶವರ್ಜನಕೃತ ಅಶೋಕ ಪುರಾಣಾಂತರ್ಗತ ಶ್ಮಶ್ರುಕೂರ್ಚಾಖ್ಯಾನ

ಪುಸ್ತಕೋದ್ಯಮ ಭಯಂಕರ ಆಕ್ರೋಶವರ್ಜನಕೃತ ಅಶೋಕ ಪುರಾಣಾಂತರ್ಗತ ಶ್ಮಶ್ರುಕೂರ್ಚಾಖ್ಯಾನ

ವಿಶೇಷ ಸೂಚನೆ: ಇದು ಹೆಂಗಸರಿಗಲ್ಲ! ಮೀಸೆ ಬರುವ ಮೊದಲು ಹೆಚ್ಚಿನ ಹುಡುಗರು ಕದ್ದುಮುಚ್ಚಿ ಅಪ್ಪನ ರೇಜರ್ ಮುಖದ...

read more