ಲಕ್ಷದ್ವೀಪದತ್ತ ಒಂದು ಲಕ್ಷ್ಯ
ಮುಮ್ಮಾತು: ಸಾವಿರ ಕೊಟ್ಟು ಲಕ್ಷ ಗಳಿಸುವ ಯೋಗ ೨೦೧೦ ರ ನನ್ನ ಆರು ಭಾಗಗಳ ಲಕ್ಷದ್ವೀಪ ಪ್ರವಾಸ ಕಥನ ನೀವೆಲ್ಲ ಓದಿದ್ದೀರಿ ಎಂದು ಭಾವಿಸುತ್ತೇನೆ. ಅನಂತರದ ದಿನಗಳಲ್ಲಿ ಗೆಳೆಯ ಅಬ್ದುಲ್ ರಶೀದ್ ಕವರತ್ತಿಯಲ್ಲಿರುವ ಆಕಾಶವಾಣಿಯ ಶಾಖೆಗೆ ವರ್ಗಾವಣೆಗೊಂಡರು. ಅವರ ಚಿತ್ರಗಳು, ಚಲಚಿತ್ರಗಳು ಎಲ್ಲಕ್ಕೂ ಮಿಗಿಲಾಗಿ ಲಕ್ಷದ್ವೀಪ ಡೈರಿಯ ಮುಗಿಯದ ಪುಟಗಳು, ನಮಗೆ ಎಂದೂ ಹಳತಾಗದ, ಕಡಲಲೆಗಳಂತೇ ಹೊಸ ವಿಚಾರಗಳನ್ನು ಮಗುಚುತ್ತಲೇ ಇವೆ. ನನಗೆ ಸಿಕ್ಕ ಈ ಆಪ್ತ ಸರಣಿಯಲ್ಲಿ ಮೂರನೇ ಕಣ್ಣು ತೆರೆಯುತ್ತಿರುವವರು – ಇನ್ನೊಬ್ಬ ಗೆಳೆಯ, ಗಿರೀಶ್. ಇವರದು ಉರಿಗಣ್ಣಲ್ಲ, ಲಕ್ಷದ್ವೀಪಗಳನ್ನಾವರಿಸಿದ ಅರಬೀ ಸಮುದ್ರದ್ದೇ ಇನ್ನೊಂದು (ಪೂರ್ವ) ಮಗ್ಗುಲಿನ ಕರಾವಳಿಯಲ್ಲೇ ಹದಗೊಂಡ ದೃಷ್ಟಿ. ವೃತ್ತಿಯಲ್ಲಿ ಅಗ್ನಿಶಾಮಕರಾಗಿದ್ದು ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದ ಗಿರೀಶ್ ಈಗ ಲಕ್ಷದ್ವೀಪಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ನನ್ನ ಜಾಲತಾಣದ ಓದುಗರಿಗೆ ಹೊಸಬರೇನಲ್ಲ (ನೋಡಿ: ಡಾರ್ಜಿಲಿಂಗ್ ಜೋಡುಕಥನ ). ಗಿರೀಶ್ ಬಜ್ಪೆಯ ‘ಟೇಬಲ್ ಟಾಪ್’ ನಿಂದ ಅಗಾತ್ತಿಯ ‘ಲಂಬಿಸಿದ ಮೀನಬಾಲ’ಕ್ಕೆ ತನ್ನ ವಿಶಿಷ್ಟ ನೋಟವನ್ನು ಅಳವಡಿಸಿದ್ದಾರೆ.
ಸೈಕಲ್ಲೇರಿ ಕಂಡ ಅಭಿವೃದ್ಧಿಯ ಕಥನಗಳು
(ಚಕ್ರೇಶ್ವರ ಪರೀಕ್ಷಿತ ೧೧) ದೈನಂದಿನ ಸೈಕಲ್ ಸರ್ಕೀಟಿನ ಹನ್ನೊಂದನೇ ಸಂಗ್ರಹ ಬೆಪ್ಪನಾಗದ ಸೈಕಲ್ ಶಂಕರ: ಸೈಕಲ್...
ನಾಳೆ ಇನ್ನೂ ಕಾದಿದೆ
ಶ್ಯಾಮಲಾ ಮಾಧವರ ಆತ್ಮಕಥಾನಕ ಧಾರಾವಾಹಿ [ಸಂಪಾದಕೀಯ ಟಿಪ್ಪಣಿ: ಶ್ಯಾಮಲಾ ಮಾಧವ - ಅಪ್ಪಟ ದಕ ಜಿಲ್ಲೆಯವರೂ ಹೌದು,...
ಜಿಟಿನಾರಾಯಣ ರಾವ್ ಹಿನ್ನುಡಿ
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹತ್ತೊಂಬತ್ತನೇ ಅಧ್ಯಾಯ [ಅತ್ರಿ ಬುಕ್ ಸೆಂಟರಿನ ಪ್ರಕಾಶನ ವಿಭಾಗದೆಲ್ಲ...
ಒಂಟಿತನ ಶಾಪವಲ್ಲ
ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ ಅಧ್ಯಾಯ ೩೯ \ನಡೆದು ಬಂದ ದಾರಿಯ ಕಡೆಗೊಮ್ಮೆ ದೃಷ್ಟಿ...
“ನಂಬಿಕೆಗಳನ್ನು ಕೆಣಕಬೇಡಿ!”
ಪ್ರೊ| ಎಂ ರಾಮಚಂದ್ರ ಕಾರ್ಕಳ, ಹಲವು ಖ್ಯಾತ ವಿದ್ವಾಂಸರುಗಳ ಪ್ರಿಯ ಶಿಷ್ಯ, ನನ್ನ ತಂದೆಯನ್ನು ಪರೋಕ್ಷವಾಗಿ ತನ್ನ...
ಗುಹಾವಿವಾದಕ್ಕೆ ಮಂಗಳ ?
ಪತ್ರಿಕೆಯ ಬರಹಗಳ ಬಗ್ಗೆ (ನೇರ ಲೇಖಕನಿಗೂ) ಪ್ರತಿಕ್ರಿಯಿಸುವವರೇ ಕಡಿಮೆ. ಹಾಗೆ ಬರೆದದ್ದೆಲ್ಲ ಸ್ವೀಕಾರವಾಗುವುದು,...
ಸಾಹಸೀ ಸುಂದರ ಅನುಭವ
ನೆಲ್ಲಿತಟ್ಟುತೀರ್ಥ ಘಟ್ಟ ಕೊರೆಯುವ ಆವೇಶ ಕಳಚಿದ pious-ವಿನಿ ಇಲ್ಲಿ ಆದೂರು ವಲಯದ ದಟ್ಟಾರಣ್ಯ ಪೊರೆವ ಮಂದಗಾಮಿನಿ....
ಜಾಂಬ್ರಿ – ಕೆದಕಿದ ಕಣಜದ ಗೂಡು
ಎಪ್ಪತ್ತನೇ ದಶಕದ ಕೊನೆಯ ಭಾಗ ಹೀಗೇ ಒಂದು ದಿನ ಮುಚ್ಚೂರು ಬಳಿಯ ನೆಲ್ಲಿತೀರ್ಥ ಗುಹೆ ನೋಡಲು ನಾಲ್ಕು ಮಿತ್ರರು...
ಗಡಾನ್ ಹತ್ರೀ ಗಡಾಯಿ ಕಲ್ಲು
(ಕುದ್ರೆಯ ನೆರಳಲ್ಲೊರಗಿದ ಕರಿರಾಯ ಭಾಗ 3) ಕಳೆದ ಶತಮಾನದ ಅಪರ ಭಾಗದ ಕಥೆಯಿದು. ಅಂದರೆ ಸನ್ ಸಾವಿರದೊಂಬೈನೂರಾ...
ಬಿರುಮಳೆಗೆ ಜಗ್ಗದ ಕರಿರಾಯ
(ಕುದುರೆಯ ನೆರಳಲ್ಲೊರಗಿದ ಆನೆ ೨) ಬೆಳ್ತಂಗಡಿಯ ದಿಗಂತದಲ್ಲಿ, ಬಂಗಾಡಿ - ಕಿಲ್ಲೂರು ಕೊಳ್ಳದ ಬಾಗಿಲಲ್ಲಿ ನಿಂತ ಏಕಶಿಲಾ...
ಕುದುರೆಯ ನೆರಳಲ್ಲೊರಗಿದ ಆನೆ ೧. ಜಮಾಲಾಬಾದ್
೧೯೬೬ರ ಸುಮಾರಿಗೆ ನಾನಿನ್ನೂ ಬೆಂಗಳೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿ. ನನ್ನ ತಂದೆ, ತನ್ನ ಕಾಲೇಜಿನ ಎನ್ಸಿಸಿ...
ಸಾಹಸ ಪ್ರೇಮ
ನಂದಿಬೆಟ್ಟ ನೂರಾರು ಅಡಿ ಎತ್ತರದ ಬೋಳು ಬಂಡೆ. ಟಿಪ್ಪುಸುಲ್ತಾನ್ ಅದರ ಒಂದಂಚಿನಲ್ಲಿ ಅಪರಾಧಿಗಳನ್ನು ನಿಲ್ಲಿಸಿ...
ಅವರಿಲ್ಲದ ಚಾವಡಿ…
ಜೂನ್ ೨೦೦೯ರ ಚರ್ಚೆಗೊಂದು ಚಾವಡಿ ಬಂದ ಕ್ಷಣವೇ ಮಗುಚಿಹಾಕಿ ಮಿತ್ರ ನರೇಂದ್ರ ಪೈ ಅವರಿಗೆ ದೂರವಾಣಿಸಿ ಅಭಿನಂದಿಸಿದೆ;...
ಅಂಡಮಾನ್ ಎಂಟನೇ ಭಾಗ (ಮುಕ್ತಾಯ)
ಪ್ರಿಯ ಆನಂದಾ, [ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನನನ್ನು ಉದ್ದೇಶಿಸಿದ ಅರೆ-ಖಾಸಗಿ ಪತ್ರವಿದು. ಹೆಚ್ಚಿನ...
ಕರ್ನಾಟಕದ ಶಿಕ್ಷಣ ಸಚಿವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೊಂದು ಬಹಿರಂಗ ಪತ್ರ
ಮಾನ್ಯರೇ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಸ್ನಾತಕೋತ್ತರ ಪದವೀಧರನಾಗಿ ಹೊರಬಂದರೂ (೧೯೭೪)...
ಮತ್ತೆ ಅಂಡಮಾನ್ ಬಿಡಿ…
ನನ್ನ ಅಂಡಮಾನ್ ಕಥನದ ನಡುವೆ ಒಮ್ಮೆ ನಿಮ್ಮನ್ನೆಲ್ಲ ದಾರಿ ತಪ್ಪಿಸಿ ನನ್ನ ತಮ್ಮ ಆನಂದ ಕೇವಲ ಕುಟುಂಬಿಕರ ಓದಿಗಾಗಿ...
















ತುಂಬ ಉಪಯುಕ್ತ ಮಾಹಿತಿ.