ಅರೆಸೈನಿಕನ ರೂಪಣೆಯಲ್ಲಿ ಮೈಸೂರು

ಅರೆಸೈನಿಕನ ರೂಪಣೆಯಲ್ಲಿ ಮೈಸೂರು

ಮಹಾರಾಜಾದಲ್ಲಿ ನಾನು ಕಾಲೇಜಿಗಿಂತ ಹೆಚ್ಚಿನ ಮುತುವರ್ಜಿಯಲ್ಲಿ ಎನ್.ಸಿ.ಸಿ ಸೇರಿದ್ದೆ. ಕಾರಣ ಗೊತ್ತಲ್ಲ – ತನ್ಮೂಲಕ ಪರ್ವತಾರೋಹಣ ಶಿಬಿರಕ್ಕೆ ಹೋಗುವುದು! ನಾನು ಬೆಂಗಳೂರಿನಲ್ಲಿದ್ದಾಗ ಕಡ್ಡಾಯ ಎನ್.ಸಿ.ಸಿ ಇತ್ತು. ಸಹಜವಾಗಿ ಸರಕಾರೀ ಕಾಲೇಜು ಒಂದಕ್ಕೇ ಒಂದು ಬಟಾಲಿಯನ್ ವ್ಯವಸ್ಥೆ ಇತ್ತು. ಆದರೆ ಮೈಸೂರಿಗೆ ಬರುವಾಗ ಕಡ್ಡಾಯ ರದ್ದಾಗಿತ್ತು. ಹಾಗಾಗಿ ನಮ್ಮ ಬಟಾಲಿಯನ್ನಿನ ವ್ಯಾಪ್ತಿಗೆ ಮೈಸೂರಲ್ಲದೆ ಸಮೀಪದ ಕೊಳ್ಳೇಗಾಲ, ಮಂಡ್ಯ ಮುಂತಾದ ಊರುಗಳ ಹಲವು ಕಾಲೇಜುಗಳೂ ಸೇರಿಕೊಂಡಿದ್ದವು.

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…