ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!

ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!

(ಭಾರತ ಅ-ಪೂರ್ವ ಕರಾವಳಿಯೋಟ – ೧) ೧೯೯೦ರ ಪ್ರಾಕೃತಿಕ ಭಾರತ ಸೀಳೋಟ ಎರಡು ವರ್ಷ ಹಳತಾಗುತ್ತಿದ್ದಂತೆ ತಲೆಯೊಳಗೆ ಇನ್ನೊಂದೇ ಸಾಹಸಯಾನ ಮೊಳಕೆಯೊಡೆದಿತ್ತು. ಹಿಂದಿನಂತೆ ವ್ಯಾಪಾರ ಕಡಿಮೆಯಿರುವ ಬೇಸಗೆ ಕಾಲ, ಮತ್ತೆ ತಿಂಗಳ ಕಾಲ ಅಂಗಡಿ, ಮನೆ ಮತ್ತು ಮಗನ ನಿರ್ವಹಣೆಗೆ ತಂದೆ ತಾಯಿಯರಲ್ಲಿ ಬೇಡಿಕೆ ಇಡುವವನಿದ್ದೆ. ಅಷ್ಟರಲ್ಲಿ ನನ್ನ ಅಮೆರಿಕನ್ನಡಿಗ ತಮ್ಮ – ಆನಂದನಿಂದ, ಅವರಿಬ್ಬರಿಗೆ ಮಾಮೂಲೀ ಕರೆ – “ನಮ್ಮಲ್ಲಿಗೆ ಒಮ್ಮೆಯಾದರೂ ಬನ್ನಿ” ಹೊಸ ಭಾರೀ ಆಮಿಷದೊಡನೆ ಬಂದಿತ್ತು. “ಪ್ರಯಾಣ ನನ್ನ ಎರಡನೇ ವೈರಿ (ದೇವರು ಮೊದಲನೇ ವೈರಿ)” ಎಂದೇ ಸಾರುತ್ತಿದ್ದ ತಂದೆಗೆ ನಿರಾಕರಿಸಲಾಗದ ಆಮಿಷ – ಎಸ್. ಚಂದ್ರಶೇಖರ್ ಭೇಟಿ. ಭಾರತೀಯ ಮೂಲದ, ಶಿಕಾಗೋದಲ್ಲಿದ್ದ, ನೊಬೆಲ್ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯನ್ ಚಂದ್ರಶೇಖರ್ ಏನೂ ತೋರಿಕೆಯಿಲ್ಲದ ಅಪ್ಪಟ ಖ-ಭೌತ ವಿಜ್ಞಾನಿ.

read more
ದಕ್ಷಿಣಕನ್ನಡ ಮಹಿಳಾ ಹೋರಾಟದ ದಾಖಲೀಕರಣ

ದಕ್ಷಿಣಕನ್ನಡ ಮಹಿಳಾ ಹೋರಾಟದ ದಾಖಲೀಕರಣ

ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ ಅಧ್ಯಾಯ ೩೭ ದಕ್ಷಿಣಕನ್ನಡದವರ ಬಗ್ಗೆ ಸಾಮಾನ್ಯವಾಗಿ ಹೇಳುವ...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

ಜಿಟಿ ನಾರಾಯಣರಾಯರಿಗೊಂದು ನುಡಿನಮನ

ಜಿಟಿ ನಾರಾಯಣರಾಯರಿಗೊಂದು ನುಡಿನಮನ

ಜಿಟಿನಾ ನನ್ನ ತಂದೆ. ಈಚಿನ ವರ್ಷಗಳಲ್ಲಿ ಅವರ ಮಾತಿನಲ್ಲಿ ಆಗಾಗ ನಮಗೆ (+ನನ್ನ ಹೆಂಡತಿ) ಆಪ್ತವಾಗಿ ಕೇಳುತ್ತಿದ್ದ...

read more
ಪುಸ್ತಕೋದ್ಯಮ ಭಯಂಕರ ಆಕ್ರೋಶವರ್ಜನಕೃತ ಅಶೋಕ ಪುರಾಣಾಂತರ್ಗತ ಶ್ಮಶ್ರುಕೂರ್ಚಾಖ್ಯಾನ

ಪುಸ್ತಕೋದ್ಯಮ ಭಯಂಕರ ಆಕ್ರೋಶವರ್ಜನಕೃತ ಅಶೋಕ ಪುರಾಣಾಂತರ್ಗತ ಶ್ಮಶ್ರುಕೂರ್ಚಾಖ್ಯಾನ

ವಿಶೇಷ ಸೂಚನೆ: ಇದು ಹೆಂಗಸರಿಗಲ್ಲ! ಮೀಸೆ ಬರುವ ಮೊದಲು ಹೆಚ್ಚಿನ ಹುಡುಗರು ಕದ್ದುಮುಚ್ಚಿ ಅಪ್ಪನ ರೇಜರ್ ಮುಖದ...

read more
ಕಾನನದೊಳಗಿಂದೆದ್ದು ಬಂದವನಾವನಿವಂ?

ಕಾನನದೊಳಗಿಂದೆದ್ದು ಬಂದವನಾವನಿವಂ?

ಘಟ್ಟ ಇಳಿಯುವವರಿಗೆ ಬಿಸಿಲೆ ಒಂದು ಸುಂದರ ಅನುಭವ. ಅದರಲ್ಲೂ ಮುಖ್ಯವಾಗಿ ಬಿಸಿಲೆ ಹಳ್ಳಿಯಿಂದ ಕುಳ್ಕುಂದ ಗೇಟಿನವರೆಗೆ...

read more