ವೈಲ್ಡ್ ಬೋರ್ ಕಾರಿಡಾರ್!!

ವೈಲ್ಡ್ ಬೋರ್ ಕಾರಿಡಾರ್!!

ಕಾಡುಬಿದ್ದ ಕೃಷಿಭೂಮಿಗಳನ್ನು ಕಾಡಿಗೇ ಮರಳಿಸುವ ಯೋಜನೆಯ ಪ್ರಥಮ ಹೆಜ್ಜೆ ನಮ್ಮ `ಅಶೋಕವನ’ದ್ದು. (ಡಾ|ಕೃಷ್ಣಮೋಹನ್ ಮತ್ತು ನಾನು ಸ್ವಂತ ಹಣದಲ್ಲಿ ಕೊಂಡ ನೆಲ. ಹೆಚ್ಚಿನ ವಿವರಗಳಿಗೆ ನೋಡಿ: ಅಶೋಕವನ) ನನ್ನ ಪುಸ್ತಕದಂಗಡಿಯನ್ನು ಮುಚ್ಚಿದ ಮೇಲೆ, ಅದೇ ಬಿಸಿಲೆ ವಲಯದಲ್ಲಿ ಹೀಗೇ ಹಡಿಲುಬಿದ್ದ ಇನ್ನಷ್ಟು ಖಾಸಗಿ ಭೂಮಿಗಳನ್ನು, ಇನ್ನಷ್ಟು...
ಗೇರುಬೀಜದ ಅನುಬಂಧ

ಗೇರುಬೀಜದ ಅನುಬಂಧ

[ಗೇರುಹಣ್ಣನ್ನು ಹೆಕ್ಕುವಲ್ಲಿಂದ, ಅದರ ಬೀಜ ಹಲ್ವಾದಲ್ಲಿ ಞ್ಞಕ್ಕುವ ನಡುವೆ ಹಾಯುವ ಅರ್ಥಶಾಸ್ತ್ರ, ಜೀವಶಾಸ್ತ್ರ, ಔದ್ಯಮಿಕ ಸತ್ಯಗಳ ಕುರಿತು ಪ್ರತ್ಯಕ್ಷದರ್ಶಿಯ ಹಕ್ಕಿನೋಟ] ಹರಿಪ್ರಸಾದ್ ಶೇವಿರೆ ತಾನು “ಪುತ್ತೂರು ಮೂಲದವನು,” ಎಂದಾಗಲೇ ಆಪ್ತವೆನ್ನಿಸಿ, “ನನ್ನಜ್ಜನ ಊರು” ಎಂದಿದ್ದೆ. `ಶೇವಿರೆ’ ಅಂದರೆ ಕೆಸುವಂತೆ. ಸಸ್ಯ...
ಪುಣ್ಯದ ಹೊಳೆಯಲ್ಲಿ ಕೊನೆಯ ಮುಳುಗು

ಪುಣ್ಯದ ಹೊಳೆಯಲ್ಲಿ ಕೊನೆಯ ಮುಳುಗು

ಮೂರನೇ ಬೆಳಿಗ್ಗೆಯ ಉದಯರಾಗ – ಜಲಸಂರಕ್ಷಣೆ ಮತ್ತು ಮರುಪೂರಣದ ಪ್ರಾತ್ಯಕ್ಷಿಕೆ. ಇದಕ್ಕೆ ನಾಯಕತ್ವ ಎಡೆಂಬಳೆಯ ಸತ್ಯನಾರಾಯಣನದ್ದೇ. ಎಡೆಂಬಳೆ ಕೃಷಿಕ್ಷೇತ್ರ ವ್ಯಾಪ್ತಿಯಲ್ಲಿ ಐವತ್ತು ಎಕ್ರೆಗೂ ಮಿಕ್ಕ ನೆಲವಾದರೂ ಅಂದು ಸ್ಪಷ್ಟ ಕೃಷಿಗೆ ಒಡ್ಡಿಕೊಂಡ ಜಾಗ ಎರಡು ಮೂರೆಕ್ರೆ ಮಾತ್ರ. ಉಳಿದವು ಮುರಕಲ್ಲಿನ ಹಾಸು, ಮುಳಿಗುಡ್ಡೆ...
ಪವಾಡ ಸುಳ್ಳು, ಇರುವುದೆಲ್ಲ ಯಕ್ಷಿಣಿ!

ಪವಾಡ ಸುಳ್ಳು, ಇರುವುದೆಲ್ಲ ಯಕ್ಷಿಣಿ!

[ವರ್ತಮಾನಕ್ಕೆ ಪ್ರಸ್ತುತವಾದ ಸಾಂವಿಧಾನಿಕ ಪ್ರಮಾಣವನ್ನು ಅಣಕಿಸುವಂತೆ ಯಃಕಶ್ಚಿತ್ ‘ಭಕ್ತಿ-ಉದ್ಯಮದ’ ಕೇಂದ್ರಗಳು (ತಿರುಪತಿ, ಶಿರ್ಡಿ, ಧರ್ಮಸ್ಥಳ, ಪುಟ್ಟಪರ್ತಿ ಇತ್ಯಾದಿ), ವ್ಯಕ್ತಿಗಳು (ರಾಮದೇವ್, ರವಿಶಂಕರ್, ಪೇಜಾವರ ಮುಂತಾದವರು) ಮೆರೆಯುತ್ತಿರುವ ಕಾಲದಲ್ಲಿ ನಮ್ಮ ಕಾಡ್ಮನೆಯ ವೈಜ್ಞಾನಿಕ ತಳಹದಿಯ ವ್ಯಕ್ತಿತ್ವ ವಿಕಸನ...
ಏಳಿ ಎದ್ದೇಳಿ

ಏಳಿ ಎದ್ದೇಳಿ

ವೈಜ್ಞಾನಿಕ ತಳಹದಿಯ ವ್ಯಕ್ತಿತ್ವ ವಿಕಸನ ಶಿಬಿರ (ವನ್ಯಪುನರುತ್ಥಾನದಲ್ಲೊಂದು ಸಣ್ಣ ಪ್ರಯೋಗ ಭಾಗ ೩) “ಸ್ವಾಮೀ ತುಂಬಾ ಒಳ್ಳೆ ಕೆಲಸ ಮಾಡಿದಿರಿ. ಇನ್ನು ನಮ್ಮಲ್ಲಿ ಅರ್ಜಂಟಿಗೆ ಕಾಡು ನೋಡಬೇಕೆಂಬವರನ್ನು ನಿಮ್ಮ ಅಭಯಾರಣ್ಯಕ್ಕೆ ತರಬಹುದಲ್ಲಾ” ಟೂರ್ ಕಂಡಕ್ಟರ್ ಒಬ್ಬರ ಪ್ರಾಮಾಣಿಕ ಮಾತು. “ಅಶೋಕಣ್ಣಾ ಇನ್ನು ನಮ್ಮ ಧ್ಯಾನ ಬಳಗದ...