ಗಂಗಾ ಪಾತ್ರೆಯಲ್ಲಿ ಸ್ವಲ್ಪ ಉದ್ದಕ್ಕೆ…

ಗಂಗಾ ಪಾತ್ರೆಯಲ್ಲಿ ಸ್ವಲ್ಪ ಉದ್ದಕ್ಕೆ…

(ಭಾರತ ಅ-ಪೂರ್ವ ಕರಾವಳಿಯೋಟ – ೬) ‘ಆಸೇತು ಹಿಮಾಚಲ’ ಎನ್ನುವಲ್ಲಿ ಭಾರತದ ಉದ್ದ ಸ್ಪಷ್ಟ ಇದೆ. ಬಹುತೇಕ ಆ ‘ಸೇತು’ವಿನ (ದಕ್ಷಿಣ ಕೊನೆಯ ರಾಮಸೇತು) ಸಮೀಪವೇ ಇರುವ ನಾವು ಭಾರತಯಾನ ಎಂದೇ ಯೋಜಿಸುವಾಗ, ಹಿಮಾಲಯ ಮುಟ್ಟದೇ ಪರಿಪೂರ್ಣವಲ್ಲ ಎಂಬ ಭಾವವೂ ಸೇರಿತ್ತು. ಹಾಗಾಗಿ ಮೊದಲ ಹಂತದಲ್ಲಿ ಯೋಜನೆಯಂತೇ ರೈಲ್ವೇ, ನಗರದರ್ಶನ,...
ಕಲ್ಕತ್ತಾ ದರ್ಶನ

ಕಲ್ಕತ್ತಾ ದರ್ಶನ

(ಭಾರತ ಅ-ಪೂರ್ವ ಕರಾವಳಿಯೋಟ – ೪) ಈಶ್ವರಚಂದ್ರ ವಿದ್ಯಾ ಸಾಗರ ಸೇತುವೆ ಅಥವಾ ವಿದ್ಯಾಸಾಗರ್ ಸೇತು, ಹದಿಮೂರು ವರ್ಷಗಳ ನಿರ್ಮಾಣ ಸಮಯ ನುಂಗಿ ೧೯೯೨ರಲ್ಲಿ ಲೋಕಾರ್ಪಣೆಗೊಂಡಿತು. ಆದರೆ ಅದರ ಉತ್ತರೋತ್ತರ ಕೆಲಸಗಳು ನಾವು ಕಲ್ಕತ್ತಾಕ್ಕೆ ಹೋದಂದೂ ಪೂರ್ಣಗೊಂಡಿರಲಿಲ್ಲ. ಅಂದರೆ, ಎರಡೂ ದಂಡೆಗಳ ವಿವಿಧ ದಾರಿಗಳನ್ನು ತಡೆರಹಿತವಾಗಿ...
ಮೆಟ್ರೋದಲ್ಲಿ ಕಾಣೆಯಾದ ಮೂವರು!

ಮೆಟ್ರೋದಲ್ಲಿ ಕಾಣೆಯಾದ ಮೂವರು!

(ಭಾರತ ಅ-ಪೂರ್ವ ಕರಾವಳಿಯೋಟ – ೩) ಏಪ್ರಿಲ್ ೧೭, ೧೯೯೬ ಬುಧವಾರದ ಬೆಳಿಗ್ಗೆ ನಾವು ಸುಪ್ರಸನ್ನರಾಗಿಯೇ ಕಲ್ಕತ್ತ ರೈಲ್ವೇ ನಿಲ್ದಾಣವೇನೋ ತಲಪಿದ್ದೆವು. ಆದರೆ ಮತ್ತಿನ ಮೂರೂವರೆ ಗಂಟೆಗಳ ಅನಾವಶ್ಯಕ ಹೋರಾಟದಲ್ಲಿ ವಿಜಯಿಗಳಾದರೂ ಹಸಿ ಹೊಟ್ಟೆಯಲ್ಲಿ, ಕ್ರುದ್ಧ ಮನಸ್ಸಿನಲ್ಲಿ ಬೈಕುಗಳೊಡನೆ ಹೊರಬಿದ್ದೆವು. ಮೊದಲು ಬೈಕುಗಳ...