ಬಂಡಾಜೆ ಅಬ್ಬಿಯಲ್ಲಿ ಗಂಗಾಧರರು!

ಬಂಡಾಜೆ ಅಬ್ಬಿಯಲ್ಲಿ ಗಂಗಾಧರರು!

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೨) ದುರ್ಗಕ್ಕೆ ನಾವು ಹತ್ತಿದ ಸಾಹಸವನ್ನು ರೋಮಾಂಚಕ ಕಥನ ಮಾಡಿ, ಅದೇ ಡಿಸೆಂಬರಿನಲ್ಲಿ ನಡೆದ ಪರ್ವತಾರೋಹಣ ಸಪ್ತಾಹದಲ್ಲಿ ಗೆಳೆಯ ಸಮೀರರಾವ್ ಪ್ರಸರಿಸಿದ್ದಾಯ್ತು. ನನಗೆ ಮಾತ್ರ ಬಂಡಾಜೆ ಅಬ್ಬಿ ನೋಡಲಿಲ್ಲ ಎನ್ನುವ ಕೊರಗು ಕಾಡುತ್ತಲೇ ಇತ್ತು. ಮುಂದೊಂದು ದಿನ ಅದಕ್ಕೂ ದಾರಿಯನ್ನು ಹೇಳಿದವರು...
ಮಂತ್ರಸ್ನಾನ? ವನವಾಸ!

ಮಂತ್ರಸ್ನಾನ? ವನವಾಸ!

(ಕೊಡಚಾದ್ರಿಯ ಸುತ್ತ ಮುತ್ತ ನಾಲ್ಕನೆಯ ತುಣುಕು) (ಚಕ್ರವರ್ತಿಗಳು ಸುತ್ತು ಹದಿಮೂರು) [೧೯೯೦ರಲ್ಲಿ ಪುಸ್ತಕ ರೂಪದಲ್ಲಿಪ್ರಕಟವಾಗಿದ್ದ ನನ್ನ ಪುಸ್ತಕ – ಚಕ್ರವರ್ತಿಗಳನ್ನು ವಿಸ್ತರಿಸಿ ಪರಿಷ್ಕರಿಸುತ್ತ ೩೧-೮-೨೦೧೨ರಿಂದ ಈ ಜಾಲತಾಣದಲ್ಲಿ ಧಾರಾವಾಹಿಯಾಗಿಸುತ್ತಿರುವುದು ನಿಮಗೆ ತಿಳಿದೇ ಇದೆ ಎಂದು ಭಾವಿಸುತ್ತೇನೆ. ಈಗಲೂ...
ಬೆಳ್ಳಿಧಾರೆಯಗುಂಟ ಇಳಿಯುವ ನಂಟೇ?

ಬೆಳ್ಳಿಧಾರೆಯಗುಂಟ ಇಳಿಯುವ ನಂಟೇ?

(ಕೊಡಚಾದ್ರಿಯ ಸುತ್ತ ಮುತ್ತ ಮೂರನೆಯ ತುಣುಕು – ಚಕ್ರವರ್ತಿಗಳು ಸುತ್ತು ಹನ್ನೆರಡು) [೧೯೯೦ರಲ್ಲಿ ಪುಸ್ತಕ ರೂಪದಲ್ಲಿಪ್ರಕಟವಾಗಿದ್ದ ನನ್ನ ಪುಸ್ತಕ – ಚಕ್ರವರ್ತಿಗಳನ್ನು ವಿಸ್ತರಿಸಿ ಪರಿಷ್ಕರಿಸುತ್ತ ೩೧-೮-೨೦೧೨ರಿಂದ ಈ ಜಾಲತಾಣದಲ್ಲಿ ಧಾರಾವಾಹಿಯಾಗಿಸುತ್ತಿರುವುದು ನಿಮಗೆ ತಿಳಿದೇ ಇದೆ ಎಂದು ಭಾವಿಸುತ್ತೇನೆ. ಈಗಲೂ...
ಬರ್ಕಣದಿಂದ ಹೊತ್ತು ತಂದ ಡೆಡ್ ಬಾಡಿ!

ಬರ್ಕಣದಿಂದ ಹೊತ್ತು ತಂದ ಡೆಡ್ ಬಾಡಿ!

ಬರ್ಕಣ ತಳಶೋಧ ಈ ಬಾರಿ ಶತಸ್ಸಿದ್ಧ ಎಂದು ಎಂಟು ಬೈಕೇರಿದ ನಮ್ಮ ಹದಿನೈದು ಸದಸ್ಯರ ತಂಡ ಆಗುಂಬೆಯ ತಪ್ಪಲಿನಲ್ಲಿರುವ ಸೋಮೇಶ್ವರ ಕಾಡು ನುಗ್ಗಿತು. ಕುಗ್ರಾಮ ಮೂಲೆಯ ತಣ್ಣೀರಬೈಲು (ಸುಮಾರು ನಾಲ್ಕೂವರೆ ಕಿಮೀ) ಎಂಬ ಕೊನೆಯ ಒಕ್ಕಲು ಮನೆಯವರೆಗೆ ಹಳ್ಳಿಯ ಸಾಮಾನ್ಯ ಮಣ್ಣುದಾರಿಯಿತ್ತು. ಅನಂತರ ಸುಮಾರು ಒಂದೂವರೆ ಕಿಮೀಯಷ್ಟು ಕೂಪು...
ಬರ್ಕತ್ತಿಲ್ಲದ ಹುಡುಕಾಟದಲ್ಲಿ ಅಬ್ಬಿಗಳು

ಬರ್ಕತ್ತಿಲ್ಲದ ಹುಡುಕಾಟದಲ್ಲಿ ಅಬ್ಬಿಗಳು

ದುರ್ಗಮ ಕಾಡುಕೊಳ್ಳದಲ್ಲಿ ಎದ್ದುಬಿದ್ದು ಬಂದ ಶ್ರಮಕ್ಕೆ ಮೈಯನ್ನು ಗಾಳಿಗೊಡ್ಡಿಕೊಳ್ಳುತ್ತಾ ಉಶ್ ಎಂದು ಬಂಡೆಯಂಚಿನಿಂದ ಕೂಡ್ಲು ಝರಿ ಹಾರಿಕೊಳ್ಳುತ್ತಲೇ ಇತ್ತು. ಗಾಳಿಯ ಲಹರಿಯಲ್ಲಿ ಬಳುಕಿ, ಅತ್ತಿತ್ತ ತೆಳು ಪರದೆಯನ್ನೇ ಬಿಡಿಸಿ, ಅಲ್ಲಿಲ್ಲಿ ನೀರಹುಡಿಯಲ್ಲಿ ಕಾಮನಬಿಲ್ಲು ಮೂಡಿಸಿ, ದರೆಯ ಗೋಡೆಗಂಟಿದ ಅಷ್ಟೂ ತನ್ನ ಖಾಸಾ ಹಸಿರಿನ...