ಅಮಲಿನ ಗೋವಾ (ದೂದ್ ಸಾಗರ್ ಸರಣಿ – ಹನಿ ಎರಡು)

ಅಮಲಿನ ಗೋವಾ (ದೂದ್ ಸಾಗರ್ ಸರಣಿ – ಹನಿ ಎರಡು)

ಯೋಜನಾವಧಿಯಲ್ಲಿ ನೆನಪಿನ ಬೆರಗಿಗೆ (ನನ್ನದೇ) ಪುಸ್ತಕದಂಗಡಿಯಲ್ಲಿ ನಿಜದ ದಾರಿ ಹುಡುಕುತ್ತ ಸುಮಾರು ಭೂಪಟ, ಪ್ರವಾಸ ಕಥನದ ಪುಸ್ತಕಗಳನ್ನು ಮಗುಚಿ ಹಾಕಿದ್ದೆ. ಇಪ್ಪತ್ನಾಲ್ಕು ವರ್ಷದ ಮೇಲೂ ದೂದ್‌ಸಾಗರ್ ಬಳಿ ರೈಲ್ವೇ ಹಳಿ ಮಾತ್ರ ಕಾಣುತ್ತಿತ್ತು. ಅಸ್ಪಷ್ಟ ದಾರಿ ಸೂಚಕ ಗೀಟುಗಳು ದಕ್ಷಿಣದಲ್ಲಿ ಕಾಲೆಮ್‌ವರೆಗೂ ಉತ್ತರದಲ್ಲಿ...
ದೂದ್ ಸಾಗರ್ (ಹನಿ ಒಂದು – ಕೊಂಕಣ ರೈಲು ಕಂಡೀರಾ)

ದೂದ್ ಸಾಗರ್ (ಹನಿ ಒಂದು – ಕೊಂಕಣ ರೈಲು ಕಂಡೀರಾ)

ಭೂ ತಾಯಿಯ ಹಾಲಿನ ಭಾಂಡದಲ್ಲಿ ಉಕ್ಕು ಬಂದಿತ್ತು, ಬೆಟ್ಟ ಬಟ್ಟಲ ಅಂಚಿನಲ್ಲಿ ಬೆರಗಿನ ಬುರುಗು ತುಳುಕಿತ್ತು. ಮಳೆತೊಳೆದ ಬೆಟ್ಟ ಸಾಲಿನ ನೆತ್ತಿಯಿಂದ ಹಾಲಹೊಳೆ, ಹೌದು ಹೆಸರೇ ಹಾಗೆ – ದೂದ್ ಸಾಗರ್, ಅಕ್ಷರಶಃ ನೊರೆಯುಬ್ಬಿಸಿ ಧುಮುಗುಡುತ್ತಿತ್ತು. ಆ ಎತ್ತರದಿಂದ ನಮ್ಮ ಪಾದಮೂಲದವರೆಗೆ ಮತ್ತೂ ಕೆಳಕ್ಕೆ ಮಿಂದ ಬಂಡೆಯನ್ನೆ...
ಸಾಗರದಾಚಿನ ಭಗೀರಥ

ಸಾಗರದಾಚಿನ ಭಗೀರಥ

(ಜಲಪಾತಗಳ ದಾರಿಯಲ್ಲಿ ಅಂತಿಮ ಮತ್ತು ಆರನೇ ಭಾಗ) [ಭಗೀರಥನ ಧ್ಯಾನದೊಡನೆ ಒಂದೇ ವಾರದಲ್ಲಿ ಬಂದು ಈ ಸರಣಿಯನ್ನು ಮುಗಿಸುತ್ತೇನೆಂದವನಿಗೆ ಎರಡು ವಾರದ ಹಿಂದೆ ಡಾ| ರವೀಂದ್ರನಾಥ ಶಾನುಭಾಗರ ಭೇಟಿಯಾಯ್ತು. ಇವರು ಕೆಲವು ವರ್ಷಗಳ ಹಿಂದೆ ಉಡುಪಿಯಲ್ಲಿದ್ದುಕೊಂಡು ಬಸ್ರೂರು ಹೆಸರಿನಲ್ಲಿ ಅಸಂಖ್ಯ ಬಳಕೆದಾರರ ಮತ್ತು ಸಾಮಾಜಿಕರ ನ್ಯಾಯಯುತವಾದ...
ಮಾಗೋಡು, ಕವಡಿ ಕೆರೆ

ಮಾಗೋಡು, ಕವಡಿ ಕೆರೆ

(ಜಲಪಾತಗಳ ದಾರಿಯಲ್ಲಿ ಭಾಗ ಐದು) ಕೆಂಜಳಿಲಿಗೆ ಕಿವಿಯಾಗುವಂತೆ ಮಾಡಿ, ಜಗತ್ತಿನ ಅತಿ ಎತ್ತರದ ಜಲಪಾತ ಚಿರಿಪಿರಿಯಡಿಯಲ್ಲಿ ನಿಮ್ಮನ್ನು ವಾರಕಾಲ ಮಾತ್ರ ಕಾಯಲು ಬಿಟ್ಟವನು ಸುಮಾರು ಹದಿನೈದು ದಿನದ ಮಟ್ಟಿಗೆ ದಾರಿ ತಪ್ಪಿ ಹೋದೆ. ವಾಸ್ತವದಲ್ಲಿ ಯಲ್ಲಾಪುರ ದಾರಿಯಂಚಿನಲ್ಲಿ ನಿಂತ ನಮ್ಮನ್ನು ಮಳೆ, ಅಲ್ಲಲ್ಲ ಜಲಪಾತ ಬೇಗನೇ ಬಿಡುಗಡೆ...
ಬನವಾಸಿ, ಶಿವಗಂಗೆ, ಸಹಸ್ರಲಿಂಗೇಶ್ವರ

ಬನವಾಸಿ, ಶಿವಗಂಗೆ, ಸಹಸ್ರಲಿಂಗೇಶ್ವರ

(ಜಲಪಾತಗಳ ದಾರಿಯಲ್ಲಿ ಭಾಗ ನಾಲ್ಕು) ಸರಬರ ಊಟ ಮುಗಿಸಿ ಸೊರಬದ ದಾರಿ ಹಿಡಿದೆವು. ನಮ್ಮ ಧಾವಂತ ನೋಡಿ ನಿಧಾನಿಸಲು ಯಾರೇ ಹೇಳಿದರೂ ಉತ್ತರ ಸಿದ್ಧವಿತ್ತು “ಆರು ಭರ್ಚಿಗಳಲ್ಲಿ ಚುಚ್ಚಿದರೂ ನಮ್ಮ ಗುರಿ ಬನವಾಸಿ ದೇಶ.” ಕಿಮೀ ಕಲ್ಲುಗಳನ್ನು ಎಳೆದೆಳೆದು ಹಿಂದಿಕ್ಕಿದಂತೆ ನಾವು ಸಾಗಿದ್ದರೂ ಮಳೆ ನಮ್ಮಿಂದ ಒಂದು ಕೈ ಮುಂದೆ ಇದ್ದದ್ದು...