by athreebook | May 1, 2015 | ಕಯಾಕ್, ಜಲಮುಖೀ ಹುಡುಕಾಟಗಳು, ದೋಣಿಯಾನ, ಪರಿಸರ ಸಂರಕ್ಷಣೆ
(ಇದುವರೆಗಿನ ದೋಣಿಯಾನದ ಟಿಪ್ಪಣಿಗಳ ಮೊದಲ ಸಂಕಲನ) ಇಂದು ರಸ್ತೆ ನಿರ್ಮಾಣ (ಮತ್ತದಕ್ಕೆ ಬಳಸುವ ಯಂತ್ರ ಸಾಮರ್ಥ್ಯವೂ) ಅದ್ಭುತ ಉನ್ನತಿಯಲ್ಲಿದೆ. ಸಹಜವಾಗಿ ದಿಬ್ಬಗಳು ಮಟ್ಟವಾಗುವುದು, ತಿರುವುಗಳು ನೇರವಾಗುವುದು, ಆಳಗಳು ತುಂಬಿಬರುವುದು, ವಿಸ್ತಾರಗಳು ಸುಲಭಸಂಧಿಸುವುದು, ಕಗ್ಗಲ್ಲು ಕರಗುವುದು, ಜವುಗು ಘನವಾಗುವುದೆಲ್ಲ ಆಗುತ್ತಿದೆ;...
by athreebook | Jan 2, 2015 | ಕಯಾಕ್, ಜಲಮುಖೀ ಹುಡುಕಾಟಗಳು, ದೋಣಿಯಾನ, ಪರಿಸರ ಸಂರಕ್ಷಣೆ
ಶಾಂಭವಿ ಮತ್ತು ಉಚ್ಚಿಲ ಹೊಳೆಗಳ ಮೇಲೆ ವಿಜಯ ಪತಾಕೆ ಹಾರಿಸಿ ಬಂದಮೇಲೆ, “ವರ್ತಮಾನ ಕಾಲದಲ್ಲಿ ಮಂಗಳೂರಿನ ಆಸುಪಾಸಿನ ದೊಡ್ಡ ನೀರಹರಹುಗಳಿಗೆ ಹವ್ಯಾಸೀ ನಾವಿಕರು ಯಾರೂಂತ ಕೇಳಿದ್ದೀರಿ” ಎಂದು ನಾವು ಸಭೆ ಕೊಟ್ಟಿದ್ದೆವು. ಭಟ್ಟಂಗಿಗಳು ಬಿದಿರಾವಳಿ ಸಹಿತ ನಮ್ಮ ನಾಮೋದ್ಧರಣ ಮಾಡುತ್ತಿರುವ ಕಾಲದಲ್ಲಿ, ತರುಣಮಿತ್ರ ರೋಶನ್ ಕಾಮತನ...
by athreebook | Nov 14, 2014 | ಕಯಾಕ್, ಜಲಮುಖೀ ಹುಡುಕಾಟಗಳು, ದೋಣಿಯಾನ
“ಕೇಳ್ರಪ್ಪೋ ಕೇಳಿ! ಒಂಟಿ ದೋಣಿ, ಕತ್ತಿ ದೋಣಿ, ಜೋಡು ದೋಣಿ, ಸ್ಟೀಮರ್ ಲಾಂಚ್, ಜೆಟ್ ಬೋಟ್, ಉಗಿ ಹಡಗು, ಹಾರುವ ದೋಣಿ ತಯಾರಿಯಲ್ಲಿ ನಾನು ಪರಿಣತನಿದ್ದೇನೆ, (ಕುರುಕ್ಷೇತ್ರದ ಧರ್ಮರಾಯನ ಇಳಿಧ್ವನಿಯಲ್ಲಿ) ಕಾಗದ ಮಡಚುವುದರಲ್ಲಿ!” ಆದರೆ ಇಲ್ಲಿ ಪರಿಸ್ಥಿತಿ ಮಕ್ಕಳಾಟದ್ದಲ್ಲ, ವಾಸ್ತವದೊಡನೆ ಮುಖಾಮುಖಿಯದು. ನಮ್ಮದೇ ದೋಣಿ ಬರುತ್ತಾ...
by athreebook | Oct 31, 2014 | ಕಯಾಕ್, ಜಲಮುಖೀ ಹುಡುಕಾಟಗಳು, ದೋಣಿಯಾನ, ಪ್ರವಾಸ ಕಥನ
ಮಂಗಳೂರು ವರ್ಣಿಸುವಾಗ `ಅತ್ತ (ಘಟ್ಟದ) ದರಿ, ಇತ್ತ (ಕಡಲ) ಕಮರಿ’ ಸವಕಲು ಮಾತಾಗಿ ಕೇಳಬಹುದು. ಆದರೆ ಅದನ್ನು ತಮ್ಮ ಅನುಭವದ ಭಾಗವಾಗಿಸುವಲ್ಲಿ ಸೋಲುವವರೇ ಹೆಚ್ಚು. ದರಿಯನ್ನು ಕಂಡವರು ಎಷ್ಟೂ ಸಿಗಬಹುದು – ನೇರ ಚಾರಣ ಮಾಡದಿದ್ದರೂ ವಿವಿಧ ವಾಹನ ಸೌಕರ್ಯಗಳಲ್ಲಾದರೂ ಘಾಟಿ ದಾರಿಯನ್ನು ಹಾಯ್ದುಹೋಗುವ ಅನಿವಾರ್ಯತೆ ಹೆಚ್ಚಿನೆಲ್ಲರಿಗೂ...
by athreebook | Oct 17, 2014 | ಜಲಮುಖೀ ಹುಡುಕಾಟಗಳು, ದೋಣಿಯಾನ, ಪ್ರವಾಸ ಕಥನ
`ವಿಜಯಾಬ್ಯಾಂಕ್ ರವಿ’ ಎಂದಷ್ಟೇ ನನ್ನ ನೆನಪಿನಾಳದಲ್ಲಿ ಮೂರು ದಶಕಗಳ ಹಿಂದೆಂದೋ ಸೇರಿಬಂದ ಉಚ್ಚಿಲದ ರವೀಂದ್ರನಾಥ್ ಸದಾ ಸಾರ್ವಜನಿಕ `ತಲೆನೋವು’ಗಳನ್ನು ಪ್ರೀತಿ ಉತ್ಸಾಹದಿಂದ ತೆಗೆದುಕೊಂಡು, ಪ್ರಾಮಾಣಿಕವಾಗಿ ನಿರ್ವಹಿಸುವಲ್ಲಿ ಎತ್ತಿದ ಕೈ. ಇವರು ಮಿತಭಾಷಿ, ಮೃದುಭಾಷಿ ಮತ್ತು ಮಾಡಿದ ಕೆಲಸಕ್ಕೆ ಪ್ರತಿಫಲ ಕೇಳುವುದಿರಲಿ,...