ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!

ನವ ಭಾರತಾಹವಕ್ಕೆ ಅನ್ಯೋದ್ಯೋಗ ಪರ್ವ!

(ಭಾರತ ಅ-ಪೂರ್ವ ಕರಾವಳಿಯೋಟ – ೧) ೧೯೯೦ರ ಪ್ರಾಕೃತಿಕ ಭಾರತ ಸೀಳೋಟ ಎರಡು ವರ್ಷ ಹಳತಾಗುತ್ತಿದ್ದಂತೆ ತಲೆಯೊಳಗೆ ಇನ್ನೊಂದೇ ಸಾಹಸಯಾನ ಮೊಳಕೆಯೊಡೆದಿತ್ತು. ಹಿಂದಿನಂತೆ ವ್ಯಾಪಾರ ಕಡಿಮೆಯಿರುವ ಬೇಸಗೆ ಕಾಲ, ಮತ್ತೆ ತಿಂಗಳ ಕಾಲ ಅಂಗಡಿ, ಮನೆ ಮತ್ತು ಮಗನ ನಿರ್ವಹಣೆಗೆ ತಂದೆ ತಾಯಿಯರಲ್ಲಿ ಬೇಡಿಕೆ ಇಡುವವನಿದ್ದೆ. ಅಷ್ಟರಲ್ಲಿ...