ನಗರ ತುಣುಕುಗಳು

ನಗರ ತುಣುಕುಗಳು

ಮಂಗಳೂರಿನಲ್ಲಿದ್ದಾಗ ಸಂಜೆ ನಾವಿಬ್ಬರು ಸುಮಾರು ಒಂದು ಗಂಟೆಯ ಸಮಯಮಿತಿ ಹಾಕಿಕೊಂಡು, ದಿನಕ್ಕೊಂದು ದಿಕ್ಕಿನಲ್ಲಿ ಆದಷ್ಟು ಬಿರುಸಿನ ನಡಿಗೆ ಹೋಗುತ್ತೇವೆ. ದಿನವಿಡೀ ನಡೆಯುವ ‘ನಮ್ಮನೆ’ಯ ಚಟುವಟಿಕೆಯಲ್ಲಿ ಅನಿವಾರ್ಯವಾಗಿರುವ ಬಾಧ್ಯತೆ ಕಳಚಿಕೊಂಡು, ಮುಕ್ತವಾಗಿ ಮತ್ತು ಮೌನವಾಗಿ ತರಹೇವಾರಿ ಮನೆ, ಮನಗಳ ರೂಪ ಆಶಯಗಳನ್ನು...
ಲಕ್ಯಾದಲ್ಲಿ ಮೃಗಜಲ!

ಲಕ್ಯಾದಲ್ಲಿ ಮೃಗಜಲ!

ಮಂಗಳೂರಿನ ಹಿಂಗದ ದಾಹಕ್ಕೆ ಈಚಿನ ವರ್ಷಗಳಲ್ಲಿ ದಟ್ಟವಾಗಿ ಕೇಳಿಬರುತ್ತಿರುವ ಪರಿಹಾರ ಲಕ್ಯಾ ಅಣೆಕಟ್ಟು. ಇದು ಪಶ್ಚಿಮ ಘಟ್ಟದ ಪೂರ್ವ ಮಗ್ಗುಲಿನ ದಟ್ಟ ಕಾಡಿನ ನಡುವಣ ವಿಸ್ತಾರ ಬೋಗುಣಿಯಂಥಾ ಜಾಗದಲ್ಲಿದ್ದ ಕುದುರೆಮುಖ ಗಣಿಯ ಒಂದು ಅಂಗ. ಹಾಗೇ ಇನ್ನೊಂದು ಅಂಗವಾಗಿ ಅಲ್ಲಿನ ಕಚ್ಚಾ ಅದಿರನ್ನು ತಪ್ಪಲಿನ ಮಂಗಳೂರಿಗೆ ಕಳಿಸಲು ಜೋಡಿಸಿದ,...
ನಾನ್ಯಾಕೆ ಚೀಲ ಕೊಡುತ್ತಿಲ್ಲ?

ನಾನ್ಯಾಕೆ ಚೀಲ ಕೊಡುತ್ತಿಲ್ಲ?

‘ಕ್ಷಮಿಸಿ, ನಾವು ಚೀಲ ಕೊಡುವುದಿಲ್ಲ. ಪರಿಸರದ ಉಳಿವಿಗಾಗಿ ಪ್ಲ್ಯಾಸ್ಟಿಕ್ ಬೇಡ ಎನ್ನಿ. ಕಾಡಿನ ರಕ್ಷಣೆಗಾಗಿ ಕಾಗದ ಮಿತವಾಗಿ ಬಳಸಿ. ನಿಮ್ಮ ಪುಸ್ತಕಕ್ಕಾಗಿ ನೀವೇ ಚೀಲ ತನ್ನಿ!’ ಇದನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ, ದೊಡ್ಡ ಮತ್ತು ದಪ್ಪ ಅಕ್ಷರಗಳಲ್ಲಿ ಮುದ್ರಿಸಿ ನನ್ನ ಅಂಗಡಿಯ ಮೇಜಿನ ಮೇಲೆ ಹಲವು ವರ್ಷಗಳಿಂದ...
ಪರಿಸರ ಮತ್ತು ಅಭಿವೃದ್ಧಿ

ಪರಿಸರ ಮತ್ತು ಅಭಿವೃದ್ಧಿ

ನೀವೀಗ ಮಂಗಳೂರಿನಿಂದ ಬೆಂಗಳೂರಿಗೆ ಬಸ್ಸೇರಿಯೋ ರೈಲೇರಿಯೋ ಶಿರಾಡಿ ಘಾಟಿಯಲ್ಲಿ ಹೋಗುತ್ತಿದ್ದೀರಿ, ಎಂದು ಭಾವಿಸಿಕೊಳ್ಳಿ. ಇಲ್ಲಿ ಬಲಬದಿಗೆ ಅಗಮ್ಯವೆಂಬಂತೆ ತೋರುವ ಪ್ರಾಕೃತಿಕ ಬೆಟ್ಟಸಾಲು ಹಬ್ಬಿದೆ. ಇದು ಪಶ್ಚಿಮ ಘಟ್ಟದ ಮುಖ್ಯ ಶ್ರೇಣಿಯದ್ದೇ ಭಾಗ, ದಕ್ಷಿಣಕ್ಕೆ ಪುಷ್ಪಗಿರಿ ವನಧಾಮ ಉತ್ತರಕ್ಕೆ ಕುದುರೆಮುಖ ರಾಷ್ಟ್ರೀಯ...
ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ

ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ

“ಪರ್ವತಾರೋಹಣ ವನ್ಯಸಂರಕ್ಷಣೆಗಳ ಬಗ್ಗೆ ಮಾತಾಡಿದ ತೀವ್ರತೆಯಲ್ಲಿ ನೀವು ಯಕ್ಷಗಾನವೋ ಇನ್ನೊಂದು ಕಲಾಪ್ರಕಾರದ ಬಗ್ಗೆಯೋ ಮಾತಾಡ್ತೀರಿ. ಅದನ್ನು ಪರಿಸರ ಪ್ರೀತಿ ಎನ್ನಬಹುದು. ಇದು?” ಮಣ್ಣು, ನೀರು, ಗಾಳಿ, ಹಸಿರು, ಜೀವವೈವಿಧ್ಯ ಇತ್ಯಾದಿ ಹೆಸರಿಸುವ ಎಲ್ಲಾ ಪ್ರಾಕೃತಿಕ ಸತ್ಯಗಳು ಮನುಷ್ಯನ ಜೀವ-ಪರಿಸರವನ್ನು ಪೋಷಿಸಿದಷ್ಟೇ ಮುಖ್ಯವಾಗಿ...