ತುಳುಕಿದ ಸಾಗರ ಮತ್ತು ಅಂಚಿನ ನರಹುಳು

ತುಳುಕಿದ ಸಾಗರ ಮತ್ತು ಅಂಚಿನ ನರಹುಳು

ಬೆಳಗ್ಗೆ ಪತ್ರಿಕೆ ನೋಡಿದ್ದೇ ಉಚ್ಚಿಲದತ್ತ ಸೈಕಲ್ಲೋಡಿಸಿದೆ (೨೩-೪-೧೮ ಸೈಕಲ್ ಸರ್ಕೀಟ್ ೪೦೧). ಭೂಕಂಪ, ಮಳೆ, ಚಂಡಮಾರುತಗಳ ಪ್ರಭಾವವಿಲ್ಲದೆಯೂ ಸಾಗರಬೋಗುಣಿ ಯಾಕೋ ತುಸು ಅಂಡು ಕುಸುಕಿತ್ತು. ಪರಿಣಾಮವಾಗಿ ಎರಡು ಆವರ್ತಗಳಲ್ಲಿ ತುಳುಕಿದ ಕಡಲು ಎಂದಿನಂತಲ್ಲದೆ ಈ ವಲಯದ ಮೀನುಗಾರಿಕಾ ದಾರಿಯವರೆಗೂ ನೆಲ ನೆಕ್ಕಿತ್ತು. ಆ ಅಗಾಧತೆಯ...
ಸೈಕಲ್ಲಿನಿಂದ ಸಕಲ ಸಂಚಾರಿವರೆಗೆ

ಸೈಕಲ್ಲಿನಿಂದ ಸಕಲ ಸಂಚಾರಿವರೆಗೆ

(ಚಕ್ರೇಶ್ವರ ಪರೀಕ್ಷಿತ ೨೩) ದೈನಂದಿನ ಸೈಕಲ್ ಸರ್ಕೀಟಿನ ಸಂಗ್ರಹ ಛಲ ಬಿಡದ ತ್ರಿವಿಕ್ರಮನಂತೆ ಸರ್ಕೀಟಿಗೆ ಸಜ್ಜುಗೊಂಡು ನಾನು ಸೈಕಲ್ ಕೊಟ್ಟಿಗೆಗೆ ಹೋದೆ. ಸೈಕಲ್ ಕತ್ತಲ ಮೂಲೆಯಲ್ಲಿ ಶೀರ್ಷಾಸನ ಮಾಡಿತ್ತು. ದೀಪ ಹಾಕಿ, ಕೀಲೆಣ್ಣೇ ಬಿಟ್ಟು ಸಮಾಧಾನಿಸಿದೆ. ಹೊರಗೆ ಆಕಾಶರಾಯ ಉತ್ತರಿಸಿದ “ಟ-ಠ-ಡ-ಢ-ಣ!” ಅರ್ಥವಾಗಲಿಲ್ವಾ –...
ಸೈಕಲ್ ಆಗಬೇಕು ಸರಳತೆಯ ಸಂಕೇತ

ಸೈಕಲ್ ಆಗಬೇಕು ಸರಳತೆಯ ಸಂಕೇತ

(ಚಕ್ರೇಶ್ವರ ಪರೀಕ್ಷಿತ ೨೨) ದೈನಂದಿನ ಸೈಕಲ್ ಸರ್ಕೀಟಿನ ಸಂಗ್ರಹ ಸೈಕಲ್ ತತ್ತ್ವಜ್ಞಾನ: ಸರಳ, ಆರೋಗ್ಯಪೂರ್ಣ, ಮಿತವ್ಯಯಿ ಇತ್ಯಾದಿ ಖ್ಯಾತಿಯೊಡನೆ ಚಲಾವಣೆಗಿಳಿದ ಹೊಸ ತಲೆಮಾರಿನ ಸೈಕಲ್ ಸವಾರಿಯಲ್ಲಿ ದುಬಾರಿ ಸೈಕಲ್ಲುಗಳನ್ನೇನೋ ಗುಣಮಟ್ಟದಿಂದ ಸಮರ್ಥಿಸಿಕೊಳ್ಳಬಹುದು. ಆದರೆ ಚಟುವಟಿಕೆಗಳು – ಕೇವಲ ಕ್ರಮಿಸಿದ ಅಂತರಗಳ ದಾಖಲೆಗಾಗಿ,...
‘ಕಡಲ ಗುಳಿಗೆ’ ದಿನೇಶ್ ಉಚ್ಚಿಲ

‘ಕಡಲ ಗುಳಿಗೆ’ ದಿನೇಶ್ ಉಚ್ಚಿಲ

(ಚಿತ್ರ ನಿರ್ಮಾಣದ ಅನಧಿಕೃತ ಕಥನ – ೩) (ಚಕ್ರೇಶ್ವರ ಪರೀಕ್ಷಿತ ೨೧)   ಅಭಯ ‘ಪಡ್ಡಾಯಿ’ ಚಿತ್ರ ಯೋಜನೆಯೊಡನೆ ಹೊರಟ ಮೊದಲಲ್ಲೇ ನಾವಿಬ್ಬರೂ ಭೇಟಿಯಾದ ವ್ಯಕ್ತಿ – ಕಣ್ವತೀರ್ಥದ ಬಳಿಯಿರುವ ದಿನೇಶ್ ಉಚ್ಚಿಲ. ಸುಮಾರು ಎರಡೂವರೆ ದಶಕಗಳ ಹಿಂದೆ ಇವರ ಚಾಮುಂಡೀ ಮೀನುಗಾರಿಕಾ ದೋಣಿ ಪಡೆಗಳೊಡನೆ ನಾವು ಸುಮಾರು...
ಕುತ್ತಿಗೆವರೆಗೆ ಹುಗಿದು, ಆನೆಯಿಂದ ಮೆಟ್ಟಿಸಿ….

ಕುತ್ತಿಗೆವರೆಗೆ ಹುಗಿದು, ಆನೆಯಿಂದ ಮೆಟ್ಟಿಸಿ….

(ಚಕ್ರೇಶ್ವರ ಪರೀಕ್ಷಿತ ೨೦) ನಿನ್ನೆ ಸಂಜೆಯ ಸೈಕಲ್ ಸವಾರಿಗೆ ಪೀಠಿಕೆಯಾಗಿ ಒಂದು ಕತೆ: ತೆನ್ನಾಲಿರಾಮನ ಮೇಲೆ ರಾಜದ್ರೋಹದ ಆರೋಪ ಬಂತು. ಅವನನ್ನು ಕುತ್ತಿಗೆವರೆಗೆ ಮಣ್ಣಿನಲ್ಲಿ ಹುಗಿದು, ಆನೆಯಿಂದ ಮೆಟ್ಟಿಸಿ ಕೊಲ್ಲುವ ಆಜ್ಞೆ ಆಯ್ತು. ರಾಜಭಟರು ರಾಮನನ್ನು ಕುತ್ತಿಗೆವರೆಗೆ ಮಣ್ಣಿನಲ್ಲಿ ಹುಗಿದು ನಿಲ್ಲಿಸಿ, ಆನೆ ತರಲು ಹೋದರು....