by athreebook | Apr 23, 2011 | ಪುಸ್ತಕೋದ್ಯಮ
ಪ್ರಿಯ ವಿವೇಕ್ (ಶಾನಭಾಗ್) ಮತ್ತು (ಕೆ.ವಿ) ಅಕ್ಷರಾ, ದೇಶಕಾಲದ ಏಪ್ರಿಲ್ ಸಂಚಿಕೆಯ (೨೫ನೇದು) ಸಮಯಪರೀಕ್ಷೆ – ‘ಮಾರುಕಟ್ಟೆಯ ಒತ್ತಡ’, ತುಂಬಾ ಸಾಮಯಿಕ. ಅದನ್ನು ಪುಸ್ತಕೋದ್ಯಮಕ್ಕೆ ಮತ್ತೂ ಮುಖ್ಯವಾಗಿ ಕನ್ನಡ ಪುಸ್ತಕೋದ್ಯಮಕ್ಕೆ ಅನ್ವಯಿಸಿಕೊಂಡು ವಿಸ್ತರಿಸಲು ನನ್ನ ಅನುಭವ ಒತ್ತಾಯಿಸುತ್ತಿದೆ. ಆದರೆ ಹಾಗೆ ಬರೆದದ್ದನ್ನು...
by athreebook | Aug 8, 2010 | ಪುಸ್ತಕೋದ್ಯಮ
ಸಾಮಾಜಿಕ ಋಣಸಂದಾಯ: ೧೯೭೫ರಲ್ಲಿ ನಾನು ಸ್ವತಂತ್ರವಾಗಿ ಪುಸ್ತಕ ಬಿಡಿ ಮಾರಾಟಗಾರನಾಗಿ ಮಂಗಳೂರಿನಲ್ಲಿ ತೊಡಗಿಕೊಳ್ಳುವಾಗಲೇ ಎರಡು ವರ್ಷಗಳಲ್ಲಿ ಆರ್ಥಿಕವಾಗಿ ಸ್ವತಂತ್ರನಾಗಿ, ಪ್ರಕಾಶನದಲ್ಲೂ ಸ್ವಲ್ಪ ತೊಡಗಿಕೊಳ್ಳಬೇಕೆಂದು ಅಂದಾಜಿಸಿದ್ದೆ. ಆದರೆ ವಾಸ್ತವ ನನ್ನ ಮೊದಲ ಪ್ರಕಟಣೆಗೆ ಸುಮಾರು ಹದಿನೈದು ವರ್ಷಗಳ ಅಂತರವನ್ನೇ ವಿಧಿಸಿತು...
by athreebook | Mar 5, 2010 | ಪುಸ್ತಕೋದ್ಯಮ
ಗತಕಥನದ ಲಹರಿಯಲ್ಲಿ ವರ್ತಮಾನ ಕಳೆದುಹೋಗದಂತೆ ಈ ವಾರ ಮತ್ತೆ ತಾತಾರ್ ತಡೆದಿದ್ದೇನೆ. ಹಸಿವು ಹೆಚ್ಚಿಸಿ ತಿನಿಸು ಮೆಚ್ಚಿಸುವ ರೀತಿಯಲ್ಲಿ ಇಲ್ಲೊಂದು ಕಟುಕರೋಹಿಣಿ ಕಷಾಯ ಕಾಯಿಸಿ ಇಟ್ಟಿದ್ದೇನೆ. ನಿಧಾನಕ್ಕೆ ತಗೊಳಿ, ಸೆರೆ ಸಿಕ್ಕೀತು, ಹುಶಾರ್ ನನ್ನ ಪುಸ್ತಕೋದ್ಯಮದ (ಖರೀದಿ, ಮಾರಾಟ ಮತ್ತು ಪ್ರಕಟಣೆ) ಅನುಭವಗಳಲ್ಲಿ ‘ಅಪೂರ್ವ...
by athreebook | Dec 13, 2009 | ಪುಸ್ತಕೋದ್ಯಮ, ಮೈಸೂರು, ವ್ಯಕ್ತಿಚಿತ್ರಗಳು
ಡಿವಿಕೆ ಮೂರ್ತಿ ಬೀಯೇ ಆನರ್ಸಿನಲ್ಲಿ (ಅರ್ಥಶಾಸ್ತ್ರ) ಸ್ವರ್ಣಪದಕ ಗಳಿಸಿ, ಅಧ್ಯಾಪನ ಮತ್ತು ಸಂಶೋಧನ ಅವಕಾಶಗಳು ಕೈಬೀಸಿ ಕರೆಯುತ್ತಿದ್ದಾಗ, ಸ್ವಇಚ್ಛೆಯಿಂದ ಅವನ್ನೆಲ್ಲ ನಿರಾಕರಿಸಿ, ಸ್ಪಷ್ಟ ವಿಚಾರದೊಡನೆ ಪುಸ್ತಕ ಲೋಕಕ್ಕೆ ಕಾಲಿಟ್ಟವರು. ಇವರು ನನ್ನಲ್ಲೇನು ಕಂಡರೋ ಬಿಟ್ಟರೋ ನನ್ನನ್ನೂ ಪುಸ್ತಕಲೋಕಕ್ಕೆ ತಂದರು. ಪ್ರಥಮ ಎಂಎ...
by athreebook | Sep 30, 2009 | ಪುಸ್ತಕೋದ್ಯಮ
“ನಮಸ್ಕಾರಾ ಸಾರ್, ನಾನು ಮೈಸೂರಿಂದಾ, ಪುಸ್ತಕ ಸಂವಹನದಿಂದಾ. ನಾನು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯಾನೂ ಹೌದು. ಅಕ್ಟೋಬರ್ ಹನ್ನೊಂದು, ಭಾನುವಾರಕ್ಕೆ ನೀವು ಇಲ್ಲಿಗೆ ಬರಲೇಬೇಕು ಸಾರ್. ಕನ್ನಡ ಪುಸ್ತಕ ಪ್ರಾಧಿಕಾರದಿಂದಾ ಪುಸ್ತಕೋದ್ಯಮದ ಮೇಲೊಂದು ಗೋಷ್ಠಿ ಇಟ್ಟುಕೊಂಡಿದ್ದೇವೆ ಸಾರ್. . . . . ೧೯೮೩ರಲ್ಲಿ ನಡೆದ ಮೈಸೂರು...