by athreebook | Dec 19, 2017 | ಪರಿಸರ ಸಂರಕ್ಷಣೆ, ಪ್ರವಾಸ ಕಥನ, ಮಾನಸಗಂಗೋತ್ರಿ ದಿನಗಳು, ಸೈಕಲ್ ದಿನಚರಿ
(ಚಕ್ರೇಶ್ವರ ಪರೀಕ್ಷಿತ ೧೪) ಮಂಗಳೂರಲ್ಲ, ಮೈಸೂರು ಯಾಕೆ? ನನಗೆ ಹೇಳ್ಕೊಳ್ಳೋಕ್ ಒಂದೂರು ಮಡಿಕೇರಿ. ಅದು ನನ್ನ ಹುಟ್ಟೂರು. ಅಲ್ಲಿ ನಾನಿದ್ದದ್ದು ಮೊದಲ ಸುಮಾರು ಹತ್ತು ವರ್ಷ ಮಾತ್ರ. ಮತ್ತೆ ಎರಡು ವರ್ಷ ಬಳ್ಳಾರಿ, ಐದು ವರ್ಷ ಬೆಂಗಳೂರು, ಮತ್ತಷ್ಟೇ ವರ್ಷ ಮೈಸೂರು. ಅಲ್ಲಿಗೆ ನನ್ನ ವಿದ್ಯಾರ್ಥಿ ದೆಸೆ ಮುಗಿದಿತ್ತು. ಪ್ರಸ್ತುತ...
by athreebook | Dec 4, 2017 | ಪ್ರವಾಸ ಕಥನ, ವೈಚಾರಿಕ
ನನ್ನ ಸೋದರಮಾವ ಎ.ಪಿ. ಗೌರೀಶಂಕರರ ಮಗಳು ಶೈಲಜ ಭಟ್ (ಉರುಫ್ ಶೈಲಗಾ!), ಮತ್ತವಳ ಗಂಡ – ಪುತ್ತೂರು ಮೂಲದ ಎಂ.ಎಸ್. ಭಟ್ಟರ ಮಗ, ಹಿರಿಯ ಉದ್ಯಮಿ ಶ್ಯಾಮಭಟ್, ಹೈದರಾಬಾದ್ ನಿವಾಸಿಗಳು. ಅವರ ಮಗಳು ಇಳಾ, ತನ್ನ ಬಿಟ್ಸ್ ಪಿಲಾನಿ ಸಹಪಾಠಿ ಋಷಿಲ್ ಜತೆ ಪರಸ್ಪರ ಅನುರಾಗದಲ್ಲಿ, ಮದುವೆಯ ಬಂಧ ಬಯಸಿದ್ದಳು. ಮಾರ್ವಾಡಿ ಸಂಪ್ರದಾಯದ...
by athreebook | Oct 12, 2017 | ದಾಖಲೀಕರಣ, ನೀನಾಸಂ, ಪ್ರವಾಸ ಕಥನ, ರಂಗ ಸ್ಥಳ
ನೀನಾಸಂನ ವಾರ್ಷಿಕ ಸಂಸ್ಕೃತಿ ಶಿಬಿರ ಅದರ ವಾರ್ಷಿಕ ತಿರುಗಾಟ ನಾಟಕಗಳ ನಾಂದಿಯೂ ಹೌದು. ಎಂದಿನಂತೆ ಈ ವರ್ಷದ ಶಿಬಿರ ಅಕ್ಟೋಬರ್ ಒಂದರಿಂದ ನಡೆಯಲಿದೆ ಎಂದು ತಿಳಿಯುತ್ತಿದ್ದಂತೆ, ಸಂಚಿ ಬಳಗದ ದಾಖಲೀಕರಣದ ದಿನಾಂಕವೂ ಸೆಪ್ಟೆಂಬರ್ ೨೬ಕ್ಕೇ ನಿಗದಿಗೊಂಡಿತು. ಅದು ಎಂದಿನಂತೆ ಸಂಚಿ ದಾಖಲೀಕರಣಕ್ಕಾಗಿ ವಿಶೇಷ ಪ್ರದರ್ಶನ...
by athreebook | Aug 27, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೧೦) ಭುವನೇಶ್ವರದಲ್ಲಿ ಪ್ರಸಿದ್ಧ ದೇವಸ್ಥಾನಗಳಿದ್ದ ಹಾಗೇ ನೋಡಲೇಬೇಕಾದ ವಸ್ತುಸಂಗ್ರಹಾಲಯಗಳೂ ಇವೆ. ಒಂದೇ ದಿನದಲ್ಲಿ ವಿವರವಾಗಿ ಎಲ್ಲವನ್ನೂ ನೋಡಲು ಕಷ್ಟಸಾಧ್ಯ. ಹಾಗಾಗಿ ನಮ್ಮ ಪಟ್ಟಿಯಲ್ಲಿದ್ದ ಆದಿವಾಸಿ/ಬುಡಕಟ್ಟು ವಸ್ತು ಸಂಗ್ರಹಾಲಯ, ಜೀವವೈವಿಧ್ಯ ವಸ್ತು...
by athreebook | Aug 20, 2017 | ಒಡಿಶಾದ ಒಡಲೊಳಗೆ, ಪ್ರವಾಸ ಕಥನ, ವಿದ್ಯಾ ಮನೋಹರ ಉಪಾಧ್ಯ
ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ ಒಡಿಶಾದ ಒಡಲೊಳಗೆ ಅಧ್ಯಾಯ (೯) ಭುವನೇಶ್ವರದಲ್ಲಿ ಈಗಾಗಲೇ ೩ ಇರುಳು ಕಳೆದಿದ್ದರೂ ನಗರ ಪ್ರದಕ್ಷಿಣೆಯಾಗಿರಲಿಲ್ಲ. ನವೆಂಬರ್ ೨೬ರ ದಿನವನ್ನು ಅದಕ್ಕಾಗಿಯೇ ಇಟ್ಟಿದ್ದೆವು. ಡ್ರೈವರ್ ಬದಲಾವಣೆಯಾಗಿ ಅಂದು ನಮ್ಮನ್ನು ಚಾಲಕ ಸಂಗ್ರಾಮಸಿಂಗ್ ಸುತ್ತಿಸುವವನಿದ್ದ. ವ್ಯಾನ್ ಏರುವಾಗಲೇ ಆತ...