ದೂದ್ ಸಾಗರ್ (ಹನಿ ಒಂದು – ಕೊಂಕಣ ರೈಲು ಕಂಡೀರಾ)

ದೂದ್ ಸಾಗರ್ (ಹನಿ ಒಂದು – ಕೊಂಕಣ ರೈಲು ಕಂಡೀರಾ)

ಭೂ ತಾಯಿಯ ಹಾಲಿನ ಭಾಂಡದಲ್ಲಿ ಉಕ್ಕು ಬಂದಿತ್ತು, ಬೆಟ್ಟ ಬಟ್ಟಲ ಅಂಚಿನಲ್ಲಿ ಬೆರಗಿನ ಬುರುಗು ತುಳುಕಿತ್ತು. ಮಳೆತೊಳೆದ ಬೆಟ್ಟ ಸಾಲಿನ ನೆತ್ತಿಯಿಂದ ಹಾಲಹೊಳೆ, ಹೌದು ಹೆಸರೇ ಹಾಗೆ – ದೂದ್ ಸಾಗರ್, ಅಕ್ಷರಶಃ ನೊರೆಯುಬ್ಬಿಸಿ ಧುಮುಗುಡುತ್ತಿತ್ತು. ಆ ಎತ್ತರದಿಂದ ನಮ್ಮ ಪಾದಮೂಲದವರೆಗೆ ಮತ್ತೂ ಕೆಳಕ್ಕೆ ಮಿಂದ ಬಂಡೆಯನ್ನೆ...
ಶುಭ ನುಡಿಯೇ ಓಂಗಿಲೇ

ಶುಭ ನುಡಿಯೇ ಓಂಗಿಲೇ

(ದಂಡಯಾತ್ರೆ ಎರಡನೇ ಹಾಗೂ ಅಂತಿಮ ಭಾಗ) ನೆನಪುಗಳ ಹೊರೆಯಲ್ಲದಿನ್ನೊಂದ ಒಯ್ಯದಿರು ನಿನ್ನನಡೆಯಚ್ಚಲ್ಲದಿನ್ನೊಂದ ಉಳಿಸದಿರು ಡಾ| ಮಂಟಪ ರತ್ನಾಕರ ಉಪಾಧ್ಯರ ಬಹುಮುಖೀ ಹವ್ಯಾಸ ಮತ್ತು ಸಾಮಾಜಿಕ ಕೆಲಸಗಳಿಂದ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ (ಹೆಸರು ಬೇಡ) ಆತ್ಮೀಯ ಪರಿಚಯ ಬೆಳೆದಿತ್ತು. ಪರಿಚಯ ಒಡನಾಟಕ್ಕೆ ಬೆಳೆದು ಕೆಲವು...
ದಾಂಡೇಲೀ ದಂಡಯಾತ್ರೆ

ದಾಂಡೇಲೀ ದಂಡಯಾತ್ರೆ

ಏಪ್ರಿಲ್ ಎರಡನೇ ವಾರದಲ್ಲಿ ನಮ್ಮ ಆರು ಜನರ, ಮೂರು ಬೈಕ್‌ಗಳ ‘ಮಧ್ಯ ಭಾರತ ಸೀಳು ಓಟ’ ನಡೆಯುವುದಿತ್ತು. ಸುಮಾರು ಮೂರು ತಿಂಗಳ ಮೊದಲೇ ಅಂಗಡಿ ನಡೆಸಲು ಬದಲಿ ವ್ಯವಸ್ಥೆಯಿಂದ ತೊಡಗಿ, ಸುಮಾರು ಮೂವತ್ತೈದು ದಿನದ ಪ್ರವಾಸದುದ್ದಕ್ಕೆ ಉಳಿಯುವುದೆಲ್ಲಿ, ನೋಡುವುದೇನು, ಓಡುವುದೆಷ್ಟು, ಭಾಗಿಗಳ್ಯಾರು, ಖರ್ಚು ಹೇಗೆ ಎಂಬಿತ್ಯಾದಿ ದೊಡ್ಡ...
ಚೋಕ್ರೀ ಬೆಳಗಾಂವೀ! (ದಿಬ್ಬಣದ ಎರಡನೇ ಹೆಜ್ಜೆ)

ಚೋಕ್ರೀ ಬೆಳಗಾಂವೀ! (ದಿಬ್ಬಣದ ಎರಡನೇ ಹೆಜ್ಜೆ)

ಪ್ರಿಯ ನಾರಾಯಣಾ, ಧರ್ಮಸ್ಥಳದಲ್ಲಿ ಪ್ರತಿ ವರ್ಷವೂ ತಾಳಿ, ಸೀರೆ, ಪಂಚೆ ಕೊಟ್ಟು ಉಚಿತ ವಿವಾಹಯೋಗ ಕಲ್ಪಿಸುವುದು ಯಾರಿಗೆ ಗೊತ್ತಿಲ್ಲ. ಮತ್ತೆ ಯಾವುದೇ ನೋಂದಣಿ ಇಲಾಖೆಯಲ್ಲಿ ಧರ್ಮನಿರಪೇಕ್ಷವಾಗಿ, ಕಾನೂನು ಪ್ರಕಾರ ದಾಂಪತ್ಯ ಸಂಬಂಧ ಕುದುರಿಸುವುದು ನಮಗೆ ತಿಳಿಯದ್ದೂ ಅಲ್ಲ, ತಿರಸ್ಕಾರವೂ ಇಲ್ಲ. (ಇಂಥವೇ ಆಶಯಗಳ ಒಂದು ಪರಿಷ್ಕೃತ ರೂಪ...
ರಾಮೂಗೆ ಮದ್ವೆಯಂತೆ – ದಿಬ್ಬಣದ ಮೊದಲ ಹೆಜ್ಜೆ

ರಾಮೂಗೆ ಮದ್ವೆಯಂತೆ – ದಿಬ್ಬಣದ ಮೊದಲ ಹೆಜ್ಜೆ

ಪ್ರಿಯ ನಾರಾಯಣ (-ರಾವ್, ನನ್ನ ಓರ್ವ ಚಿಕ್ಕಪ್ಪ) `ರಾಮುಗೆ (ನಾರಾಯಣನ ಹಿರಿಯ ಮಗ – ರಾಮಚಂದ್ರ ರಾವ್ ದ ಸೆಕೆಂಡ್!) ಹುಡುಗಿ ನಿಶ್ಚಯವಾಯ್ತಂತೆ, ಸದ್ಯದಲ್ಲೇ ಬದ್ಧವಂತೆ, ಅಜ್ಜಿಯ ವರ್ಷಾಂತಿಕವಾಗದೇ ಮದುವೆ ಇಲ್ಲ್ವಂತೆ…’ ಹೀಗೇ ಯೋಚನೆಗಳು ರೂಪುಗೊಳ್ಳುವ ಹಂತದಲ್ಲೇ (ಸೂಕ್ಷ್ಮ ಸಂದೇಶ, ಚರವಾಣಿ, ಮುಖವಾಣಿಗಳ...