ಎಲ್ಲೋರಾ ದೌಲತ ಗಿರಿ

ಎಲ್ಲೋರಾ ದೌಲತ ಗಿರಿ

(ಪ್ರಾಕೃತಿಕ ಭಾರತ ಸೀಳೋಟ – ೩) ವಿಜಯಪುರ – ಹಲವು ಪಾಳೇಪಟ್ಟುಗಳ ಮಿಶ್ರಣದೊಡನೆಯೂ ಸುಮಾರು ಹನ್ನೊಂದನೇ ಶತಮಾನದಲ್ಲಿ, ಚಾಲುಕ್ಯರ ಆಡಳಿತದಲ್ಲಿ ಗಟ್ಟಿಯಾಗಿ ರೂಪು ಪಡೆದ ನಗರ. ಮುಘಲ್, ಬಹಮನೀ, ಆದಿಲ್ ಶಾಹೀ, ಹೈದರಾಬಾದ್ ನಿಜಾಂ, ಮರಾಠ, ಬ್ರಿಟಿಶ್…… ಆಡಳಿತಗಳ ಸುಳಿಗಳಲ್ಲಿ ಬೆಳೆದಿದೆ, ಬಳಲಿದೆ....
ವಿಜಯಪುರಕ್ಕೆ ಬಿಜಯಂಗೈದೆವು

ವಿಜಯಪುರಕ್ಕೆ ಬಿಜಯಂಗೈದೆವು

(ಪ್ರಾಕೃತಿಕ ಭಾರತ ಸೀಳೋಟ – ೨)  ಸಾಹಸಯಾನದುದ್ದಕ್ಕೂ ಬೆಳಗ್ಗೆ ಹೊರಡುವಲ್ಲಿ ಹಿಂದಿನದ ಸುಸ್ತು ಅಥವಾ ನಿದ್ರೆ ಬಾಕಿ ನಮ್ಮನ್ನು ಕಾಡದಂತೆ ನೋಡಿಕೊಂಡೆವು. ನಾಲ್ಕೈದು ಗಂಟೆಗೇ ಎದ್ದು ಪ್ರಾತಃ ಕರ್ಮಗಳನ್ನು ಮುಗಿಸಿ, ಉಷಃ ಕಾಲದಲ್ಲೇ ಬೈಕ್‍ಗಳು ಗುಡುಗುಡಿಸುವುದನ್ನು ರೂಢಿಸಿಕೊಂಡೆವು. ಇದಕ್ಕೆ ಹುಬ್ಬಳ್ಳಿಯ ಮುಂಜಾವೇ...
ಪ್ರಾಕೃತಿಕ ಭಾರತದ ಸೀಳೋಟ

ಪ್ರಾಕೃತಿಕ ಭಾರತದ ಸೀಳೋಟ

ಮಂಗಳೂರು – ಹುಬ್ಬಳ್ಳಿ, ಪೀಠಿಕೆ ಸಹಿತ (ಭಾಗ – ೧) ಷಣ್ಮುಖರು ಕಳೆದ ಶತಮಾನದ ಕೊನೆಯ ದಶಕ, ನಿಖರವಾಗಿ ೧೯೯೦ರ ಏಪ್ರಿಲ್ ೨೫ನೇ ಬುಧವಾರ ಬೆಳಿಗ್ಗೆ ಆರೂವರೆ ಗಂಟೆ. ಗೆಳೆಯರೇ ಆದ ಯಜ್ಞ, ರೋಹಿತ್ ರಾವ್, ಮೋಹನ್, ಪ್ರಸನ್ನ, ಇಂದುಶೇಖರ, ಬೋಸ್ ಮೊದಲಾದವರು ಟ್ಯಾಗೋರ್ ಉದ್ಯಾನವನದೆದುರು, ನಾವು ಊರು ಬಿಡುವುದನ್ನು ಖಾತ್ರಿ...