ಮಾರ್ಗಕ್ರಮಣ ಮತ್ತು ಸೋರಿದ ಎಣ್ಣೆ

ಮಾರ್ಗಕ್ರಮಣ ಮತ್ತು ಸೋರಿದ ಎಣ್ಣೆ

(ಭಾರತ ಅ-ಪೂರ್ವ ಕರಾವಳಿಯೋಟ – ೧೨) ಜಬ್ಬಲ್ ಪುರದ ಜಬ್ಬರ್ದಸ್ತ್ ಸರ್ವೀಸಾಗಿ ಏಳ್ನೂರು ಕಿಮೀ ಕಳೆಯುವುದರೊಳಗೇ ಅಂದರೆ, ಎರಡೇ ದಿನದ ಓಟದೊಳಗೇ ಬೈಕುಗಳು ಬಹಳ ಬಳಲಿದ್ದವು. ಹಾಗಾಗಿ ಸಂಜೆ ನಾಲ್ಕಕ್ಕೆ ದೊಡ್ಡ ಊರಾಗಿ ಸಿಕ್ಕಿದ ಬಿಲಾಸ್‍ಪುರದಲ್ಲಿ ಓಟ ಮುಗಿಸಿದ್ದೆವು. ತರಾತುರಿಯಿಂದ ಹೋಟೇಲ್ ಹಿಡಿದು, ಹೊರೆ ಇಳಿಸಿ,...
ಬಾಂಧವ್ಯ ಹೆಚ್ಚಿಸಿದ ಕಾನ್ಹಾ ವನಧಾಮ

ಬಾಂಧವ್ಯ ಹೆಚ್ಚಿಸಿದ ಕಾನ್ಹಾ ವನಧಾಮ

(ಭಾರತ ಅ-ಪೂರ್ವ ಕರಾವಳಿಯೋಟ – ೧೧) ಎರಿಕ್ ಡಿ ಕುನ್ನಾರನ್ನು ನೀವು ಮರೆತಿಲ್ಲವೆಂದು ಭಾವಿಸುತ್ತೇನೆ (ನೋಡಿ: ರಣಥೊಂಬರಾದ ಹುಲಿಗಳು). ಒಂದೇ ವಾಕ್ಯದಲ್ಲಿ ಹೇಳುವುದಿದ್ದರೆ, ಅವರು ‘ಇಂಡಿಯನ್ ಅಡ್ವೆಂಚರ್ಸ್’ ಎಂಬ ಖಾಸಗಿ ಪ್ರವಾಸೋದ್ಯಮ ಸಂಸ್ಥೆಯಲ್ಲಿ ಪರಿಸರ ಮಾರ್ಗದರ್ಶಿ (ಗೈಡ್ ಅಲ್ಲ, ನ್ಯಾಚುರಲಿಸ್ಟ್). ೧೯೯೦ರ ನಮ್ಮ ಭಾರತ...
ಅಮರಶಿಲ್ಪ, ಅಮೃತಶಿಲೆ ಮತ್ತು ಬಾಂಧವ್ಯ

ಅಮರಶಿಲ್ಪ, ಅಮೃತಶಿಲೆ ಮತ್ತು ಬಾಂಧವ್ಯ

(ಭಾರತ ಅ-ಪೂರ್ವ ಕರಾವಳಿಯೋಟ – ೧೦) ಶಿವರಾಮ ಕಾರಂತರು ಸಾರ್ವಜನಿಕಕ್ಕೆ ಹತ್ತೆಂಟು ಮುಖಗಳಿಂದ ವಿಖ್ಯಾತರಿದ್ದಷ್ಟೇ ಗಾಢವಾಗಿ ನಮಗೆ ಕುಟುಂಬದ ಸ್ನೇಹಿತರೂ ಹೌದು. ಅವರು ೧೯೯೫ರ ಸುಮಾರಿಗೆ ಯಾರಿಂದಲೋ ನನ್ನ ಪ್ರಥಮ ಭಾರತ ಯಾನದ ಸುದ್ದಿಯನ್ನು ಕೇಳಿದರಂತೆ. ಮುಂದುವರಿದು, ನಾನು ಎರಡನೇದಕ್ಕೆ ಸಜ್ಜುಗೊಳ್ಳುತ್ತಿರುವುದು ತಿಳಿದ...
ಗಯಾ ಕಾಶಿ, ಪನ್ನಾಕ್ಕೆ ಗುನ್ನಾ

ಗಯಾ ಕಾಶಿ, ಪನ್ನಾಕ್ಕೆ ಗುನ್ನಾ

(ಭಾರತ ಅ-ಪೂರ್ವ ಕರಾವಳಿಯೋಟ – ೯) ದೇವರು, ನಂಬಿಕೆಗಳ ಕುರಿತ ನನ್ನ ವೈಯಕ್ತಿಕ ನಿಲುವು ಎಂದೂ ನನ್ನ ವೃತ್ತಿಯ ಭಾಗವಾದ ಪುಸ್ತಕ ವೈವಿಧ್ಯದ ಸಂಗ್ರಹ ಮತ್ತು ಮಾರಾಟವನ್ನು ಪ್ರಭಾವಿಸಿದ್ದಿಲ್ಲ. (ಎಲ್ಲೂ ಇಲ್ಲದ್ದು ಅತ್ರಿಯಲ್ಲಿ ವಿಚಾರಿಸಿ!) ಹಾಗಾಗಿ ಮಠಾಧಿಪತಿಗಳೂ ಜ್ಯೋತಿಷ್ಯ ಮಾರ್ತಾಂಡರೂ ಸಕಲ ಧರ್ಮೀಯರೂ ಸಂಶಯಚಿತ್ತರೂ...
ನಲಂದಾ – ರಾಜಗಿರ್ ಮುಟ್ಟಿ, ಓಡು

ನಲಂದಾ – ರಾಜಗಿರ್ ಮುಟ್ಟಿ, ಓಡು

(ಭಾರತ ಅ-ಪೂರ್ವ ಕರಾವಳಿಯೋಟ – ೮) ಎಂಟು ತಿಂಗಳ ಹಿಂದೆ ನಾನು ಅಭಯ ರೈಲೇರಿ ಕೊಯಂಬತ್ತೂರಿಗೆ ಹೋಗಿದ್ದೆವು. ಇಬ್ಬರಿಗೂ ಅಪರಿಚಿತ ನೆಲ. ಅಭಯ ಸಹಜವಾಗಿ ಕರದೊಳಿದ್ದ ‘ಮಾಯೆ’ಗೆ (ಚರವಾಣಿ) ನಾವಿಳಿದ ಪೋದನೂರು ಮತ್ತು ಹೋಗಬೇಕಾದ ‘ಶ್ರದ್ಧಾ ಟ್ರಾನ್ಸ್ಪೋರ್‍ಟ್’ ಮಂತ್ರಾನುಸಂಧಾನ ಮಾಡಿದ. ಮತ್ತೆ ನಮ್ಮ ೫ ಕಿಮೀ ನಡಿಗೆಯ...