by athreebook | Sep 28, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೭) ಕಾಲೇಜು ದಿನಗಳಿಂದ ನನ್ನ ದೊಡ್ಡ ಕನಸು – ಡಾರ್ಜಿಲಿಂಗ್ ಭೇಟಿ ಮತ್ತು ತೇನ್ ಸಿಂಗ್ ಶಿಷ್ಯತ್ವ ಗಳಿಕೆ. ಸಿಕ್ಕ ಮೊದಲ ಅವಕಾಶ – ೧೯೭೧ರ ಅಸ್ಸಾಂ ಭೇಟಿ, ನಾನು ಮಿಂಚು ನೋಟಕ್ಕಾದರೂ ಡಾರ್ಜಿಲಿಂಗ್ ಎಂದು ತಿಣುಕಿದ್ದೆಲ್ಲ ನಿಮಗೆ ತಿಳಿದೇ ಇದೆ (ನೋಡಿ: ೫. ಮತ್ತೆ ಮತ್ತೆ...
by athreebook | Sep 25, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೬) ‘ಆಸೇತು ಹಿಮಾಚಲ’ ಎನ್ನುವಲ್ಲಿ ಭಾರತದ ಉದ್ದ ಸ್ಪಷ್ಟ ಇದೆ. ಬಹುತೇಕ ಆ ‘ಸೇತು’ವಿನ (ದಕ್ಷಿಣ ಕೊನೆಯ ರಾಮಸೇತು) ಸಮೀಪವೇ ಇರುವ ನಾವು ಭಾರತಯಾನ ಎಂದೇ ಯೋಜಿಸುವಾಗ, ಹಿಮಾಲಯ ಮುಟ್ಟದೇ ಪರಿಪೂರ್ಣವಲ್ಲ ಎಂಬ ಭಾವವೂ ಸೇರಿತ್ತು. ಹಾಗಾಗಿ ಮೊದಲ ಹಂತದಲ್ಲಿ ಯೋಜನೆಯಂತೇ ರೈಲ್ವೇ, ನಗರದರ್ಶನ,...
by athreebook | Sep 17, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
ಭಾರತ ಅ-ಪೂರ್ವ ಕರಾವಳಿಯೋಟ – ೫ ವನಧಾಮಗಳ ವಿಚಾರ ಬರುತ್ತಿದ್ದಂತೆ ನನಗೆ ಮೊದಲು ಹೊಳೆಯುವ ಹೆಸರು – ವನ್ಯ ವಿಜ್ಞಾನಿ ಗೆಳೆಯ, ಉಲ್ಲಾಸ ಕಾರಂತ. ಅ-ಪೂರ್ವ ಕರಾವಳಿಯೋಟದ ಯೋಜನಾ ಹಂತದಲ್ಲೇ ನಾನವರನ್ನು ಸಂಪರ್ಕಿಸಿದ್ದೆ. ಭಾರತದ ವಿವಿಧ ವನಧಾಮಗಳಲ್ಲಿ ಅವರಿಗಿದ್ದ ವಿಸ್ತೃತ ಪರಿಚಯ ಬಲದಲ್ಲಿ ನನಗೆ ನಾಲ್ಕೆಂಟು ಪರಿಚಯ...
by athreebook | Sep 17, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೪) ಈಶ್ವರಚಂದ್ರ ವಿದ್ಯಾ ಸಾಗರ ಸೇತುವೆ ಅಥವಾ ವಿದ್ಯಾಸಾಗರ್ ಸೇತು, ಹದಿಮೂರು ವರ್ಷಗಳ ನಿರ್ಮಾಣ ಸಮಯ ನುಂಗಿ ೧೯೯೨ರಲ್ಲಿ ಲೋಕಾರ್ಪಣೆಗೊಂಡಿತು. ಆದರೆ ಅದರ ಉತ್ತರೋತ್ತರ ಕೆಲಸಗಳು ನಾವು ಕಲ್ಕತ್ತಾಕ್ಕೆ ಹೋದಂದೂ ಪೂರ್ಣಗೊಂಡಿರಲಿಲ್ಲ. ಅಂದರೆ, ಎರಡೂ ದಂಡೆಗಳ ವಿವಿಧ ದಾರಿಗಳನ್ನು ತಡೆರಹಿತವಾಗಿ...
by athreebook | Sep 17, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೩) ಏಪ್ರಿಲ್ ೧೭, ೧೯೯೬ ಬುಧವಾರದ ಬೆಳಿಗ್ಗೆ ನಾವು ಸುಪ್ರಸನ್ನರಾಗಿಯೇ ಕಲ್ಕತ್ತ ರೈಲ್ವೇ ನಿಲ್ದಾಣವೇನೋ ತಲಪಿದ್ದೆವು. ಆದರೆ ಮತ್ತಿನ ಮೂರೂವರೆ ಗಂಟೆಗಳ ಅನಾವಶ್ಯಕ ಹೋರಾಟದಲ್ಲಿ ವಿಜಯಿಗಳಾದರೂ ಹಸಿ ಹೊಟ್ಟೆಯಲ್ಲಿ, ಕ್ರುದ್ಧ ಮನಸ್ಸಿನಲ್ಲಿ ಬೈಕುಗಳೊಡನೆ ಹೊರಬಿದ್ದೆವು. ಮೊದಲು ಬೈಕುಗಳ...