by athreebook | Sep 17, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೪) ಈಶ್ವರಚಂದ್ರ ವಿದ್ಯಾ ಸಾಗರ ಸೇತುವೆ ಅಥವಾ ವಿದ್ಯಾಸಾಗರ್ ಸೇತು, ಹದಿಮೂರು ವರ್ಷಗಳ ನಿರ್ಮಾಣ ಸಮಯ ನುಂಗಿ ೧೯೯೨ರಲ್ಲಿ ಲೋಕಾರ್ಪಣೆಗೊಂಡಿತು. ಆದರೆ ಅದರ ಉತ್ತರೋತ್ತರ ಕೆಲಸಗಳು ನಾವು ಕಲ್ಕತ್ತಾಕ್ಕೆ ಹೋದಂದೂ ಪೂರ್ಣಗೊಂಡಿರಲಿಲ್ಲ. ಅಂದರೆ, ಎರಡೂ ದಂಡೆಗಳ ವಿವಿಧ ದಾರಿಗಳನ್ನು ತಡೆರಹಿತವಾಗಿ...
by athreebook | Oct 10, 2014 | ಪರಿಸರ ಸಂರಕ್ಷಣೆ, ಮಂಗಳೂರು, ವೈಚಾರಿಕ, ಸೈಕಲ್ ದಿನಚರಿ
ಕಟೀಲಿನಲ್ಲಿ ದೀಪ ಬೆಳಗುವುದಿಲ್ಲ! ಆ ಬೆಳಗ್ಗಿನ ಆಕಾಶಕ್ಕೆ ಮಿಶ್ರ ಭಾವ – ತುಸು ನಗೆ, ತುಸು ಅಳು. ನಾನಾದರೋ ಒಂದೇ ಮನಸ್ಸಿನಲ್ಲಿ ಸೈಕಲ್ ಹೊರಡಿಸಿದೆ. ಮನೋಭಿತ್ತಿಯಲ್ಲಿ ಎರಡು ಚಿತ್ರ ಸ್ಪಷ್ಟವಿತ್ತು. ನನ್ನ ಹಾರುವ ಕನಸಿನ `ಉತ್ತರಾಧಿಕಾರಿ’ ನೆವಿಲ್ ಹೈದರಾಬಾದಿಗೆ ಪೂರ್ಣ ವಲಸೆ ಹೋಗಿದ್ದವನು, ಈಚೆಗೆ ಮಂಗಳೂರಿನಲ್ಲಿ ಮತ್ತೆ...
by athreebook | Jan 28, 2014 | ಎತ್ತಿನ ಹೊಳೆ ಯೋಜನೆ, ಮಂಗಳೂರು, ವನ್ಯ ಸಂರಕ್ಷಣೆ
ದಕಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಮೂಲದಲ್ಲೇ (ಜಲಾನಯನ ಪ್ರದೇಶದಲ್ಲೇ) ಪೂರ್ಣ ಕುಲಗೆಡಿಸುವ ಕೆಲಸಕ್ಕೆ ಹೊಸ ಮತ್ತು ದೊಡ್ಡ ಹೆಸರು – ‘ಎತ್ತಿನಹೊಳೆ (ಎತ್ತು ನೀರಾವರಿ) ತಿರುವು ಯೋಜನೆ. ‘ನೇತ್ರಾವತಿ ನದಿ ತಿರುವು ಎಂಬ ಮಹಾಯೋಜನೆ ನಾಡಿನಾದ್ಯಂತ ಪರಿಸರಾಸಕ್ತರು ಮತ್ತು ಸ್ವಲ್ಪ ಹೆಚ್ಚೇ ದಕ ಜಿಲ್ಲೆಯ ವಿಚಾರಪರರು ಒಡ್ಡಿದ...
by athreebook | Dec 12, 2013 | ಮಂಗಳೂರು, ಸೈಕಲ್ ಸಾಹಸಗಳು
(ಸೈಕಲ್ ಅಭಿಯಾನ ೨೦೧೩) ಜಂಟಿ ಸೈಕಲ್ ಬಳಸುತ್ತ ನಾವು ವರ್ಷವೇನೋ ಕಳೆದೆವು. ಆದರೆ ಒಂಟಿಯಾಗಿ ನನಗೆ ಎರಡೆರಡು ಬಾರಿ ಸೈಕಲ್ ರ‍್ಯಾಲೀ ಅನುಭವ ಕೊಟ್ಟ ಆರೆಕ್ಸ್ ಲೈಫ್ ಬಳಗದ ವರ್ಷಾವಧಿ ಸೈಕಲ್ ರ‍್ಯಾಲೀಯಲ್ಲಿ ಭಾಗವಹಿಸಲಾಗದ ಬೇಸರವುಳಿದೇ ಇತ್ತು. ಅದು ಇಂದು (೨೦೧೩ ಡಿಸೆಂಬರ್ ೮) ತೀರಿತು. ಸುಮಾರು ಒಂದು ಸಾವಿರದ...
by athreebook | Nov 21, 2013 | ಪರಿಸರ ಸಂರಕ್ಷಣೆ, ಮಂಗಳೂರು, ಮೈಸೂರು, ವೈಚಾರಿಕ
ಪೀಠಿಕೆ: ಮೊನ್ನೆ ಬೆಂಗಳೂರಿನಲ್ಲಿ ‘ಸಕ್ಕರೆ ತಿಂದು, ನೀರು ಕುಡಿದ’ ಮೇಲೆ ನಾನು ದೇವಕಿ ಬೈಕೇರಿ ಮೈಸೂರಿಗೆ ಬಂದೆವು. ನನ್ನ ಮೂಲಮನೆ ‘ಅತ್ರಿ’ಯಲ್ಲಿ ತಾಯಿಯನ್ನು ಕಂಡು, ಎರಡು ದಿನ ವಿರಾಮದಲ್ಲಿದ್ದು ಮಂಗಳೂರಿಸುವ ಯೋಜನೆ ನಮ್ಮದು. ನೆಲವಿರುವುದೇ ನಗರ ವಿಸ್ತರಣೆಗೆಂಬಂತೆ ಬಿಡದಿ, ರಾಮನಗರ, ಚೆನ್ನಪಟ್ಟಣ, ಮಂಡ್ಯ, ಶ್ರೀರಂಗಪಟ್ಟಣಾದಿ...