ನಗರ ತುಣುಕುಗಳು

ನಗರ ತುಣುಕುಗಳು

ಮಂಗಳೂರಿನಲ್ಲಿದ್ದಾಗ ಸಂಜೆ ನಾವಿಬ್ಬರು ಸುಮಾರು ಒಂದು ಗಂಟೆಯ ಸಮಯಮಿತಿ ಹಾಕಿಕೊಂಡು, ದಿನಕ್ಕೊಂದು ದಿಕ್ಕಿನಲ್ಲಿ ಆದಷ್ಟು ಬಿರುಸಿನ ನಡಿಗೆ ಹೋಗುತ್ತೇವೆ. ದಿನವಿಡೀ ನಡೆಯುವ ‘ನಮ್ಮನೆ’ಯ ಚಟುವಟಿಕೆಯಲ್ಲಿ ಅನಿವಾರ್ಯವಾಗಿರುವ ಬಾಧ್ಯತೆ ಕಳಚಿಕೊಂಡು, ಮುಕ್ತವಾಗಿ ಮತ್ತು ಮೌನವಾಗಿ ತರಹೇವಾರಿ ಮನೆ, ಮನಗಳ ರೂಪ ಆಶಯಗಳನ್ನು...
ಲಕ್ಯಾದಲ್ಲಿ ಮೃಗಜಲ!

ಲಕ್ಯಾದಲ್ಲಿ ಮೃಗಜಲ!

ಮಂಗಳೂರಿನ ಹಿಂಗದ ದಾಹಕ್ಕೆ ಈಚಿನ ವರ್ಷಗಳಲ್ಲಿ ದಟ್ಟವಾಗಿ ಕೇಳಿಬರುತ್ತಿರುವ ಪರಿಹಾರ ಲಕ್ಯಾ ಅಣೆಕಟ್ಟು. ಇದು ಪಶ್ಚಿಮ ಘಟ್ಟದ ಪೂರ್ವ ಮಗ್ಗುಲಿನ ದಟ್ಟ ಕಾಡಿನ ನಡುವಣ ವಿಸ್ತಾರ ಬೋಗುಣಿಯಂಥಾ ಜಾಗದಲ್ಲಿದ್ದ ಕುದುರೆಮುಖ ಗಣಿಯ ಒಂದು ಅಂಗ. ಹಾಗೇ ಇನ್ನೊಂದು ಅಂಗವಾಗಿ ಅಲ್ಲಿನ ಕಚ್ಚಾ ಅದಿರನ್ನು ತಪ್ಪಲಿನ ಮಂಗಳೂರಿಗೆ ಕಳಿಸಲು ಜೋಡಿಸಿದ,...
ಏನ್ ಸೈಕಲ್ ಸಾsss ಏನ್ ಸೈಕಲ್ssss

ಏನ್ ಸೈಕಲ್ ಸಾsss ಏನ್ ಸೈಕಲ್ssss

[ಕುಮಾರಧಾರಾವಾಹಿಯ ಎರಡನೇ ಮುಳುಗಿಗೆ ಮೊದಲು ಇಲ್ಲೊಂದು ಹೊರಳು ಸೇವೆಯ (ಮಡೆಸ್ನಾನ?) ವರ್ತಮಾನ ತುರ್ತಾಗಿ ಒದಗಿದೆ. ಇದುಮುಗಿಸಿ ಅಲ್ಲಿಗೆ ಹೋದರಾಗದೇ?] ಉಯ್ಯಾಲೆಯಾಡಿಸುವ ಮಣ್ಣ ಜಾಡುಗಳಲ್ಲಿ, ಹೊಂಡ ಬಿದ್ದ ದಾರಿಗಳಲ್ಲಿ, ಅಂಚುಗಟ್ಟೆಗಳು ಮೊಳೆಯದ ಕಾಂಕ್ರೀಟ್ ಹಾಸುಗಳಲ್ಲಿ ಹರಿದು ಬಂದವೋ ಬಂದವು. ಝಗಮಗಾಯಿಸುವ ದೀಪಗಳ ಬೆಳಕಿನಲ್ಲಿ,...