by athreebook | Jul 15, 2013 | ಅನ್ಯರ ಬರಹಗಳು, ಜಿ.ಟಿ. ನಾರಾಯಣ ರಾವ್, ಮುಗಿಯದ ಪಯಣ
ಜಿಟಿ ನಾರಾಯಣರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹದಿಮೂರು ಅಧ್ಯಾಯ ಇಪ್ಪತ್ತಾರರಲ್ಲಿ ಮೂರನೇ ಭಾಗ ವ್ಯಾಪಾರ ಒಂದು ಅಮಲು. ತತ್ರಾಪಿ ಗೌರವಸೇವೆಯ ವ್ಯಾಪಾರ ಕ್ಷೇತ್ರ ನೇರ ಸಮಾಧಿ ಸ್ಥಿತಿಗೆ ಉತ್ತಾರಣೆಗೊಳಿಸುವ ಅಮೃತಪಾನ. ಇದರ ಮುಂಚೂಣಿಯಲ್ಲಿ ನಿಂತವನಿಗೆ ದಿನ ದಿನ ಹೊಸ ಹಸುರನ್ನು ಅರಸಿ ಸಾಗುವ ಮತ್ತು ತನ್ಮೂಲಕ ವ್ಯಾಪಾರ...
by athreebook | Jul 8, 2013 | ಅನ್ಯರ ಬರಹಗಳು, ಜಿ.ಟಿ. ನಾರಾಯಣ ರಾವ್, ಮುಗಿಯದ ಪಯಣ
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹನ್ನೆರಡು ಅಧ್ಯಾಯ ಇಪ್ಪತ್ತಾರರಲ್ಲಿ ಎರಡನೇ ಭಾಗ ಸರ್ವಸಿದ್ಧರಾಗಿ ಸರ್ವಾಂಗಭೂಷಿತರಾಗಿ ನವ ಕಾಲೇಜ್‌ವರ್ಷ ಪ್ರಾರಂಭವನ್ನು ಸ್ವಾಗತಿಸಿದೆವು. ಕಾವೇರಿಯಲ್ಲಿ ಹೊನಲೇರಿತು. ಸಾಮೂಕಳದಲ್ಲಿ ಕಾವೇರಿತು. ಪೇಟೆ ವ್ಯಾಪಾರಿಗಳು ಹೊಸ ಪಟ್ಟು ಹೊಡೆದರು. ಇದರ ಕುಟ್ಟು ಪೆಟ್ಟು ನಮ್ಮ...
by athreebook | Jul 1, 2013 | ಅನ್ಯರ ಬರಹಗಳು, ಜಿ.ಟಿ. ನಾರಾಯಣ ರಾವ್, ಮುಗಿಯದ ಪಯಣ
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹನ್ನೊಂದು ಅಧ್ಯಾಯ ಇಪ್ಪತ್ತಾರು ಮಡಿಕೇರಿಯ ಸರಕಾರೀ ಕಾಲೇಜು ಅಂದಿನ ಕೊಡಗು ಸರ್ಕಾರದ ವತಿಯಿಂದ ೧೯೪೯ರಲ್ಲಿ ಆರಂಭವಾಯಿತು. ಆಗ ಕೊಡಗು ಪ್ರಾಂತ ಕೇಂದ್ರ ಸರ್ಕಾರದ ಆಡಳಿತೆಗೆ ಒಳಪಟ್ಟಿದ್ದು ಸಿ ವಿಭಾಗದ ರಾಜ್ಯವಾಗಿತ್ತು. ಇದರ ಮುಖ್ಯ ಆಡಳಿತಾಧಿಕಾರಿ ಚೀಫ್ ಕಮಿಷನರ್ ಜನರ ಬಹು...
by athreebook | Jun 24, 2013 | ಅನ್ಯರ ಬರಹಗಳು, ಜಿ.ಟಿ. ನಾರಾಯಣ ರಾವ್, ಮುಗಿಯದ ಪಯಣ
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಹತ್ತು ಅಧ್ಯಾಯ ಇಪ್ಪತ್ಮೂರು ಅಂದು ನಾನೊಬ್ಬ ಅತ್ಯಂತ ‘ಅರ್ಹ ಬ್ರಹ್ಮಚಾರಿ.’ ಮದುವೆ ಮಾರುಕಟ್ಟೆಯಲ್ಲಿ ನನ್ನ ಬೆಲೆ ಏರಿತ್ತು! ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ನನ್ನಲ್ಲಿಗೆ ಬಂದ ಎಲ್ಲ ಸೂಚನೆಗಳಿಗೂ ನನ್ನ ಉತ್ತರ ಒಂದೇ: ವಯಸ್ಸು ೩೦ ತುಂಬಿದ ಬಳಿಕವೇ ವಿವಾಹದ ಯೋಚನೆ....
by athreebook | Jun 17, 2013 | ಅನ್ಯರ ಬರಹಗಳು, ಜಿ.ಟಿ. ನಾರಾಯಣ ರಾವ್, ಮುಗಿಯದ ಪಯಣ
ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಒಂಬತ್ತು ಅಧ್ಯಾಯ ಇಪ್ಪತ್ತೊಂದು ನನ್ನ ಕ್ರಿಶ್ಚಿಯನ್ ಕಾಲೇಜ್ ಗೆಳೆಯ ಕು.ಶಿ.ಹರಿದಾಸಭಟ್ಟರ ಬಗ್ಗೆ ಹಿಂದೆ ಹೇಳಿದ್ದೇನೆ. ಇವರು ಅರ್ಥಶಾಶ್ತ್ರ ಎಂಎ ಪದವಿಯನ್ನು ಉತ್ತಮ ಸ್ಥಾನ ಮತ್ತು ಶ್ರೇಣಿಯಲ್ಲಿ ಗಳಿಸಿ (೧೯೪೯) ತಮ್ಮ ತವರು ಉಡುಪಿಯಲ್ಲಿ ಅದಾಗ ತಾನೇ ಸ್ಥಾಪಿತವಾಗಿದ್ದ...