by athreebook | Mar 11, 2020 | ಗುಹಾ ಶೋಧನೆ, ಪ್ರವಾಸ ಕಥನ, ಮೇಘಾಲಯ
ಯೂಥ್ ಹಾಸ್ಟೆಲ್ಸ್ ಅನುಸಂಧಾನ – ೧ “ಪ್ರಾಯ ಅರವತ್ತು ಮೀರಿದವರು ಯೂಥ್ ಅಲ್ಲ, ಪ್ರವೇಶ ಇಲ್ಲ” ಎನ್ನುತ್ತದೆ ಯೂಥ್ ಹಾಸ್ಟೆಲ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ವೈಎಚ್ಚೇಐ). “ಆದರೆ ಭಾಗಿಗಳ ಸಾಧನೆ, ಚಟುಲತೆ ನೋಡಿ ಯಾರನ್ನೂ ಸ್ವಾಗತಿಸುತ್ತದೆ” ಎಂದು ಗಟ್ಟಿಯಾಗಿ ಹೇಳಿ, ಸುಮಾರು ಆರು ತಿಂಗಳಿಗೂ...