ಚಿತ್ರಪಟ ರಾಮಾಯಣ – ಚಿತ್ರ, ಕತೆ

ಚಿತ್ರಪಟ ರಾಮಾಯಣ – ಚಿತ್ರ, ಕತೆ

ನಾಲ್ಕು ವರ್ಷಗಳ ಹಿಂದೆ ರಾಷ್ಟ್ರೀಯ ನಾಟಕ ಶಾಲೆ ವಾರಣಾಸಿಯಲ್ಲೊಂದು ಶಾಖೆ ತೆರೆಯಿತು. ಅದರ ನಿರ್ದೇಶಕರು ರಾಮ್ ಜಿ. ಬಾಲಿ (/ವಾಲಿ). ಪುರಾಣ, ಕಲೆಗಳಲ್ಲೆಲ್ಲ ರಾಮ ಮತ್ತು ವಾಲಿಯ ಹೆಸರುಗಳು ಎದುರು ಬದಿರಾಗಿ ಕಂಡರೆ ಇವರಲ್ಲಿ ಅಪೂರ್ವವಾಗಿ ಸಮನ್ವಯಗೊಂಡಿದೆ. ರಾಮ್ಜೀ ಅಧಿಕಾರದ ಹೊಸತರಲ್ಲೇ ಉಡುಪಿಯ ಯಕ್ಷಗಾನ ಕೇಂದ್ರದ ಗುರು ಬನ್ನಂಜೆ...
ಯಕ್ಷಗಾನ ದೀವಟಿಗೆ ಬೆಳಕಿನಲ್ಲಿ, ಮರುಚಿಂತನೆ

ಯಕ್ಷಗಾನ ದೀವಟಿಗೆ ಬೆಳಕಿನಲ್ಲಿ, ಮರುಚಿಂತನೆ

“ಯಕ್ಷಗಾನಕ್ಕೆ ಆರ್ನೂರೋ ಎಂಟ್ನೂರೋ ವರ್ಷಗಳ ಇತಿಹಾಸವಿದೆ ಎಂದು ಕೇಳಿದ್ದೇನೆ, ಇರಬಹುದು. ಆದರೆ ಇಂದು ನಮ್ಮಲ್ಲಿ, ಅಂದರೆ ಕರ್ನಾಟಕದ ಕರಾವಳಿ ಸೇರಿದಂತೆ ಸ್ವಲ್ಪ ಮಲೆನಾಡಿನ ಜಿಲ್ಲೆಗಳಲ್ಲಿ ಬಹಳ ಜನಪ್ರಿಯತೆ ಮಾತ್ರವಲ್ಲ, ಬಹುದೊಡ್ಡ ‘ಉದ್ಯಮ’ವೇ ಆಗಿ (ತೆಂಕು, ಬಡಗು ಮತ್ತು ಬಡಾಬಡಗು ತಿಟ್ಟುಗಳು) ಕಂಡ ಬೆಳವಣಿಗೆಗೆ ಮಾತ್ರ ಈ...
ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’

ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’

ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್‍ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ....
ಬಹುಸಂಸ್ಕೃತಿಯ ರಾಜನಗರದಲ್ಲಿ

ಬಹುಸಂಸ್ಕೃತಿಯ ರಾಜನಗರದಲ್ಲಿ

(ಜಾತಿ ಮತಗಳ ಚಕ್ರಸುಳಿ ಮೀರಿ – ೨) [ಕ್ಷಮಿಸಿ, ಮತ್ತೆ ನೆನಪಿಸುತ್ತೇನೆ: ಈ ಮಾಲಿಕೆ ನನ್ನ ಆತ್ಮಕಥೆ ಅಲ್ಲ. ನನ್ನ ಜೀವನದ ಆಯ್ದ ಘಟನೆಗಳನ್ನು ಒಡ್ಡಿಕೊಂಡು, ವ್ಯಕ್ತಿ ರೂಪಣೆಯಲ್ಲಿ ಕಾಲ್ಪನಿಕ ಜಾತಿ, ಮತ, ಅಂತಸ್ತು ಮುಂತಾದವು ವಹಿಸುವ ಪಾತ್ರವನ್ನು ಎತ್ತಿ ತೋರಿಸುವುದಷ್ಟೇ ಇದರ ಉದ್ದೇಶ. ಓದಿನ ಸ್ವಾರಸ್ಯಕ್ಕಾಗಿ ಇತರ...
ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…

ಇನ್ನೊಂದು ಸಂಸ್ಕೃತಿ ಶಿಬಿರದ ನಿರೀಕ್ಷೆಯಲ್ಲಿ…

(ನೀನಾಸಂ ಕಥನ ಮಾಲಿಕೆ ೪) “ನಡು ಬೇಸಗೆಯಿರುಳ ನಲ್ಗನಸುಗಳನ್ನು ಯಾವುದೋ ಕೌಟುಂಬಿಕ ಕೂಟವೊಂದರ ಆನಂದಕ್ಕಾಗಿಯೇ ಶೇಕ್ಸ್‍ಪಿಯರ್ ರಚಿಸಿದ್ದಿರಬೇಕು. ಆದರೆ ದೂರದೃಷ್ಟಿಯಲ್ಲಿ ಅದು ಆತನ ಎಲ್ಲ ನಾಟಕಗಳ ಪ್ರಯೋಗಗಳೂ ನಡೆಯುತ್ತಿದ್ದ ಗ್ಲೋಬ್ ಥಿಯೇಟರ್ ಪರಿಸರಕ್ಕೂ ಹೊಂದುವಂತೆ ರಚಿಸಿದ, ಪ್ರಮುಖ ಪ್ರಹಸನ ನಾಟಕ” ಎಂಬ...