by athreebook | Apr 7, 2021 | ನೀನಾಸಂ, ಪ್ರವಾಸ ಕಥನ, ರಂಗ ಸ್ಥಳ
೧. ಕಥನಾರಂಭದಲ್ಲಿ ನೀನಾಸಂ ಮತ್ತು ಸಂಚಿ ಫೌಂಡೇಶನ್ ಸಹಯೋಗದ ವಿಡಿಯೋ ದಾಖಲೀಕರಣದ ಕತೆಗಳು ನಿಮಗೆ ಹೊಸದೇನಲ್ಲ. (ನೋಡಿ: ಸಿನಿಮಾವಲ್ಲ, ದಾಖಲೀಕರಣ) ಅಂಥದ್ದೇ ಯೋಜನೆಯ ಭಾಗವಾಗಿ ೨೦೧೯ರ ಒಂದು ದಾಖಲೀಕರಣಕ್ಕೆ ಜತೆಗೊಟ್ಟ ನನಗೆ, ಅಯಾಚಿತವಾಗಿ ಆ ವರ್ಷದ ನೀನಾಸಂ ರಂಗ ಶಾಲೆಯ ಹೊಸ ವಿದ್ಯಾರ್ಥಿಗಳ ಮೊದಲ ದಿನವನ್ನೂ ನೋಡುವ ಅವಕಾಶ...
by athreebook | Dec 2, 2020 | ರಂಗ ಸ್ಥಳ, ವೈಚಾರಿಕ
[ಮಣಿಪಾಲದ ಡಾ| ಟಿ.ಎಂ.ಎ.ಪೈ ಭಾರತೀಯ ಸಾಹಿತ್ಯ ಪೀಠಕ್ಕೆ ವೈದೇಹಿಯವರು ಗೌರವಾಧ್ಯಕ್ಷೆಯಾಗಿದ್ದ ಕಾಲವದು (೨೦೧೭). ಅವರ ಎರಡು ವರ್ಷಗಳುದ್ದದ ಸೇವಾವಧಿಯ ಕೊನೆಯ ಕಲಾಪ ಎಂಬಂತೆ, ಅಂದು ಎರಡು ದಿನಗಳುದ್ದಕ್ಕೊಂದು ವಿಚಾರ ಸಂಕಿರಣ – `ಅಡುಗೆಮನೆ ಜಗತ್ತು’ ಸಂಘಟಿಸಿದ್ದರು. ಅದರಲ್ಲಿ ನಮ್ಮ ಮಗ – ಅಭಯಸಿಂಹನಿಗೆ ಓರ್ವ ಪ್ರಬಂಧಕಾರನ...
by athreebook | Nov 6, 2019 | ದಾಖಲೀಕರಣ, ನೀನಾಸಂ, ಪ್ರವಾಸ ಕಥನ, ಯಕ್ಷಗಾನ, ರಂಗ ಸ್ಥಳ
(ನೀನಾಸಂ ಕಥನ ಮಾಲಿಕೆ ೪) “ನಡು ಬೇಸಗೆಯಿರುಳ ನಲ್ಗನಸುಗಳನ್ನು ಯಾವುದೋ ಕೌಟುಂಬಿಕ ಕೂಟವೊಂದರ ಆನಂದಕ್ಕಾಗಿಯೇ ಶೇಕ್ಸ್‍ಪಿಯರ್ ರಚಿಸಿದ್ದಿರಬೇಕು. ಆದರೆ ದೂರದೃಷ್ಟಿಯಲ್ಲಿ ಅದು ಆತನ ಎಲ್ಲ ನಾಟಕಗಳ ಪ್ರಯೋಗಗಳೂ ನಡೆಯುತ್ತಿದ್ದ ಗ್ಲೋಬ್ ಥಿಯೇಟರ್ ಪರಿಸರಕ್ಕೂ ಹೊಂದುವಂತೆ ರಚಿಸಿದ, ಪ್ರಮುಖ ಪ್ರಹಸನ ನಾಟಕ” ಎಂಬ...
by athreebook | Nov 5, 2019 | ದಾಖಲೀಕರಣ, ನೀನಾಸಂ, ರಂಗ ಸ್ಥಳ
(ನೀನಾಸಂ ಕಥನ ಮಾಲಿಕೆ – ೩) ರಾಕ್ಷಸ ತಂಗಡಿ: ಮೊದಲೇ ಹೇಳಿದಂತೆ, ಎರಡನೇ ದಿನದ ಮೊದಲ ಕಲಾಪ – ಹಿಂದಿನ ಸಂಜೆ ನೋಡಿದ ನಾಟಕ – ರಾಕ್ಷಸ-ತಂಗಡಿಯ ವಿಮರ್ಶೆ, ಜಶವಂತ ಜಾಧವರ ನಿರ್ವಹಣೆಯಲ್ಲಿ ನಡೆಯಿತು. ಅವರು ಪ್ರಯೋಗದ ಕುರಿತು ಪೀಠಿಕೆ ಕೊಡಲಿಲ್ಲ, ಹೀಗೊಂದು ಸಣ್ಣ ಸೂಚನೆಯನ್ನಷ್ಟೇ ಕೊಟ್ಟರು. ಔಪಚಾರಿಕ ಅಭಿನಂದನೆ,...
by athreebook | Oct 29, 2019 | ದಾಖಲೀಕರಣ, ನೀನಾಸಂ, ಪ್ರವಾಸ ಕಥನ, ರಂಗ ಸ್ಥಳ
(ನೀನಾಸಂ, ಕಥನ ಮಾಲಿಕೆ ೧) ನೀನಾಸಂನ ಮಹತ್ತರ ನಾಟಕಗಳು ಮತ್ತು ತತ್ಸಂಬಂಧೀ ಕೆಲವು ಕಲಾಪಗಳನ್ನು ಸಂಚಿ ಫೌಂಡೇಶನ್ ವಿಡಿಯೋ ದಾಖಲೀಕರಣಕ್ಕೊಳಪಡಿಸಿ, ಯೂ ಟ್ಯೂಬ್ ಮೂಲಕ ಉಚಿತವಾಗಿ ಲೋಕಾರ್ಪಣಗೊಳಿಸುತ್ತಿರುವುದು ನಿಮಗೆಲ್ಲ ತಿಳಿದೇ ಇದೆ. ಈ ದಾಖಲೆಗಳು ಸಾರ್ವಕಾಲಿಕವಾಗುಳಿಯುತ್ತವೆ ಎನ್ನುವ ಎಚ್ಚರದೊಡನೆ ಸಂಚಿ ದುಡಿದರೆ, ಆಯಾ...