by athreebook | Jan 29, 2012 | ವನ್ಯ ಸಂರಕ್ಷಣೆ, ವ್ಯಕ್ತಿಚಿತ್ರಗಳು
“ಅಂವ ಶಾಲೆಗೇ ಹೋಗಲಿಲ್ಲ! ಆದರೂ ಎಸ್ಸೆಲ್ಸಿ ಪಾಸು ಮಾಡಿ, ಎಂಜಿನಿಯರೂ ಆದ. ಮತ್ತೆ ಒಳ್ಳೇ ಕಾರ್ಖಾನೆ ಕೆಲಸ ಇದ್ದರೂ ಚಿಟ್ಟೆ ಹಕ್ಕೀಂತ ಬಿಟ್ಟು ಹಳ್ಳಿ ಸೇರಿದ. ಅಲ್ಲಿ ಒಳ್ಳೇ ಧಾರಣೆ ಇದ್ದ ವಾಣಿಜ್ಯ ಬೆಳೆಯನ್ನೇ ರೂಢಿಸಿದರೂ ಮನ್ಶಾ ಸ್ಥಿರವಿಲ್ಲ. ಮತ್ತೆ ಸಿಂಗಳೀಕ, ಹುಲೀಂತ ಭ್ರಮೆ ಹಿಡ್ಕೊಂಡು ಕಾಡುಸೇರಿದ.” ಪುತ್ತೂರಿನ ಆಸುಪಾಸಿನ...
by athreebook | Jan 7, 2012 | ಪರ್ವತಾರೋಹಣ, ವನ್ಯ ಸಂರಕ್ಷಣೆ
[ಕಾಡಜಾಡಿನಲ್ಲಿ ಹೆಕ್ಕಿದ ಪರಿಸರ ಪ್ರಶ್ನೆಗಳು ಭಾಗ ಎರಡು] ಉಪೋಪ ಕಥೆಗಳ ‘ಕಾಟದಲ್ಲಿ’ ಭಗವತಿ ನೇಚರ್ ಕ್ಯಾಂಪ್ ದ್ವಾರದಿಂದ ಹೊರಟ ನಿಮ್ಮನ್ನು ದಾರಿ ಹೊಳೆ ಪಾತ್ರದತ್ತ ಸರಿಯುವಲ್ಲಿ, ವಿದ್ಯುತ್ ಸ್ತಂಭ ಸಾಲಿನ ನೆರಳಲ್ಲಿ ನಿಲ್ಲಿಸಿ ಬಿಟ್ಟಿದ್ದೆ. ಬನ್ನಿ, ಈಗ ಆ ಹೊಳೆ – ಭದ್ರಾ ನದಿಯ ಆದಿಮ ರೂಪಿಯನ್ನೇ ದಾಟಿ ಮುಂದುವರಿಯೋಣ....
by athreebook | Dec 13, 2011 | ಪರ್ವತಾರೋಹಣ, ವನ್ಯ ಸಂರಕ್ಷಣೆ
ಕಾಡಜಾಡಿನಲ್ಲಿ ಹೆಕ್ಕಿದ ಪರಿಸರ ಪ್ರಶ್ನೆಗಳು ಭಾಗ ಒಂದು ಹದಿನಾಲ್ಕು ಜನ ಸರಬುರ ಹೆಜ್ಜೆ ಹಾಕುವುದಷ್ಟೇ ಸದ್ದು. ತೆಳು ಗಾಳಿಯ ಚಳಿ ಕಳೆಯಲು ಪ್ರತಿ ಎಲೆ ಹುಲ್ಲಿನ ಮೇಲೆ ಕೋಟಿ ಮಣಿ ಸೂರ್ಯರು. ಭಗವತಿ ಬೋಗುಣಿಯ ಒಳಗೆ ಅಂದು ಹಿಮದ ಹೊದಿಕೆ ಹರಿದಿತ್ತು, ಆಲಸಿ ಮೋಡಗಳ ಗುಡಿ ಗುಂಡಾರ ಪೂರ್ಣ ಕಳಚಿತ್ತು. ಮಂಗಳೂರಿನಿಂದ ಬಂದು...
by athreebook | Jul 12, 2011 | ಅಭಯಾರಣ್ಯ, ವನ್ಯ ಸಂರಕ್ಷಣೆ, ವೈಚಾರಿಕ
ಮೂರನೇ ಬೆಳಿಗ್ಗೆಯ ಉದಯರಾಗ – ಜಲಸಂರಕ್ಷಣೆ ಮತ್ತು ಮರುಪೂರಣದ ಪ್ರಾತ್ಯಕ್ಷಿಕೆ. ಇದಕ್ಕೆ ನಾಯಕತ್ವ ಎಡೆಂಬಳೆಯ ಸತ್ಯನಾರಾಯಣನದ್ದೇ. ಎಡೆಂಬಳೆ ಕೃಷಿಕ್ಷೇತ್ರ ವ್ಯಾಪ್ತಿಯಲ್ಲಿ ಐವತ್ತು ಎಕ್ರೆಗೂ ಮಿಕ್ಕ ನೆಲವಾದರೂ ಅಂದು ಸ್ಪಷ್ಟ ಕೃಷಿಗೆ ಒಡ್ಡಿಕೊಂಡ ಜಾಗ ಎರಡು ಮೂರೆಕ್ರೆ ಮಾತ್ರ. ಉಳಿದವು ಮುರಕಲ್ಲಿನ ಹಾಸು, ಮುಳಿಗುಡ್ಡೆ...
by athreebook | Jul 4, 2011 | ಅಭಯಾರಣ್ಯ, ವನ್ಯ ಸಂರಕ್ಷಣೆ, ವೈಚಾರಿಕ
[ವರ್ತಮಾನಕ್ಕೆ ಪ್ರಸ್ತುತವಾದ ಸಾಂವಿಧಾನಿಕ ಪ್ರಮಾಣವನ್ನು ಅಣಕಿಸುವಂತೆ ಯಃಕಶ್ಚಿತ್ ‘ಭಕ್ತಿ-ಉದ್ಯಮದ’ ಕೇಂದ್ರಗಳು (ತಿರುಪತಿ, ಶಿರ್ಡಿ, ಧರ್ಮಸ್ಥಳ, ಪುಟ್ಟಪರ್ತಿ ಇತ್ಯಾದಿ), ವ್ಯಕ್ತಿಗಳು (ರಾಮದೇವ್, ರವಿಶಂಕರ್, ಪೇಜಾವರ ಮುಂತಾದವರು) ಮೆರೆಯುತ್ತಿರುವ ಕಾಲದಲ್ಲಿ ನಮ್ಮ ಕಾಡ್ಮನೆಯ ವೈಜ್ಞಾನಿಕ ತಳಹದಿಯ ವ್ಯಕ್ತಿತ್ವ ವಿಕಸನ...