ಸಸ್ಯ ತಪಸ್ವಿ ಗೋಪಾಲಕೃಷ್ಣ ಭಟ್

ಸಸ್ಯ ತಪಸ್ವಿ ಗೋಪಾಲಕೃಷ್ಣ ಭಟ್

ಒಂದು ಪುಸ್ತಕ, ಒಂದು ನಮನ ಡಾ| ಕಾಕುಂಜೆ ಗೋಪಾಲಕೃಷ್ಣ ಭಟ್ಟರ (ಕೆ.ಜಿ ಭಟ್) ಸಹಜ ಹಸನ್ಮುಖವನ್ನು ಹೊತ್ತ, ಹೊಳಪುಳ್ಳ ಉತ್ತಮ ಕಾಗದದ ನೂರಾ ಹದಿನಾರು ಪುಟಗಳ, ಅಸಂಖ್ಯ ಚಿತ್ರಗಳ ಪುಸ್ತಕ – ಟ್ಯಾಕ್ಸೋನೊಮಿ ಭಟ್ಟರ ಯಾನ. ನಿಜ ‘ಎಲೆಗಳ ಹಿಂದೆ’ ಬೀಳುವ ಗೀಳಿನ ಭಟ್ಟರ ವ್ಯಕ್ತಿತ್ವ ಸಾಮಾನ್ಯ ಲೋಕಮುಖಕ್ಕೆ, ಲೋಕೋಕ್ತಿಯಂತೆ ಎಲೆಯ...
ಡಾ| ಕೃಷ್ಣಮೋಹನ ಪ್ರಭು ಇನ್ನಿಲ್ಲ

ಡಾ| ಕೃಷ್ಣಮೋಹನ ಪ್ರಭು ಇನ್ನಿಲ್ಲ

(ಈ ಬರಹದ ಮೊದಲ ಪ್ರತಿಯನ್ನು ಐದು ಕಂತುಗಳ ಧಾರಾವಾಹಿಯಾಗಿ ಫೇಸ್ ಬುಕ್ಕಿನಲ್ಲಿ ಪ್ರಕಟಿಸಿದ್ದೆ. ಇಲ್ಲಿ ಅವನ್ನು ಪರಿಷ್ಕರಿಸಿ ಸಂಕಲಿಸಿದ್ದೇನೆ. ಫೇಸ್ ಬುಕ್ಕಿನಲ್ಲಿ ವಿಷಾದ ವ್ಯಕ್ತಪಡಿಸಿದವರು, ತಮ್ಮ ವಲಯದ ಇನ್ನಷ್ಟು ಮಂದಿಗೆ ಮುಟ್ಟಿಸಿದವರು ನೂರಾರು. ಅಲ್ಲಿ ಬಂದ ಕೆಲವು ವಿಷಯಕ ಪ್ರತಿಕ್ರಿಯೆಗಳನ್ನು ಇಲ್ಲಿ ಪ್ರತಿಕ್ರಿಯಾ...
ಆಷ್ಟಭುಜೆ ರಮಾದೇವಿಗೆ ನಮನ

ಆಷ್ಟಭುಜೆ ರಮಾದೇವಿಗೆ ನಮನ

“ದಿಬ್ಬಣ ವೆಂಕಪ್ಪು ಮನೆಗೆ ಬಂದಿದೆ” ಎಂದು ಕೇಳಿದಾಗ, ಹೊಸ ಚಡ್ಡಿ ಎಳೆದುಕೊಂಡು ಅರ್ಧ ಕಿಮೀ ದೂರದ ತೋಡಿನಾಚೆ ದಂಡೆಗೆ ಓಡಿದ ಐದರ ಹುಡುಗ ನಾನು. ಅಜ್ಜ – ಎಪಿ ಸುಬ್ಬಯ್ಯ, ಸಕಾಲದಲ್ಲೇ ಹಿರೀಮಗ – ತಿಮ್ಮಪ್ಪಯ್ಯನಿಗೆ ಮದುವೆಯನ್ನೇನೋ ಮಾಡಿದ್ದರು. ಆದರೆ ದುರದೃಷ್ಟಕ್ಕೆ ಪತ್ನಿ ಗಂಗಮ್ಮ, ಚೊಚ್ಚಲ...
‘ನಕ್ಷೆ’ತ್ರಿಕನ ವಿಷಾದದ ಎಳೆ

‘ನಕ್ಷೆ’ತ್ರಿಕನ ವಿಷಾದದ ಎಳೆ

ಈಚೆಗೆ ಫೇಸ್ ಬುಕ್ ಗೆಳೆಯ ರಾಜೇಂದ್ರ ಪ್ರಸಾದ್, ನನ್ನ ಗಣಪತಿ ಗುಹಾ ನಕ್ಷೆ (೧೯೯೪) ನೋಡಿ ಮೋಹಗೊಂಡು, ವಿವರ ವಿಚಾರಿಸಿದರು. ಸೀಮಿತ ಮುದ್ರಿತ ನಕಾಶೆಗಳಿದ್ದ ಕಾಲದ ಅಗತ್ಯಕ್ಕೆ ನಾನು ಬಿಡಿಸಿದ ೯೬ ನಕ್ಷೆಗಳ ಕುರಿತು ಒಂದೆರಡು ಮಾತು ಹೇಳಿದೆ. ಆತ ಎಲ್ಲವನ್ನು ಪುಸ್ತಕವಾಗಿ ಪ್ರಕಟಿಸಲು ಒತ್ತಾಯಿಸಿದರು. ನಾನೋ ‘ಇದು ಮುದ್ರಿತ...
ಜಯಂತರಿಗೊಂದು ನುಡಿ ನಮನ

ಜಯಂತರಿಗೊಂದು ನುಡಿ ನಮನ

“ನಾನು ಜಯಂತ್+ಅ, ಜಯಂತ! ಏಗ್ನೆಸ್ (ಮಹಿಳಾ) ಕಾಲೇಜಿನ ಕೆಮಿಸ್ಟ್ರಿ ಅಧ್ಯಾಪಕ. ನಮ್ಮದು ಮಹಿಳಾ ಕಾಲೇಜಾದ್ದರಿಂದ ಬರಿಯ ಹೆಸರು ಕೇಳಿದವರು ‘ಜಯಂತಿ’ ಮಾಡಿಬಿಡ್ತಾರೆ…” ಎಂದು ನನ್ನಂಗಡಿಯ ಹೊಸ ಕಾಲದಲ್ಲಿ ಬಂದಿದ್ದವರು (೧೯೭೬ರ ಸುಮಾರಿಗೆ) ಮುಕ್ತ ನಗೆಯೊಡನೆ, ನಾಲ್ಕು ಹನಿ ಕಣ್ಣೀರು ಒರೆಸಿಕೊಳ್ಳುತ್ತ...