by athreebook | Jan 25, 2010 | ಅನ್ಯರ ಬರಹಗಳು, ವ್ಯಕ್ತಿಚಿತ್ರಗಳು
ಪ್ರಿಯರೇ, ತಾತಾರ್ ಲೇಖನ ಮುಂದೊಂದು ವಾರಕ್ಕೆ ಮತ್ತೆ ದೂಡುತ್ತಿರುವುದಕ್ಕೆ ನಿಮ್ಮಿಂದ ಕ್ಷಮೆ ಕೇಳಲೇ ಮಗ ಅಭಯನಿಗೆ ಪ್ರಥಮ ಸಿನಿಮಾ – ಗುಬ್ಬಚ್ಚಿಗಳು, ಇದಕ್ಕೆ ಸ್ವರ್ಣಕಮಲ ಬಂದ ಸಂತೋಷದ ವಾರ್ತೆ (ನೋಡಿ: www.abhayatalkies.com) ಬಿತ್ತರಿಸಿ ನಾನದಕ್ಕೆ ಸಂಬಂಧಿಸಿದ ಓಡಾಟಗಳಲ್ಲಿ ವ್ಯಸ್ತನಾಗಿದ್ದೆ ಎನ್ನಲೇ! ಏನೇ ಇರಲಿ,...
by athreebook | Dec 31, 2009 | ವ್ಯಕ್ತಿಚಿತ್ರಗಳು
‘ಬ್ರಹ್ಮಚರ್ಯವೇ ಜೀವನ, ವೀರ್ಯನಾಶವೇ ಮೃತ್ಯು’ – ಸ್ವಾಮಿ ಶಿವಾನಂದರ ಉಕ್ತಿಯನ್ನು ಅಕ್ಷರಶಃ ನಂಬಿ, ಕೇಳುವ ಕಿವಿಗಳಿಗೆ ಧಾರಾಳ ಹೇಳುತ್ತಿದ್ದ ಮತ್ತೆ ತನ್ನ ಮುಕ್ಕಾಲು ಶತಮಾನದ ಬಾಳಿನುದ್ದಕ್ಕೂ ಯಾರೂ ಸಂದೇಹಪಡದಂತೆ ಹಾಗೇ ಬಾಳಿದ ಜಿ.ಟಿ. ಈಶ್ವರ ನನ್ನ ಚಿಕ್ಕಪ್ಪಂದಿರಲ್ಲಿ (ನಾಲ್ವರಲ್ಲಿ) ದೊಡ್ದವ, ನನ್ನ ತಂದೆಗಿಂತ ಎಂಟೇ...
by athreebook | Dec 13, 2009 | ಪುಸ್ತಕೋದ್ಯಮ, ಮೈಸೂರು, ವ್ಯಕ್ತಿಚಿತ್ರಗಳು
ಡಿವಿಕೆ ಮೂರ್ತಿ ಬೀಯೇ ಆನರ್ಸಿನಲ್ಲಿ (ಅರ್ಥಶಾಸ್ತ್ರ) ಸ್ವರ್ಣಪದಕ ಗಳಿಸಿ, ಅಧ್ಯಾಪನ ಮತ್ತು ಸಂಶೋಧನ ಅವಕಾಶಗಳು ಕೈಬೀಸಿ ಕರೆಯುತ್ತಿದ್ದಾಗ, ಸ್ವಇಚ್ಛೆಯಿಂದ ಅವನ್ನೆಲ್ಲ ನಿರಾಕರಿಸಿ, ಸ್ಪಷ್ಟ ವಿಚಾರದೊಡನೆ ಪುಸ್ತಕ ಲೋಕಕ್ಕೆ ಕಾಲಿಟ್ಟವರು. ಇವರು ನನ್ನಲ್ಲೇನು ಕಂಡರೋ ಬಿಟ್ಟರೋ ನನ್ನನ್ನೂ ಪುಸ್ತಕಲೋಕಕ್ಕೆ ತಂದರು. ಪ್ರಥಮ ಎಂಎ...
by athreebook | Oct 7, 2009 | ವನ್ಯ ಸಂರಕ್ಷಣೆ, ವ್ಯಕ್ತಿಚಿತ್ರಗಳು
ಋತುಮಾನದ ಹಾರೈಕೆಗಳನ್ನು ಹೊತ್ತು ಮತ್ತೆ ಬಂದಿದೆ ಅಂಚೆ. ವನ್ಯ ಸಂದೇಶದ ಕಳಕಳಿಯೊಡನೆ ವರ್ತಮಾನದ ಸಾಮಾಜಿಕ ಸ್ವಾಸ್ಥ್ಯದ ಮೇಲೂ ಸಾಮಯಿಕ ಬೆಳಕು ಚೆಲ್ಲುವ ಇಪ್ಪತ್ತಾರನೇ ವರ್ಷದ ಏಕವ್ಯಕ್ತಿ ಸಾಧನೆ. ಲಕೋಟೆ ಬಿಡಿಸಿ ನೋಡಿದೆ – ವಿವೇಚನಾಹೀನ ಅಭಿವೃದ್ಧಿಯ ಹುಳು ಕಡಿದವರಿಗೆ ಬೆನ್ನು ಹಾಕಿ ಕುಳಿತ ಕಠಿಣ ಲೆಕ್ಕ ಪರಿಶೋಧಕನದೇ ಮೊದಲ...
by athreebook | Jul 1, 2009 | ವ್ಯಕ್ತಿಚಿತ್ರಗಳು
ಜೂನ್ ೨೦೦೯ರ ಚರ್ಚೆಗೊಂದು ಚಾವಡಿ ಬಂದ ಕ್ಷಣವೇ ಮಗುಚಿಹಾಕಿ ಮಿತ್ರ ನರೇಂದ್ರ ಪೈ ಅವರಿಗೆ ದೂರವಾಣಿಸಿ ಅಭಿನಂದಿಸಿದೆ; ‘ತಮ್ಮ ಹೆಸರು ಪತ್ರಿಕೆಗಳಲ್ಲಿ ಬರಲಿ ಎಂಬ ಕಾರಣಕ್ಕಾಗಿ ಪತ್ರಿಕೆಗಳಿಗೆ ಪತ್ರ ಬರೆಯುವವರ ಸಾಲಿನಲ್ಲಿ ಸೇರದವರು ನರೇಂದ್ರ ಎಂದೇ ಈ ಆಪ್ತ ಪತ್ರಿಕೆ ಗುರುತಿಸಿಬಿಟ್ಟಿತ್ತು. ಅಂಗೈ ಅಗಲದ ಕೇವಲ ನಾಲ್ಕು ಪುಟದ ಈ...