ಕೊನೆಯ ಕೊಂಡಿ ಕಳಚಿತು

ಕೊನೆಯ ಕೊಂಡಿ ಕಳಚಿತು

ಎ.ಪಿ. ರಮಾನಾಥ ರಾವ್ – ನನ್ನ ನಾಲ್ವರು ಸೋದರ ಮಾವಂದಿರಲ್ಲಿ ಕೊನೆಯವರು ಮತ್ತು ಬದುಕಿದ್ದವರಲ್ಲೂ ಕೊನೆಯವರು, ಈಚೆಗೆ (೧೬-೫-೧೯) ತನ್ನ ೮೨ರ ಹರಯದಲ್ಲಿ, ತೀರಿಹೋದರು. ಬಳಕೆಯ ಸರಳತೆಯಲ್ಲಿ – ‘ರಾಮನಾಥ’, ವಿದ್ಯಾ ದಿನಗಳಲ್ಲಿ ಬಯಸಿ, ಮದ್ರಾಸಿನ (ಇಂದಿನ ಚೆನ್ನೈ) ಪಶುವೈದ್ಯಕೀಯ ಕಾಲೇಜು ಸೇರಿದ್ದ. ಆದರೆ...
ರಾಘವೇಂದ್ರ ಉರಾಳರು ದಿನ ಮುಗಿಸಿದರು

ರಾಘವೇಂದ್ರ ಉರಾಳರು ದಿನ ಮುಗಿಸಿದರು

೧೯೭೫ರಲ್ಲಿ ನಾನು ಮಂಗಳೂರಿಗೆ ಬಂದಾಗ ವಾಸಕ್ಕೆ ನೆಲೆ ಕೊಟ್ಟದ್ದು ಸಂತ ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ (ಬಿ.ವಿ. ಕೆದಿಲಾಯರ ಕೃಪೆ). ಆಗ ಅಲ್ಲಿದ್ದ ಹತ್ತಿಪ್ಪತ್ತು ದುಡಿಯುವ ಮಂದಿಗಳಲ್ಲಿ ಒಬ್ಬರಾಗಿ, ಅಷ್ಟೂ ಮಂದಿಗಿಂತ ಹಿರಿಯರಾದರೂ ವೈಚಾರಿಕವಾಗಿ ಸದಾ ಅತ್ಯಾಧುನಿಕರಾಗಿ, ಪರಿಚಯಕ್ಕೆ ಬಂದವರು – ಡಾ| ಕೆ. ರಾಘವೇಂದ್ರ ಉರಾಳ....
ಕರುಣ ಸಂಜೀವ – ಸಂಜೀವ ಸುವರ್ಣ ಅಭಿನಂದನೆ

ಕರುಣ ಸಂಜೀವ – ಸಂಜೀವ ಸುವರ್ಣ ಅಭಿನಂದನೆ

ದಿನಪೂರ್ತಿ ನಡೆದ ಅಭಿನಂದನಾ ಕಲಾಪಗಳ ಶುದ್ಧ ವಿಡಿಯೋ ದಾಖಲೀಕರಣ – ಆರು ಭಾಗಗಳಲ್ಲಿ ಲಗತ್ತಿಸಲಾಗಿದೆ. ಹಾಗಾಗಿ ಈ ಬರಹ ವರದಿಯಲ್ಲ, ನನ್ನ ಅನಿಸಿಕೆಗಳು ಮಾತ್ರ ಅದ್ವಿತೀಯ ಯಕ್ಷಗಾನ ಗುರು-ಕಲಾವಿದ ಬನ್ನಂಜೆ ಸಂಜೀವ ಸುವರ್ಣರಿಗಂದು (೧೫-೭-೧೮) ಅಭಿನಂದನ ಸಮಾರಂಭ – ಕರುಣ ಸಂಜೀವ. ಉಡುಪಿಯ ಪುರಭವನದಲ್ಲಿ ತುಸು ಬೇಗ...
ಆಭಾಳ ಪ್ರೀತಿಯೊಡನೆ ಬೆಂಗಳೂರು ಪ್ರದಕ್ಷಿಣೆ

ಆಭಾಳ ಪ್ರೀತಿಯೊಡನೆ ಬೆಂಗಳೂರು ಪ್ರದಕ್ಷಿಣೆ

(ಚಕ್ರೇಶ್ವರ ಪರೀಕ್ಷಿತ – ೧೬) ೧. ಆಭಾ ಕರೆದಮೇಲೇ ಹೋಗದಿರಲಾದೀತೇ?: ಅಭಯನ ‘ಪಡ್ಡಾಯಿ’ ಚಿತ್ರೀಕರಣದ ಉದ್ದಕ್ಕೆ ರಶ್ಮಿ (ಸೊಸೆ) ಆಭಾ (ಮೊಮ್ಮಗಳು) ನಮ್ಮೊಡನಿದ್ದರು. ನಮ್ಮ ಮನೆಯಲ್ಲೇ ಅವತರಿಸಿ, ಗಾಳಿಯನ್ನು ಕಲಕಿ ಝಾಡಿಸುತ್ತಿದ್ದಂತೆ ಬೆಂಗಳೂರಿಸಿದ್ದ ಮೊಮ್ಮಗು, ಈಗ ಮಗುಚಿ, ಹರಿಯುವಷ್ಟಾಗಿತ್ತು. ಸಹಜವಾಗಿ ಮನೆಯ ನೆಲದಲ್ಲಿ...
ಲಕ್ಷ್ಮಿ ಭಾಗ್ಯ ಮತ್ತು ಸಮಕಾಲೀನ ಟಿಪ್ಪಣಿಗಳು

ಲಕ್ಷ್ಮಿ ಭಾಗ್ಯ ಮತ್ತು ಸಮಕಾಲೀನ ಟಿಪ್ಪಣಿಗಳು

೧. ಭಾಗ್ಯದ ‘ಲಕ್ಷ್ಮಿ’ (ಅಮ್ಮನ ಹೆಸರು ಕೂಡಾ) ನೆನಪುಗಳಲ್ಲಿ ಮೈದಳೆದ ಪರಿ ಹತ್ತು ವರ್ಷಗಳ ಹಿಂದೆ ತಂದೆ, ಈಚೆಗೆ ತಾಯಿಯ ವಿಯೋಗವನ್ನು ನಾವು ಅತ್ರಿ ಸೋದರರು (ಅಶೋಕ, ಆನಂದ, ಅನಂತ) ಸ್ವೀಕರಿಸಿದ ಕ್ರಮ ಲೋಕಮುಖಕ್ಕೆ ಒಂದೇ ಇತ್ತು. ಅಂದರೆ, ಇಬ್ಬರ ದೇಹಗಳನ್ನೂ ವೈದ್ಯಕೀಯ ಆಸ್ಪತ್ರೆಗೆ ದಾನ ಕೊಟ್ಟೆವು. ಅವರಿಬ್ಬರ ಇಚ್ಛೆ ಮತ್ತು ನಮ್ಮ...