ಮುಕ್ತ ವಿ-ಪುಸ್ತಕಲೋಕಕ್ಕೆ ಸ್ವಾಗತ

ಮುಕ್ತ ವಿ-ಪುಸ್ತಕಲೋಕಕ್ಕೆ ಸ್ವಾಗತ

ಮುದ್ರಿತ ಪುಸ್ತಕೋದ್ಯಮ ಇಂದು ಗೋರಿ ಶೃಂಗಾರ. “ಪುಸ್ತ್ಕಾ ಪ್ರಕಟಿಸ್ಬೇಕು” ಎಂಬ ಹಳಗಾಲದ ಹಳಹಳಿಕೆಯನ್ನು ವಿಚಾರಪೂರ್ಣ ಸಾಹಿತಿಗಳಿಂದು ಕಳಚಿಕೊಳ್ಳಬೇಕು. ಇಂದು ಪುಸ್ತಕ ಪ್ರಕಾಶನ ಅಪ್ಪಟ ವಾಣಿಜ್ಯ ಕಲಾಪ. ಪ್ರಕಾಶನ ಸಂಸ್ಥೆಗಳಿಗೆ ಎರಡೇ ಲಕ್ಷ್ಯ. ಒಂದು ಅಪ್ಪಟ ಪಠ್ಯ ಇವು ನೇರ ಫಲಪ್ರಾಪ್ತಿಗಾಗಿ ಅನಿವಾರ್ಯ ಓದಿನ ಸಂಗಾತಿಗಳು....
ಒದ್ದೆ ಕನಸುಗಳು (ತಾತಾರ್ ೩)

ಒದ್ದೆ ಕನಸುಗಳು (ತಾತಾರ್ ೩)

ತೆಪ್ಪಕಾಡಿನಲ್ಲಿ ತೆಪ್ಪಗೆ ಬಿದ್ದವರ ಕಥೆಯಂತೂ ನಿಮಗೆ ಗೊತ್ತಾಯ್ತು. ಹಾಗೆಂದು ಮಸಣಿಗುಡಿಗೆ ಹೋದವರು ಹಿಂದಿನ ಯೋಚನೆಗಳನ್ನು ಇಟ್ಟುಕೊಳ್ಳುವುದು ಹೇಗೆ ಎಂದು ತಪ್ಪು ಭಾವಿಸಬೇಡಿ. ಅವರು ಮಸಣಿಗುಡಿ ತಲಪಿದ್ದೇ ಊರಬಾಗಿಲಿನಲ್ಲೇ ಇದ್ದ ಚೆಕ್ ಪೋಸ್ಟ್ ಬಳಿಯ ಮೈದಾನದಲ್ಲಿ ಬೀಡುಬಿಟ್ಟರು. ನಾಗರಾಜ್ ರೋಪಿಗೆ ಎಲ್ಲ ಗುಡಾರಗಳನ್ನು...
ಸಾಹಸ ಪ್ರೇಮ

ಸಾಹಸ ಪ್ರೇಮ

ನಂದಿಬೆಟ್ಟ ನೂರಾರು ಅಡಿ ಎತ್ತರದ ಬೋಳು ಬಂಡೆ. ಟಿಪ್ಪುಸುಲ್ತಾನ್ ಅದರ ಒಂದಂಚಿನಲ್ಲಿ ಅಪರಾಧಿಗಳನ್ನು ನಿಲ್ಲಿಸಿ ಪ್ರಪಾತಕ್ಕೆ ನೂಕಿಸಿ ಸಾಯಿಸುತ್ತಿದ್ದನಂತೆ. ಸಹಜವಾಗಿ ಆ ಕಮರಿಯನ್ನು ‘ಟಿಪ್ಪೂ ಡ್ರಾಪ್’ ಎಂದೇ ಜನ ಗುರುತಿಸಿದ್ದಾರೆ. ಈಚೆಗೆ ಅದರ ಅಂಚಿನಲ್ಲಿ ನಗುನಗುತ್ತಾ ನಿಂತಿದ್ದ ಒಬ್ಬ ಕಮರಿಗೆ ಹಾರಿದ! ಏನು ಜೀವನದಲ್ಲಿ...