ಅಂಡಮಾನ್ ಎಂಟನೇ ಭಾಗ (ಮುಕ್ತಾಯ)

ಅಂಡಮಾನ್ ಎಂಟನೇ ಭಾಗ (ಮುಕ್ತಾಯ)

ಪ್ರಿಯ ಆನಂದಾ, [ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನನನ್ನು ಉದ್ದೇಶಿಸಿದ ಅರೆ-ಖಾಸಗಿ ಪತ್ರವಿದು. ಹೆಚ್ಚಿನ ವಿವರಗಳಿಗೆ ‘ಮೆಕ್ಸಿಕೋಕ್ಕೆ ಬನ್ನಿ, ಅಂಡಮಾನ್ ಬಿಡಿ’ ಸೇರಿದಂತೆ ಇದರದ್ದೇ ಹಿಂದಿನ ಆರು ಭಾಗಗಳನ್ನು ಇಲ್ಲೇ ನೋಡಿ. ಪ್ರತಿ ಓದುಗನ ಸಹೃದಯೀ ಪತ್ರಪ್ರತಿಕ್ರಿಯೆಗಳ ಕುಮ್ಮಕ್ಕಿನಲ್ಲಿ ಮುಂದಿನ ಕಂತುಗಳು ಬೇಗಬೇಗನೆ...
ಅಂಡಮಾನ್ – ನಾಲ್ಕನೇ ಭಾಗ

ಅಂಡಮಾನ್ – ನಾಲ್ಕನೇ ಭಾಗ

ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನ (ಐದು ವರ್ಷ ಕಿರಿಯನಾದರೂ) ನನ್ನ `ಬಹುಹುಚ್ಚುಗಳ’ ನಿಕಟ ಅನುಯಾಯಿ. ಹತ್ತತ್ತಿರ ಎರಡು ವರ್ಷದ ಹಿಂದಿನ ಅನುಭವವಿದಾದರೂ ಪುರುಸೊತ್ತಿದ್ದಾಗ ಉದ್ದಕ್ಕೂ ನಿಧಾನಕ್ಕೆ ಬರಹಕ್ಕಿಳಿಯುತ್ತಲೇ ಇತ್ತು. ಆನಂದನಿಗೂ ಬ್ಲಾಗಿಗರಿಗೂ ಅದನ್ನು ಒಮ್ಮೆಗೇ ಉಣಬಡಿಸುವ ಉಮೇದು ನನ್ನದು. ಆದರೆ ಯಾಕೋ...
ಅಂಡಮಾನ್ ಎರಡನೇ ಭಾಗ

ಅಂಡಮಾನ್ ಎರಡನೇ ಭಾಗ

ಪ್ರಿಯಾನಂದಾ, ಬಂಗಾಳಕೊಲ್ಲಿಯ ಕಡೆದಿಟ್ಟ ನವನೀತ ‘ಅಂಡಮಾನ್’ ಒಂದು ಆಪ್ತ ಪತ್ರ-ಪ್ರವಾಸ ಕಥನ ಎರಡನೇ ಭಾಗ [ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನ (ಐದು ವರ್ಷ ಕಿರಿಯನಾದರೂ) ನನ್ನ `ಬಹುಹುಚ್ಚುಗಳ’ ನಿಕಟ ಅನುಯಾಯಿ. ಹತ್ತತ್ತಿರ ಎರಡು ವರ್ಷದ ಹಿಂದಿನ ಅನುಭವವಿದಾದರೂ ಪುರುಸೊತ್ತಿದ್ದಾಗ ಉದ್ದಕ್ಕೂ...
ಬಂಗಾಳಕೊಲ್ಲಿಯ ಕಡೆದಿಟ್ಟ ನವನೀತ ಅಂಡಮಾನ್

ಬಂಗಾಳಕೊಲ್ಲಿಯ ಕಡೆದಿಟ್ಟ ನವನೀತ ಅಂಡಮಾನ್

ಪ್ರಿಯಾನಂದಾ ನಿಂಗೆ ಬೇಕೋ ಬೇಡವೋ ಎಂಬ ಪ್ರಶ್ನೆ ಇಲ್ಲ, ನನಗೆ ಪುರ್ಸೊತ್ತಾಗಿದೆ, ಅಂಡಮಾನ್ ಪ್ರವಾಸದ ಅನುಭವ (೨೦೦೭ ಏಪ್ರಿಲ್ನಿಂದ) ವರ್ಷಕ್ಕೂ ಮಿಕ್ಕು ಕಾಲದಿಂದ ಒತ್ತಡ ಹಾಕುತ್ತಲೇ ಇದೆ. ಈಗ ಇಳಿಸ್ಕೊಳ್ಳಲು ನಿನ್ನ ಹೆಸರಿನಲ್ಲಿ ಒಂದಷ್ಟು ಕುಟ್ಟಿ ಕಂತುಗಳಲ್ಲಿ ಬ್ಲಾಗಿಗೇರಿಸಿ ಒಂದಷ್ಟು ಜನರನ್ನು ಗೋಳುಹೊಯ್ಕೊಳ್ತೇನೆ. ಸಿಂಡಿಕೇಟ್...