by athreebook | May 17, 2016 | ಆತ್ಮಕಥಾನಕ, ದೀಪದಡಿಯ ಕತ್ತಲೆ, ಬಿ.ಎಂ ರೋಹಿಣಿ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ – ಅಧ್ಯಾಯ ಇಪ್ಪತ್ತೊಂಬತ್ತು ಸುಮಾರು ೩೦ – ೪೦ ವರ್ಷಗಳಿಂದೀಚೆಗೆ ನಮ್ಮ ನಿತ್ಯೋಪಯೋಗಿ ವಸ್ತುಗಳೆಲ್ಲವೂ ಪ್ಲಾಸ್ಟಿಕ್‌ನೊಂದಿಗೆ ಬೆಳೆಸಿಕೊಂಡ ನಂಟು ಆಘಾತಕಾರಿಯಾಗಿದೆ. ಅದರ ದುಷ್ಪರಿಣಾಮಗಳನ್ನು ಕಣ್ಣಾರೆ ಕಂಡರೂ ನಾಗರಿಕ ಸಮಾಜವಿನ್ನೂ ಅದರಿಂದ ಮುಕ್ತಿ...
by athreebook | May 10, 2016 | ಆತ್ಮಕಥಾನಕ, ದೀಪದಡಿಯ ಕತ್ತಲೆ, ಬಿ.ಎಂ ರೋಹಿಣಿ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ – ಅಧ್ಯಾಯ ಇಪ್ಪತ್ತೆಂಟು `ನಮ್ಮ ಬಯಕೆಯಂತೆ ಮನಸ್ಸನ್ನು ಹಾರಲು ಬಿಡುವ ಅವಕಾಶವಿರುವುದರಿಂದಲೇ ದೇವರು ನಮಗೆ ರೆಕ್ಕೆಗಳನ್ನು ಕೊಟ್ಟಿಲ್ಲ’ ಎನ್ನುತ್ತಾರೆ ಕವಿ ರವೀಂದ್ರನಾಥ ಠಾಗೂರರು. ಆದರೆ ಪ್ರತಿಯೊಬ್ಬ ಮನುಷ್ಯನೂ ತನ್ನದೇ ಆದ ಒಂದು ಪರಿಧಿಯೊಳಗೆ...
by athreebook | May 3, 2016 | ಆತ್ಮಕಥಾನಕ, ದೀಪದಡಿಯ ಕತ್ತಲೆ, ಬಿ.ಎಂ ರೋಹಿಣಿ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ – ಅಧ್ಯಾಯ ಇಪ್ಪತ್ತೇಳು ನನ್ನ ಶಿಷ್ಯೆಯರ ಒಂದು ಸಣ್ಣ ಬಳಗ ನನ್ನನ್ನು ಎಷ್ಟು ಹಚ್ಚಿಕೊಂಡಿತೆಂದರೆ ನನ್ನ ಸಹೋದ್ಯೋಗಿಗಳಿಗೆ ಆಶ್ಚರ್ಯ ಮಾತ್ರವಲ್ಲ ಅಸಹನೆ ಮತ್ತು ಸಣ್ಣ ರೀತಿಯ ಮತ್ಸರವೂ ಹೆಡೆಯಾಡಿಸುವಷ್ಟು ಗಟ್ಟಿಗೊಂಡಿತು. ಅದರಲ್ಲೂ ಪೂರ್ಣಿಮಾ ಭಟ್ ಮತ್ತು ನನ್ನ...
by athreebook | Apr 26, 2016 | ಆತ್ಮಕಥಾನಕ, ದೀಪದಡಿಯ ಕತ್ತಲೆ, ಬಿ.ಎಂ ರೋಹಿಣಿ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ – ಅಧ್ಯಾಯ ಇಪ್ಪತ್ತಾರು ಬುದ್ಧಿಯ ಬೀಜ ಬಿತ್ತದಿದ್ದರೆ ಮುಳ್ಳಿನಗಿಡ ಬೆಳೆಯುತ್ತದೆ ಎಂಬ ಗಾದೆ ಮಾತೊಂದಿದೆ. ಮಕ್ಕಳಲ್ಲಿ ಬುದ್ಧಿಯ ಬೀಜ ನಿಸರ್ಗದತ್ತವಾಗಿ ಇರುತ್ತದೆ. ಅದಕ್ಕೆ ನೀರು, ಗಾಳಿ, ಬೆಳಕು, ಗೊಬ್ಬರ, ಪಾತಿ ಹಾಕಿ ಸರಿಯಾಗಿ ಚಿಗುರುವ ಅವಕಾಶವಷ್ಟೇ...
by athreebook | Apr 21, 2016 | ಪುಸ್ತಕ ಮಾರಾಟ ಹೋರಾಟ, ಪುಸ್ತಕೋದ್ಯಮ
ಜಿ.ಎನ್.ಅಶೋಕವರ್ಧನನ `ಪುಸ್ತಕ ಮಾರಾಟ ಹೋರಾಟ’ (೧೯೯೯) ಪುಸ್ತಕದ ಅಧ್ಯಾಯ – ಒಂಬತ್ತು [ಜಿ.ಟಿ. ನಾರಾಯಣರಾವ್ ಬರೆದ ಸಂಪಾದಕೀಯ ಟಿಪ್ಪಣಿ: ಅಧಿಕಾರದಿಂದ ವ್ಯಕ್ತಿಗೆ ಗೌರವವೇ? ವ್ಯಕ್ತಿಯಿಂದ ಅಧಿಕಾರಕ್ಕೆ ಪ್ರತಿಷ್ಠೆಯೇ? ಯಾವುದೇ ಕ್ಷೇತ್ರದಲ್ಲಿ ಅರ್ಹತೆಗೆ ಮೊದಲ ಮಣೆ ಸಲ್ಲದಿದ್ದರೆ ಅರ್ಹರು ಅಲ್ಲಿಗೆ ಕಾಲಿಡಲು ಅಂಜುತ್ತಾರೆ,...