ಬೆಂಗಳೂರ ದಾಳಿಗೆ ಮಂಗಳೂರ ದಂಡು ಸಜ್ಜುಗೊಳ್ಳುತ್ತಿದೆ!

ಬೆಂಗಳೂರ ದಾಳಿಗೆ ಮಂಗಳೂರ ದಂಡು ಸಜ್ಜುಗೊಳ್ಳುತ್ತಿದೆ!

  ಗೆಳೆಯ ಕಾವೂರು ಪ್ರಸನ್ನನಿಗಿರುವ (ಗೊತ್ತಲ್ಲಾ ಸರ್ವೋ ಕೀಲೆಣ್ಣೆಗಳ ಪ್ರಾದೇಶಿಕ ವಿತರಕ) ಕಲ್ಲೆಣ್ಣೆ ಕಂಪೆನಿಗಳ ಸಂಪರ್ಕ ಬಲದಲ್ಲಿ `ಮಂಗಳೂರು ಬೆಂಗಳೂರು ಸೈಕಲ್ ಓಟ’ಕ್ಕೆ ಕರೆ ಕೊಟ್ಟ. ಮಾರ್ಚ್ ೧೪ ಶನಿವಾರ ಬೆಳೀಈಈಗ್ಗೆ ಶಿರಾಡಿ ದಾರಿಯಲ್ಲಿ ಗುಂಡ್ಯ (೯೩ ಕಿಮೀ). ಅಲ್ಲಿಂದ ಸಕಲೇಶಪುರದವರೆಗೆ ಹೆದ್ದಾರಿ ಬಂದಾಗಿರುವ ಕಾರಣ...