ರೈಲ್ವೇಯಲ್ಲಿ ಪ್ರಭಾವ, ವಿಭಾವಗಳು

ರೈಲ್ವೇಯಲ್ಲಿ ಪ್ರಭಾವ, ವಿಭಾವಗಳು

(ಭಾರತ ಅ-ಪೂರ್ವ ಕರಾವಳಿಯೋಟ – ೨) ೧೯೯೬ರ ಏಪ್ರಿಲ್ ಹದಿನಾಲ್ಕರಂದು ಮೋಟಾರ್ ಬೈಕ್ ಏರದೇ ನಮ್ಮ ಬೈಕ್ ಮಹಾಯಾನ ಮೊದಲ್ಗೊಂಡಿತ್ತು. ಅಂದು ಬೆಳಿಗ್ಗೆ ಕಿಶೋರ್ ಮತ್ತು ನಾನು ಬೈಕುಗಳನ್ನು ಮಂಗಳೂರು ರೈಲ್ವೇ ನಿಲ್ದಾಣಕ್ಕೊಯ್ದು ಗೆಳೆಯ ಕಿಶನ್ ಬಂಗೇರಾರ (ಇವರು ನಿಲ್ದಾಣದ ಸ್ವಾಗತಕಾರ) ಸಹಾಯಕರಿಗೊಪ್ಪಿಸಿದೆವು. ಬೈಕ್ ಯಾನದ...