by athreebook | Nov 5, 2019 | ದಾಖಲೀಕರಣ, ನೀನಾಸಂ, ರಂಗ ಸ್ಥಳ
(ನೀನಾಸಂ ಕಥನ ಮಾಲಿಕೆ – ೩) ರಾಕ್ಷಸ ತಂಗಡಿ: ಮೊದಲೇ ಹೇಳಿದಂತೆ, ಎರಡನೇ ದಿನದ ಮೊದಲ ಕಲಾಪ – ಹಿಂದಿನ ಸಂಜೆ ನೋಡಿದ ನಾಟಕ – ರಾಕ್ಷಸ-ತಂಗಡಿಯ ವಿಮರ್ಶೆ, ಜಶವಂತ ಜಾಧವರ ನಿರ್ವಹಣೆಯಲ್ಲಿ ನಡೆಯಿತು. ಅವರು ಪ್ರಯೋಗದ ಕುರಿತು ಪೀಠಿಕೆ ಕೊಡಲಿಲ್ಲ, ಹೀಗೊಂದು ಸಣ್ಣ ಸೂಚನೆಯನ್ನಷ್ಟೇ ಕೊಟ್ಟರು. ಔಪಚಾರಿಕ ಅಭಿನಂದನೆ,...
by athreebook | Oct 29, 2019 | ದಾಖಲೀಕರಣ, ನೀನಾಸಂ, ಪ್ರವಾಸ ಕಥನ, ರಂಗ ಸ್ಥಳ
(ನೀನಾಸಂ, ಕಥನ ಮಾಲಿಕೆ ೧) ನೀನಾಸಂನ ಮಹತ್ತರ ನಾಟಕಗಳು ಮತ್ತು ತತ್ಸಂಬಂಧೀ ಕೆಲವು ಕಲಾಪಗಳನ್ನು ಸಂಚಿ ಫೌಂಡೇಶನ್ ವಿಡಿಯೋ ದಾಖಲೀಕರಣಕ್ಕೊಳಪಡಿಸಿ, ಯೂ ಟ್ಯೂಬ್ ಮೂಲಕ ಉಚಿತವಾಗಿ ಲೋಕಾರ್ಪಣಗೊಳಿಸುತ್ತಿರುವುದು ನಿಮಗೆಲ್ಲ ತಿಳಿದೇ ಇದೆ. ಈ ದಾಖಲೆಗಳು ಸಾರ್ವಕಾಲಿಕವಾಗುಳಿಯುತ್ತವೆ ಎನ್ನುವ ಎಚ್ಚರದೊಡನೆ ಸಂಚಿ ದುಡಿದರೆ, ಆಯಾ...
by athreebook | Aug 19, 2019 | ಯಕ್ಷಗಾನ
ಕೃಷ್ಣಪ್ರಕಾಶ ಉಳಿತ್ತಾಯರ ಮನೆ – ‘ಈಶಾವಾಸ್ಯ’. ಇದು ಮಂಗಳೂರಿನಿಂದ ಸುಮಾರು ಹನ್ನೆರಡರಿಂದ ಇಪ್ಪತ್ತು ಕಿಮೀ ವರೆಗೆ ಹಲವು ಸಾಧನಾಪಥಗಳಿರುವ ಉಳಾಯಿಬೆಟ್ಟು, ಪೆರ್ಮಂಕಿಯಲ್ಲಿದೆ. ಇದನ್ನು ನಾನು ಐದು ತಿಂಗಳ ಹಿಂದೆ ಸೈಕಲ್ ಸರ್ಕೀಟಿನಲ್ಲಿ ಹುಡುಕಿ ಹಿಡಿದದ್ದು ನಿಮಗೆ ತಿಳಿದೇ ಇದೆ (ಫೇಸ್ ಬುಕ್: ೧೭-೩-೧೯, ಸೈಕಲ್ ಸರ್ಕೀಟ್...
by athreebook | Dec 20, 2018 | ಪ್ರವಾಸ ಕಥನ, ವನ್ಯ ಸಂರಕ್ಷಣೆ, ಸೈಕಲ್ ಸಾಹಸಗಳು
ಹೊಸ್ತಿಲಲ್ಲಿ ಮುಗ್ಗರಿಸಿದವ! ಮೊನ್ನೆ ಅಕ್ಟೋಬರಿನಲ್ಲಿ (೨೦೧೮) ನಮ್ಮನ್ನು ಕೇದಾರ ಬದರಿಗೆಳೆದ ಸೈಕಲ್ ಗೆಳೆಯ – ಹರಿಪ್ರಸಾದ್ ಶೇವಿರೆ, ನಿಮಗೆಲ್ಲ ಗೊತ್ತೇ ಇದೆ (ಇಲ್ಲದವರು ಓದಿಕೊಳ್ಳಿ: ಕೇದಾರನಾಥ ೨೮ ವರ್ಷಗಳ ಮೇಲೆ). ಮತ್ತವರೇ ನವೆಂಬರ್ ಮೊದಲ ವಾರದಲ್ಲಿ, ಒಮ್ಮೆಲೆ ಭಾಗವತರಂತೆ “ಸೈಕಲ್ಲೇರಿ ನಾನು ನೀವು ವನಕೆ...
by athreebook | Nov 10, 2018 | ತೀರ್ಥ ಯಾತ್ರೆ, ಪ್ರವಾಸ ಕಥನ
(ಕೇದಾರ ಇಪ್ಪತ್ತೆಂಟು ವರ್ಷಗಳ ಮೇಲೆ! – ಉತ್ತರಾರ್ಧ) ಸೆರ್ಸಿಯಿಂದ ಬದರಿಗೆ ಹೋಗುವ ವಾಹನಗಳ ಸಾಂಪ್ರದಾಯಿಕ ದಾರಿ ಹೆದ್ದಾರಿಗಳಲ್ಲೇ ಇತ್ತು. ಅಂದರೆ ನಾವು ಬಂದಿದ್ದ ಹೆದ್ದಾರಿ ೧೦೭ರಲ್ಲಿ ರುದ್ರಪ್ರಯಾಗಕ್ಕೆ ಮರಳಿ, ಡೆಹ್ರಾಡೂನಿನಿಂದ ಬಂದಿದ್ದ ಹೆದ್ದಾರಿ ೭ರಲ್ಲಿ ಎಡ ತಿರುವು ತೆಗೆದುಕೊಂಡು, ಕರ್ಣಪ್ರಯಾಗ್ ಎಂದೆಲ್ಲ...