by athreebook | Jul 3, 2015 | ಜಮ್ಮು ಕಾಶ್ಮೀರ, ಪ್ರವಾಸ ಕಥನ
(ಜಮ್ಮು ಕಾಶ್ಮೀರ ಪ್ರವಾಸ ಕಥನ -೩) ನಾವು ತಡವಾಗಿ ಮಲಗಿದವರೆಂದು ಮುಂಬೆಳಕು ತಡವಾಗುವುದುಂಟೇ! ಮತ್ತೆ ನಮ್ಮ ಪ್ರಾಯಕ್ಕೆ ಸಹಜವಾಗಿ ಹಾಸಿಗೆ ಬಿಸಿ ಮಾಡುವುದು ಆಗಲೇ ಇಲ್ಲ. ಆರು ಗಂಟೆಗೆಲ್ಲ ನಾವು ಶೌಚ, ಬಿಸಿನೀರ ಸ್ನಾನವೆಲ್ಲ ಮುಗಿಸಿ ಯುದ್ಧಸನ್ನದ್ಧರಾಗಿದ್ದೆವು! ಹೋಟೆಲಿನ ಕೊನೆಯ ಮತ್ತು ನಾಲ್ಕನೇ ಮಾಳಿಗೆಯ ನಮ್ಮ ಕೋಣೆಯ...