ಮಡಿಕೇರಿ ಟಿಪ್ಪಣಿಗಳು

ಮಡಿಕೇರಿ ಟಿಪ್ಪಣಿಗಳು

[ಕಳೆದ ಒಂದು ವರ್ಷದಲ್ಲಿ ವಿವಿಧ ಕೌಟುಂಬಿಕ ಕೂಟಗಳ ನೆಪದಲ್ಲಿ ನನಗೆ ಹುಟ್ಟೂರು – ಮಡಿಕೇರಿಗೆ, ಕೆಲವು ಭೇಟಿ ಕೊಡುವುದು ಅನಿವಾರ್ಯವಾಯ್ತು. ಆಗ ಮೂಡಿದ ಸಾಮಾಜಿಕ ಕಾಳಜಿಯ ಸಾಮಯಿಕ ಟಿಪ್ಪಣಿಗಳನ್ನು ಫೇಸ್ ಬುಕ್ಕಿನಲ್ಲಿ ಪ್ರಕಟಿಸುತ್ತ ಬಂದಿದ್ದೆ. ಇಲ್ಲಿ ಅವುಗಳನ್ನು ಪರಿಷ್ಕರಿಸಿ, ಕಾಲಾನುಕ್ರಮದಲ್ಲೇ ಸಂಕಲಿಸಿದ್ದೇನೆ.] ೧....
ಬಲ್ಲಾಳರಾಯನ ದುರ್ಗ – ಬೆಂಬಿಡದ ಭೂತ!

ಬಲ್ಲಾಳರಾಯನ ದುರ್ಗ – ಬೆಂಬಿಡದ ಭೂತ!

(ಬನ್ನಿ, ಬಲ್ಲಾಳರಾಯನ ದುರ್ಗಕ್ಕೆ ಭಾಗ ೬) ಎರಡು ದಿನಗಳ ರಜೆ ಬರುವುದನ್ನು ಮುಂದಾಗಿ ಗುರುತಿಸಿ, ಹಳೇ ಚಾಳಿಯವರನ್ನು ಲೆಕ್ಕಕ್ಕೆ ಹಿಡಿದು ಊರು ತಪ್ಪಿಸಿಕೊಳ್ಳುವ ಕಲಾಪ ಹೊಸೆಯುವುದು ನನಗೆ ರೂಢಿಸಿಬಿಟ್ಟಿತ್ತು. ಅಷ್ಟಕ್ಕೆ ಸುಮ್ಮನಾಗದೆ ಅಂಗಡಿಗೆ ಬಂದ ಯಾರೂ ಸ್ವಲ್ಪವೇ ವನ್ಯ ಒಲವನ್ನು ಕಾಣಿಸಿದರೂ ನಮ್ಮ ಕಲಾಪಕ್ಕೆ ಸೆಳೆದುಕೊಳ್ಳಲೂ...