ಜಯಂತರಿಗೊಂದು ನುಡಿ ನಮನ

ಜಯಂತರಿಗೊಂದು ನುಡಿ ನಮನ

“ನಾನು ಜಯಂತ್+ಅ, ಜಯಂತ! ಏಗ್ನೆಸ್ (ಮಹಿಳಾ) ಕಾಲೇಜಿನ ಕೆಮಿಸ್ಟ್ರಿ ಅಧ್ಯಾಪಕ. ನಮ್ಮದು ಮಹಿಳಾ ಕಾಲೇಜಾದ್ದರಿಂದ ಬರಿಯ ಹೆಸರು ಕೇಳಿದವರು ‘ಜಯಂತಿ’ ಮಾಡಿಬಿಡ್ತಾರೆ…” ಎಂದು ನನ್ನಂಗಡಿಯ ಹೊಸ ಕಾಲದಲ್ಲಿ ಬಂದಿದ್ದವರು (೧೯೭೬ರ ಸುಮಾರಿಗೆ) ಮುಕ್ತ ನಗೆಯೊಡನೆ, ನಾಲ್ಕು ಹನಿ ಕಣ್ಣೀರು ಒರೆಸಿಕೊಳ್ಳುತ್ತ...
ಮುಕ್ಕಾಂ ಕಪ್ಪೆಗೂಡು

ಮುಕ್ಕಾಂ ಕಪ್ಪೆಗೂಡು

೧. ಬಳಸು ದಾರಿಯಲ್ಲಿ ‘ಏಪ್ರಿಲ್ ೧೬ರಿಂದ ಜೂನ್ ೧ರವರೆಗೆ ಬಿಸಿಲೆ ದಾರಿ ಬಂದ್’ ಹಾಸನ ಜಿಲ್ಲಾಧಿಕಾರಿ ಪ್ರಕಟಣೆ ಬಂತು. ಗಡಿಬಿಡಿಯಾಗಬೇಡಿ, ಇದು ಕೋವಿಡ್ ಸಂಬಂಧಿಯಲ್ಲ. ನಾನೇ ಹಿಂದೆ ಹೇಳಿದ್ದ ಕುಳ್ಕುಂದ – ಬಿಸಿಲೆ ನಡುವೆ ಬಾಕಿಯುಳಿದಿದ್ದ ಮೂರು ಕಿಮೀ ಕಾಂಕ್ರಿಟೀಕರಣ ಪೂರೈಕೆಗೆ. ಆದರೆ ಆರಂಭಕ್ಕೆ ತಡ, ಮುಕ್ತಾಯ ಎಂದೂ ಇಲ್ಲ...
ಕಾಡಿನೊಳಗೊಂದು ಮನೆಯ ಮಾಡೀ ……

ಕಾಡಿನೊಳಗೊಂದು ಮನೆಯ ಮಾಡೀ ……

[ಕಗ್ಗಾಡಿನ ನಡುವೆ ಬೆಚ್ಚನ್ನ ಮನೆ – ಕಂಟೇನರ್ ಹೌಸ್ ಅಥವಾ ‘ಕಪ್ಪೆಗೂಡು’ವಿನ ಹೆರಿಗೆಯ ಕಥೆಯೇನೋ ಓದಿದ್ದೀರಿ. (ಬಿಸಿಲೆಯಲ್ಲಿ ಹೊಸಬೆಳಕು) ಈಗ ಕಲ್ಪನೆಯು ರೂಪ ಪಡೆದು ‘ಮೊದಲ ಅಳು’ ಕೊಡುವವರೆಗಿನ ವಿಕಾಸದ ಕತೆ] ಬಚ್ಚಲು, ಕಕ್ಕೂಸ್ ಅಲ್ಲದೆ ಯಾವುದಕ್ಕೂ ಹೊಂದುವಂತೆ ಸ್ವಲ್ಪ ಖಾಲೀ ಜಾಗವನ್ನೂ ರೂಪಿಸಿದೆ. ವರ್ಷಪೂರ್ತಿ ಹರಿಯುವ...
ಕಲ್ಕತ್ತಾ ದರ್ಶನ

ಕಲ್ಕತ್ತಾ ದರ್ಶನ

(ಭಾರತ ಅ-ಪೂರ್ವ ಕರಾವಳಿಯೋಟ – ೪) ಈಶ್ವರಚಂದ್ರ ವಿದ್ಯಾ ಸಾಗರ ಸೇತುವೆ ಅಥವಾ ವಿದ್ಯಾಸಾಗರ್ ಸೇತು, ಹದಿಮೂರು ವರ್ಷಗಳ ನಿರ್ಮಾಣ ಸಮಯ ನುಂಗಿ ೧೯೯೨ರಲ್ಲಿ ಲೋಕಾರ್ಪಣೆಗೊಂಡಿತು. ಆದರೆ ಅದರ ಉತ್ತರೋತ್ತರ ಕೆಲಸಗಳು ನಾವು ಕಲ್ಕತ್ತಾಕ್ಕೆ ಹೋದಂದೂ ಪೂರ್ಣಗೊಂಡಿರಲಿಲ್ಲ. ಅಂದರೆ, ಎರಡೂ ದಂಡೆಗಳ ವಿವಿಧ ದಾರಿಗಳನ್ನು ತಡೆರಹಿತವಾಗಿ...
ಲಕ್ಷದ್ವೀಪದತ್ತ ಒಂದು ಲಕ್ಷ್ಯ

ಲಕ್ಷದ್ವೀಪದತ್ತ ಒಂದು ಲಕ್ಷ್ಯ

[ಮುಮ್ಮಾತು: ಸಾವಿರ ಕೊಟ್ಟು ಲಕ್ಷ ಗಳಿಸುವ ಯೋಗ ೨೦೧೦ ರ ನನ್ನ ಆರು ಭಾಗಗಳ ಲಕ್ಷದ್ವೀಪ ಪ್ರವಾಸ ಕಥನ ನೀವೆಲ್ಲ ಓದಿದ್ದೀರಿ ಎಂದು ಭಾವಿಸುತ್ತೇನೆ. ಅನಂತರದ ದಿನಗಳಲ್ಲಿ ಗೆಳೆಯ ಅಬ್ದುಲ್ ರಶೀದ್ ಕವರತ್ತಿಯಲ್ಲಿರುವ ಆಕಾಶವಾಣಿಯ ಶಾಖೆಗೆ ವರ್ಗಾವಣೆಗೊಂಡರು. ಅವರ ಚಿತ್ರಗಳು, ಚಲಚಿತ್ರಗಳು ಎಲ್ಲಕ್ಕೂ ಮಿಗಿಲಾಗಿ ಲಕ್ಷದ್ವೀಪ ಡೈರಿಯ...