by athreebook | Mar 30, 2018 | ಪರಿಸರ ಸಂರಕ್ಷಣೆ, ಸೈಕಲ್ ದಿನಚರಿ
ಚಕ್ರೇಶ್ವರ ಪರೀಕ್ಷಿತ – ೧೮ ಸಂಜೆ ಸೈಕಲ್ ಸುತ್ತಾಟ ಪಣಂಬೂರು ಕಡಲ ಕಿನಾರೆ ಮುಟ್ಟಿದಲ್ಲಿಂದ ತೊಡಗಿತು. ನಿರಂತರ ತೊಳತೊಳಸುತ್ತಿದ್ದ ಸಮುದ್ರದಲ್ಲಿ ಒಂದು ಕಣ್ಣು ಕೀಲಿಸಿದ್ದಂತೆ, ಹಿತವಾಗಿ ತೀಡುತ್ತಿದ್ದ ಗಾಳಿಗೆ ಮೈಯೊಡ್ಡಿ ಪೆಡಲೊತ್ತುತ್ತಿದ್ದರೆ ಬೈಕಂಪಾಡಿ, ಹೊಸಬೆಟ್ಟು ಕವಲುಗಳು ಕಳೆದದ್ದೇ ಗೊತ್ತಾಗಲಿಲ್ಲ. ಮೊದಲು,...
by athreebook | Feb 4, 2018 | ಪರಿಸರ ಸಂರಕ್ಷಣೆ, ಸೈಕಲ್ ದಿನಚರಿ
(ಚಕ್ರೇಶ್ವರ ಪರೀಕ್ಷಿತ ೧೫) ದೈನಂದಿನ ಸೈಕಲ್ ಸರ್ಕೀಟಿನ ಹನ್ನೊಂದನೇ ಸಂಗ್ರಹ ಬೆಪ್ಪನಾಗದ ಸೈಕಲ್ ಶಂಕರ: ಸೈಕಲ್ ಮಹಾಯಾನದ ಅಂತಿಮ ಕಂತಿಗೆ (ಬೆಂಗಳೂರು ಇನ್ನು ಹತ್ತಿರ) ಪ್ರತಿಕ್ರಿಯೆಯಲ್ಲಿ ಡಾ| ಜಗನ್ನಾಥ ರೈ, ಸಂದೀಪ್ “ನಾವು ಸೈಕಲ್ಲಿನ ಬಹೂಪಯೋಗವನ್ನು ಪ್ರೋತ್ಸಾಹಿಸುತ್ತಿಲ್ಲವೇನೋ…” ಎಂದು ಆತ್ಮಶೋಧಕ್ಕಿಳಿದಿದ್ದರು....
by athreebook | Jan 11, 2018 | ವ್ಯಕ್ತಿಚಿತ್ರಗಳು
ಜೀವನವೇ ಶಿಕ್ಷಣ, ಮನೆಯೇ ಪಾಠಶಾಲೆ ಎನ್ನುವ ಕಲ್ಪನೆಯಲ್ಲಿ ಮಕ್ಕಳಾದ ನಮಗೆ (ಅಶೋಕ, ಆನಂದ ಮತ್ತು ಅನಂತ – ವರ್ಧನರುಗಳಿಗೆ) ಅಪ್ಪ – ಜಿ.ಟಿ.ನಾರಾಯಣ ರಾವ್, ಸದಾ ಘನ ಆದರ್ಶವಾಗಿದ್ದರು. ಆದರ್ಶವನ್ನು ಸಾಧಿಸುವ ದಿಶೆಯಲ್ಲಿ ಮೊನ್ನೆಯವರೆಗೂ (೧-೧-೨೦೧೮), ಅಂದರೆ ತನ್ನ ೮೭ನೇ ಹರಯದವರೆಗೂ ನಿರಂತರ ಸಮನ್ವಯಕಾರಳಾಗಿ...
by athreebook | Jan 3, 2018 | ಪರಿಸರ ಸಂರಕ್ಷಣೆ, ಸೈಕಲ್ ಸಾಹಸಗಳು
ಮಂಗಳೂರು ಕರಾವಳಿಯ ಚಳಿಗಾಲ ನಿಜದಲ್ಲಿ ಸೈಕಲ್ ಚಟುವಟಿಕೆಗಳಿಗೆ ಬಹಳ ಉತ್ತಮ ಕಾಲ. ಸಹಜವಾಗಿ ಅಂದು (೩೦-೧೨-೨೦೧೭) ಬೆಳಿಗ್ಗೆ ಎಂಟಕ್ಕೆ ಸೈಕಲ್ ಉಡುಪಿ ದಾರಿಯಲ್ಲಿ ಪೆಡಲೊತ್ತತೊಡಗಿದವ ಸುಮಾರು ೨೦ ಕಿಮೀ ಸವಾರಿಯನ್ನು ಒಂಬತ್ತಕ್ಕೆ ಸರಿಯಾಗಿ ವಿರಮಿಸಿದ ಸ್ಥಳ – ಹಳೆಯಂಗಡಿ ಸಪಪೂ ಕಾಲೇಜು ವಠಾರ. ಅಲ್ಲಿ ಮುಕ್ತ ವೇದಿಕೆಯ ಮೇಲೆ...
by athreebook | Oct 27, 2017 | ವ್ಯಕ್ತಿಚಿತ್ರಗಳು
“ಆಜಾರೇಏಏಏಏಏ….” ಎಂದು ಮೆಲುಧ್ವನಿಯಲ್ಲಿ, ಕಂಪನ ಕಂಠದಲ್ಲಿ ಹಾಡಿನ ಪಲುಕೊಂದು ಗಾಳಿಯಲ್ಲಿ ತೇಲಿ ಬರುವಾಗ ನಾನು – ಇನ್ನೂ ಐದಾರು ವರ್ಷದ ಬಾಲಕ (ಸುಮಾರು ೧೯೫೭-೫೮). ಅಜ್ಜನ ಮನೆಯಂಗಳದಲ್ಲಿ ಗಿರಿಗಿಟ್ಟಿಯಾಡುತ್ತ ನೆಲಕ್ಕಿಳಿಯುತ್ತಿದ್ದ ಇರಿಪು ಬೀಜಗಳನ್ನು ಹಿಡಿಯುವಲ್ಲಿ ಕುಪ್ಪಳಿಸುತ್ತ ಕಳೆದು...