ಬರಗಾಲದಲ್ಲಿ ಮಸಾಲೆದೋಸೆ

ಬರಗಾಲದಲ್ಲಿ ಮಸಾಲೆದೋಸೆ

ಕರ್ನೂಲಿನ ನನ್ನ ಹಿರಿಯ ಗೆಳೆಯ ಶ್ರೀ ಚಂದ್ರಶೇಖರ ಕಲ್ಕೂರರ ಸ್ಥಿರ, ಚರ ಸೊತ್ತುಗಳೆಲ್ಲ ಈಚೆಗೆ ಅವರ ಮಾತಿನಲ್ಲೇ ಹೇಳುವಂತೆ ‘ಮೂವತ್ತೆರಡು ಗಂಟೆಗಳ ಕಾಲ ತುಂಗಭದ್ರಮ್ಮನ ಹೊಟ್ಟೆಯಲ್ಲಿತ್ತು. ಚಂದ್ರಶೇಖರ ಕಲ್ಕೂರರ ಅಜ್ಜ ಊರಿನಲ್ಲಿ (ಉಡುಪಿ ಜಿಲ್ಲೆಯ ಬ್ರಹ್ಮಾವರ) ಹೊಟ್ಟೆಗೂ ಗತಿಯಿಲ್ಲದ ಕಾಲದಲ್ಲಿ ‘ಒಂದು ಸೌಟು’ ಹಿಡಿದುಕೊಂಡು...
ಎರಡು ಯಕ್ಷ ಅನೌಚಿತ್ಯ, ಬೆಳಗಿದ ಕಥಕ್ಕಳಿ

ಎರಡು ಯಕ್ಷ ಅನೌಚಿತ್ಯ, ಬೆಳಗಿದ ಕಥಕ್ಕಳಿ

  [ಅನಂತ ಮೈಸೂರಿನಲ್ಲಿರುವ ನನ್ನ ಎರಡನೇ ತಮ್ಮ. ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್. ಹವ್ಯಾಸದಲ್ಲಿ ಯಕ್ಷಗಾನ ಇವನಿಗೂ ಅಂಟಿದ ಗೀಳು ಎಂಬುದಕ್ಕೇ ನಾನೀ ಮುಕ್ತ-ಪತ್ರವನ್ನು ಅವನಿಗುದ್ದೇಶಿಸಿ ಬರೆದಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು ಇಲ್ಲಿ ಮೂಡಿಸಿದ ಅಭಿಪ್ರಾಯಗಳಿಗೆ ಖಾಸಗಿತನದ ರಕ್ಷಣೆ ಬಯಸಿಲ್ಲ – ಇದು...