by athreebook | Oct 10, 2020 | ಪ್ರವಾಸ ಕಥನ, ಭಾರತ ಅ-ಪೂರ್ವ ಕರಾವಳಿಯೋಟ
(ಭಾರತ ಅ-ಪೂರ್ವ ಕರಾವಳಿಯೋಟ – ೧೦) ಶಿವರಾಮ ಕಾರಂತರು ಸಾರ್ವಜನಿಕಕ್ಕೆ ಹತ್ತೆಂಟು ಮುಖಗಳಿಂದ ವಿಖ್ಯಾತರಿದ್ದಷ್ಟೇ ಗಾಢವಾಗಿ ನಮಗೆ ಕುಟುಂಬದ ಸ್ನೇಹಿತರೂ ಹೌದು. ಅವರು ೧೯೯೫ರ ಸುಮಾರಿಗೆ ಯಾರಿಂದಲೋ ನನ್ನ ಪ್ರಥಮ ಭಾರತ ಯಾನದ ಸುದ್ದಿಯನ್ನು ಕೇಳಿದರಂತೆ. ಮುಂದುವರಿದು, ನಾನು ಎರಡನೇದಕ್ಕೆ ಸಜ್ಜುಗೊಳ್ಳುತ್ತಿರುವುದು ತಿಳಿದ...