by athreebook | May 20, 2016 | ಪುಸ್ತಕ ಮಾರಾಟ ಹೋರಾಟ, ಪುಸ್ತಕೋದ್ಯಮ
`ಪುಸ್ತಕ ಮಾರಾಟ ಹೋರಾಟ’ (೧೯೯೯) ಪುಸ್ತಕದ ಅಧ್ಯಾಯ ಹನ್ನೊಂದು [ಜಿ.ಟಿ. ನಾರಾಯಣರಾವ್ ಬರೆದ ಸಂಪಾದಕೀಯ ಟಿಪ್ಪಣಿ: ಧೀರರು ಹೊಸ ಹಾದಿ ತುಳಿದು ವಿಕ್ರಮಾಭಿಮುಖರಾಗುತ್ತಾರೆ. ಅವರ ನಡವಳಿಕೆಗಳು ಇತರರಿಗೆ ಅನುಸರಣೀಯ ನಿಯಮಗಳಾಗುತ್ತವೆ. ಇಲ್ಲಿಯ ಸೂತ್ರ: ಪ್ರೀತಿ – ನೀತಿ ತಲದಲ್ಲಿ ಧೈರ್ಯ ಮತ್ತು ಪುರೋಗಮನ. ಆ ಗುಣಗಳಿಲ್ಲದವರು ಆ ಧೀರರ...
by athreebook | Aug 9, 2013 | ಆತ್ಮಕಥಾನಕ, ಮಹಾರಾಜಾ ಕಾಲೇಜು, ಮೈಸೂರು
(ಮಹಾರಾಜ ನೆನಪು ಭಾಗ ಎರಡು) ಮಹಾರಾಜಾ ಕಾಲೇಜಿನ ಒಳಾಂಗಣದಲ್ಲಿದ್ದೆವಲ್ಲಾ? ಇಲ್ಲಿ ಎರಡೂ ಮಗ್ಗುಲಿನಲ್ಲಿ ಒಳಚಾಚಿಕೊಂಡ ಕಟ್ಟಡ ಸಾಲಿನ ಕೊನೆಯಲ್ಲಿ ಎರಡು ಭಾರೀ ಕೊಠಡಿಗಳಿದ್ದಾವೆ. ಇವು ಜೂನಿಯರ್ ಮತ್ತು ಸೀನಿಯರ್ ಬೀಯೇ ಹಾಲೆಂದೇ ಪ್ರಸಿದ್ಧ. ಇವುಗಳ ಒಳಗೆ ಹಿಂದಕ್ಕೆ ಮಜಲುಗಳಲ್ಲಿ ಏರುತ್ತ ಹೋಗುವ ಆಸನ ವ್ಯವಸ್ಥೆಯಿದೆ. ಆ ಹಲಗೆ ನೆಲದ...
by athreebook | Aug 2, 2013 | ಆತ್ಮಕಥಾನಕ, ಮಹಾರಾಜಾ ಕಾಲೇಜು, ಮೈಸೂರು
“ನಮ್ಮಯ ಕಾಲೇಜೂ ಮಹರಜ ಕಾಲೇಜೂ ಕುವೆಂಪು ಶ್ರೀಗಳಂಥಾ ಕವಿಗಳಿದ್ದ ಕಾಲೇಜೂಊಊಊ …” (ಮಹಾರಾಜ ನೆನಪು ಮೊದಲ ಭಾಗ) ಎಡಗಿವಿಯ ಮೇಲೆ ಕೈ ಇಟ್ಟು, ಬಲಗೈಯಲ್ಲಿ ಆಕಾಶ ತಿವಿದು, ಅರವತ್ತು-ಎಪ್ಪತ್ತರ ದಶಕದ ಸಿನಿಮಾಗಳ ಭಕ್ತಿಗಾನದ ಶೈಲಿಯಲ್ಲಿ (“ಶಿವಪ್ಪಾಆಆ ಕಾಯೋತಂದೇ” ಇಷ್ಟೈಲ್ ಅನ್ನಿ ಬೇಕಾದರೆ) ಮಾದೂ ನಾಭಿಯಿಂದಲೂ ಆಚಿನಿಂದ ರಾಗ...