ಅರೆಸೈನಿಕನ ರೂಪಣೆಯಲ್ಲಿ ಮೈಸೂರು

ಅರೆಸೈನಿಕನ ರೂಪಣೆಯಲ್ಲಿ ಮೈಸೂರು

(ಜಾತಿ ಮತಗಳ ಚಕ್ರಸುಳಿ ಮೀರಿ – ೪) ೧. ತಪ್ಪಿಸಿಕೊಳ್ಳಲಾಗದ ಕಂಬಳಿ ಪೆರೇಡ್ ಮಹಾರಾಜಾದಲ್ಲಿ ನಾನು ಕಾಲೇಜಿಗಿಂತ ಹೆಚ್ಚಿನ ಮುತುವರ್ಜಿಯಲ್ಲಿ ಎನ್.ಸಿ.ಸಿ ಸೇರಿದ್ದೆ. ಕಾರಣ ಗೊತ್ತಲ್ಲ – ತನ್ಮೂಲಕ ಪರ್ವತಾರೋಹಣ ಶಿಬಿರಕ್ಕೆ ಹೋಗುವುದು! ನಾನು ಬೆಂಗಳೂರಿನಲ್ಲಿದ್ದಾಗ ಕಡ್ಡಾಯ ಎನ್.ಸಿ.ಸಿ ಇತ್ತು. ಸಹಜವಾಗಿ ಸರಕಾರೀ...
ಮೈಸೂರಿನ ದಿನಗಳಲ್ಲಿ – ವಿದ್ಯಾರ್ಥಿ

ಮೈಸೂರಿನ ದಿನಗಳಲ್ಲಿ – ವಿದ್ಯಾರ್ಥಿ

(ಜಾತಿ ಮತಗಳ ಚಕ್ರಸುಳಿ ಮೀರಿ – ೩) ೧. ಕೈಮರದ ಅಡಿಯಲ್ಲಿ ‘ಕನ್ನಾಡಿಗ’ನ ಗೊಂದಲ ಪದವಿಪೂರ್ವದ ಪರೀಕ್ಷೆಯಲ್ಲಿ ನಾನು ರಸಾಯನ ವಿಜ್ಞಾನ ಅಜೀರ್ಣ ಮಾಡಿಕೊಂಡು, ನ್ಯಾಶನಲ್ ಟ್ಯುಟೋರಿಯಲ್ಸ್‍ನಲ್ಲಿ ಶುಶ್ರೂಷೆ ಪಡೆದು ಸೆಪ್ಟೆಂಬರ್ ಪರೀಕ್ಷೆ ಎದುರಿಸಿದೆ. ಚೇತರಿಕೆಯ ಧೈರ್ಯ ಇದ್ದದ್ದಕ್ಕೆ, ಮುಂದಿನ ಶಿಕ್ಷಣ ವರ್ಷದವರೆಗೆ...
ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

(ಚಕ್ರೇಶ್ವರ ಪರೀಕ್ಷಿತ ೧೩) [ನನ್ನಮ್ಮ ಗಂಟುವಾತಕ್ಕೆ ಸೇರಿಬಂದ ವೃದ್ಧಾಪ್ಯದಿಂದ (೮೭ವರ್ಷ) ಬಹಳ ಬಳಲುತ್ತಲೇ ಇದ್ದಾಳೆ. ಆಕೆಯನ್ನು ಖಾಯಂ ಎನ್ನುವಂತೆ ಮೈಸೂರಿನ ಮನೆ – ಅತ್ರಿಯಲ್ಲಿ, ತಮ್ಮ – ಅನಂತವರ್ಧನ ಮತ್ತು ಅವನ ಹೆಂಡತಿ – ರುಕ್ಮಿಣಿಮಾಲಾ, ಉತ್ತಮ ವೈದ್ಯಕೀಯ ನೆರವಿನೊಡನೆ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದಾರೆ....
ಶಿವರಾತ್ರಿಯಂದು ಶನಿಪ್ರಭಾವ

ಶಿವರಾತ್ರಿಯಂದು ಶನಿಪ್ರಭಾವ

“ಶ್ರೀ ಶನಿ ಪ್ರಭಾವ ಅಥವಾ ನಳದಮಯಂತಿ, ಈ ಬಾರಿ ನಮ್ಮಲ್ಲಿ ಶಿವರಾತ್ರಿಯ ವಿಶೇಷ ನಾಟಕ. ಕಲಾವಿದರು ಹುಯ್ಲಾಳು ಹುಂಡಿಯ ಹಳ್ಳೀ ಸಮಸ್ತರು” ಅಂತ ನನ್ನ ಮೈಸೂರಿನ ತಮ್ಮ – ಅನಂತವರ್ಧನ, ಎಂದಿನಂತೆ ಅಕ್ಕರೆಯ ಕರೆ(ಯೋಲೆ)-ಕರೆ ನೀಡಿದ. ಮೈಸೂರು ಹೊರವಲಯದ ಕೆ.ಹೆಮ್ಮನ ಹಳ್ಳಿಯಲ್ಲಿ ಅನಂತ ಹಲವು ವರ್ಷಗಳ ಹಿಂದೆ ಆಕಸ್ಮಿಕವಾಗಿ ಕಾಡುಬಿದ್ದ...
ಮೋಡಿಗಾರನ ಮಹಾರಾಜಾ!

ಮೋಡಿಗಾರನ ಮಹಾರಾಜಾ!

ಮೋಡಿಗಾರನ ಮಹಾರಾಜಾ! (ಅಥವಾ ಪ್ರೊ| ಶಂಕರ್ ಕಂಡ ಮಹಾರಾಜ ಕಾಲೇಜು) (ಮಹಾರಾಜ ನೆನಪು ಭಾಗ ಆರು) [ದೇರಾಜೆ ಮೂರ್ತಿಯ ಲೇಖನದ ಕೊನೆಯಲ್ಲಿ ನಾನು “ಇಂತಿಪ್ಪ ಮಹಾ ‘ಮೂರ್ತಿ’ಯ ಜೀವದ ಗೆಳೆಯ ಶಂಕರ್ ಯಾಕೆ ಏನೂ ಬರೆಯುತ್ತಿಲ್ಲ” ಎಂದು ನನ್ನ ಕೆಣಕನ್ನು ಸಾರ್ವಜನಿಕ ಮಾಡಿದ್ದೆ. ಉತ್ತರ ರೂಪದಲ್ಲಿ ಮೂರ್ತಿ ನನಗೆ ಬರೆದ ಪತ್ರದ ಸಾಲುಗಳನ್ನೂ...