by athreebook | Nov 2, 2019 | ದಾಖಲೀಕರಣ, ನೀನಾಸಂ, ಪ್ರವಾಸ ಕಥನ, ರಂಗ ಸ್ಥಳ
(ನೀನಾಸಂ ಕಥನ ಮಾಲಿಕೆ ೨) ೧೯೭೫ರಲ್ಲಿ ನಾನು ಪುಸ್ತಕದಂಗಡಿ ತೆರೆದಾಗ, ಸಹಜವಾಗಿ ಅಕ್ಷರಪ್ರಕಾಶನದ ನೆಪದಲ್ಲಿ ಹೆಗ್ಗೋಡೆಂಬ ಪಕ್ಕಾ ಹಳ್ಳಿಯ ಸಂಪರ್ಕವಾಯ್ತು. ಆದರೆ ಅದು ಬಲು ಬೇಗನೆ ವ್ಯಾಪಾರಿ ಬಂಧದಿಂದ ಮೇಲೇರಿ ಬಹುಮುಖೀ ಸಾಂಸ್ಕೃತಿಕ ಚಳವಳಿಕಾರ – ಕೆವಿ ಸುಬ್ಬಣ್ಣ, ಮುಂದುವರಿದು ಅವರ ಮಗ ಕೆವಿ ಅಕ್ಷರರ ಬಳಗದ ಗಾಢ...
by athreebook | Sep 16, 2018 | ದಾಖಲೀಕರಣ, ನೀನಾಸಂ, ರಂಗ ಸ್ಥಳ
ನೀನಾಸಂಗೆ ಔಪಚಾರಿಕತೆಯ ಕಟ್ಟುಪಾಡುಗಳು ಹಿಡಿಸುವುದಿಲ್ಲ. ಅನಿವಾರ್ಯತೆಯಲ್ಲಿ ಉದ್ಘಾಟನೆ, ಸಮಾರೋಪ ಕಲಾಪಗಳು ನಡೆದರೂ ದೊಡ್ಡವಾಗುವುದಿಲ್ಲ, ಗಟ್ಟಿ ಕೆಲಸವನ್ನು ತೋರಿಸಿ, ಉಪಯುಕ್ತತೆಯನ್ನು ಸಾರುತ್ತವೆ. ರಂಗಶಿಕ್ಷಣ ಇದರ ಪ್ರಧಾನ ಲಕ್ಷ್ಯ. ಅದರ ಭಾಗವಾಗಿ ಸಜ್ಜುಗೊಳ್ಳುವ ಅನೇಕ ನಾಟಕಗಳು ಅಲ್ಲೇ ಒಂದೋ ಎರಡೋ ಸಾರ್ವಜನಿಕ...