by athreebook | Oct 1, 2018 | ಕಯಾಕ್, ಜಲಮುಖೀ ಹುಡುಕಾಟಗಳು, ದೋಣಿಯಾನ, ಪರಿಸರ ಸಂರಕ್ಷಣೆ
ಮಂಗಳೂರಿನ ನಾವು ನಾಲ್ಕೈದು ದೋಣಿಮಿತ್ರರು ಮಳೆಗಾಲ ತಗ್ಗುವುದನ್ನು ಕಾದಿದ್ದೆವು. ನಾವಿನ್ನೂ ಕಡಲಿಗಿಳಿಯುವ ಕಲಿಗಳಲ್ಲ, ನದಿಗಳಲ್ಲೂ ಮಳೆಗಾಲದ ಸೆಳವು, ಸೆಡೆತಗಳೊಡನೆ ಸೆಣಸುವ ಸಾಹಸಿಗಳೂ ಅಲ್ಲ. ಸಣ್ಣದಕ್ಕೆ ಬಡಕಲು ಫಲ್ಗುಣಿ ನದಿಯನ್ನು ಆಯ್ದುಕೊಂಡೆವು. ಸುಲ್ತಾನ್ ಬತೇರಿಯಿಂದ ಕೂಳೂರು, (ಸ್ವಚ್ಛಭಾರತದಲ್ಲಿ ನಮ್ಮ ಹೊಳೆಗಳಿಲ್ಲವೇ?)...