by athreebook | Jun 17, 2020 | ಆತ್ಮಕಥಾನಕ, ಇತರ ಸಾಹಸಗಳು, ತಿರುಪತಿ ಪ್ರವಾಸ, ಪ್ರವಾಸ ಕಥನ, ವೈಚಾರಿಕ
ಮಡಿಕೇರಿಯ ಉದಾಹರಣೆಗಳು ಹುಟ್ಟಿನ ಆಕಸ್ಮಿಕದೊಡನೆ ಬಹುತೇಕರ ಅಪ್ಪ, ಅಮ್ಮ, ಅಣ್ಣ, ಅಜ್ಜಿ ಇತ್ಯಾದಿ ಅನೇಕ ಭೌತಿಕ ಸ್ಥಾನಗಳೂ ಅವಕ್ಕೆ ಸೇರಿದ ಭಾವನಾತ್ಮಕ ಜವಾಬ್ದಾರಿಗಳೂ ಸಾಮಾಜಿಕ ರೂಢಿಯಂತೆ ಸೇರಿಕೊಳ್ಳುತ್ತವೆ. ಅವನ್ನು ಬಿಟ್ಟು, ವ್ಯಕ್ತಿತ್ವವನ್ನು ರೂಪಿಸುವ ಪ್ರಭಾವಗಳನ್ನು ಸೋದಾಹರಣವಾಗಿ ಕಾಣಿಸುವ ಉದ್ದೇಶಕ್ಕೇ ಮೀಸಲಾದ ಮಾಲೆ...