by athreebook | May 24, 2009 | ಅಂಡಮಾನ್ ಪ್ರವಾಸ, ಪ್ರವಾಸ ಕಥನ
[ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನನನ್ನು ಉದ್ದೇಶಿಸಿದ ಅರೆ-ಖಾಸಗಿ ಪತ್ರವಿದು. ಹೆಚ್ಚಿನ ವಿವರಗಳಿಗೆ ‘ಮೆಕ್ಸಿಕೋಕ್ಕೆ ಬನ್ನಿ, ಅಂಡಮಾನ್ ಬಿಡಿ’ ಸೇರಿದಂತೆ ಇದರದ್ದೇ ಹಿಂದಿನ ಐದು ಭಾಗಗಳನ್ನು ಇಲ್ಲೇ ನೋಡಿ. ಆದರೆ ಪ್ರತಿ ಓದುಗನ ಸಹೃದಯೀ ಪತ್ರಪ್ರತಿಕ್ರಿಯೆಗಳ ಕುಮ್ಮಕ್ಕಿನಲ್ಲಿ ಮುಂದಿನ ಕಂತುಗಳು ಬೇಗಬೇಗನೆ...